ಸಾಂದರ್ಭಿಕ ಚಿತ್ರ 
ವಿದೇಶ

ಇರಾನ್ ನಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯ

ವಾಯುವ್ಯ ಇರಾನ್​ನಲ್ಲಿ ಕಳೆದ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ (Earthquake) 7 ಜನ ಮೃತಪಟ್ಟಿದ್ದಾರೆ. 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಟೆಹ್ರಾನ್(ಇರಾನ್)​: ವಾಯುವ್ಯ ಇರಾನ್​ನಲ್ಲಿ ಕಳೆದ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ (Earthquake) 7 ಜನ ಮೃತಪಟ್ಟಿದ್ದಾರೆ. 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುದ್ದಿ ಮೂಲಗಳ ಪ್ರಕಾರ 5.9 ರಷ್ಟು ತೀರ್ವತೆಯಲ್ಲಿ ಭೂಕಂಪನ ಸಂಭವಿಸಿದೆ. ಮತ್ತು ಭೂಕಂಪನವು ಇರಾನ ಮತ್ತು ಟರ್ಕಿ ಗಡಿ ಅಂಚಿನಲ್ಲಿರುವ ಖೋಯ ನಗರ ಸಮೀಪಿಸಿದೆ.

ಇರಾನ್‌ನ ಪಶ್ಚಿಮ ಅಜೆರ್‌ಬೈಜಾನ್ ಪ್ರಾಂತ್ಯದ ಪ್ರದೇಶಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ. ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಇರಾನ್ ತುರ್ತು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಪೀಡಿತ ಪ್ರದೇಶಗಳಲ್ಲಿ ಹಿಮಪಾತವಾಗುತ್ತಿದೆ, ಘನೀಕರಿಸುವ ತಾಪಮಾನ ಮತ್ತು ಕೆಲವು ವಿದ್ಯುತ್ ಕಡಿತ ವರದಿಯಾಗಿದೆ ಎಂದು ತುರ್ತು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾವುದೇ ಸರ್ಕಾರಕ್ಕೆ ಇಲ್ಲ: ಟ್ರಂಪ್ ವಿರುದ್ಧ ಒಂದಾದ ಅಮೆರಿಕದ ಮಾಧ್ಯಮಗಳು!

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ, MMA ಸ್ಪರ್ಧೆಯಲ್ಲಿ ಕಂಚು ಗೆದ್ದು, ಇತಿಹಾಸ ಬರೆದ ಸುಚಿಕಾ ತರಿಯಾಲ್!

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ