ಅಪಘಾತ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿಗಳಿರುವುದು. 
ವಿದೇಶ

ಮೆಕ್ಸಿಕೋದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್, 27 ಮಂದಿ ದುರ್ಮರಣ

ಮೆಕ್ಸಿಕೋದಲ್ಲಿ ಪ್ರಯಾಣಿಕರ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಓಕ್ಸಾಕ: ಮೆಕ್ಸಿಕೋದಲ್ಲಿ ಪ್ರಯಾಣಿಕರ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ಬಸ್ ಮಂಗಳವಾರ ರಾತ್ರಿ ರಾಜಧಾನಿ ಮೆಕ್ಸಿಕೋ ನಗರದಿಂದ ಸ್ಯಾಂಟಿಯಾಗೊ ಡಿ ಯೊಸೊಂಡುವಾಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಚಾಲಕ ವಾಹನದ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ 27 ಮಂದಿ ಸಾವನ್ನಪ್ಪಿ, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, 17 ಮಂದಿಯ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT