ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ಜೊ ಬೈಡನ್-ಜಿಲ್ ಬೈಡನ್ 
ವಿದೇಶ

ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿ: ಹೆಚ್-1ಬಿ ವೀಸಾ ನಿಯಮ ಸಡಿಲಗೊಳಿಸಲು ಅಮೆರಿಕ ಚಿಂತನೆ

ಕುಶಲ, ನುರಿತ ಉದ್ಯೋಗಿಗಳು ಕೆಲಸಕ್ಕೆಂದು ಅಮೆರಿಕಕ್ಕೆ ಹೋಗಲು ಅಥವಾ ಅಲ್ಲಿಯೇ ಉಳಿದುಕೊಳ್ಳಲು ಸಹಾಯವಾಗಲು ಜೊ ಬೈಡನ್ ಸರ್ಕಾರವು ಹೆಚ್-1ಬಿ ವೀಸಾ(H-1B visa) ನಿಯಮವನ್ನು ಸಡಿಲಗೊಳಿಸುತ್ತದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ವಾಷಿಂಗ್ಟನ್ ಡಿಸಿ: ಕುಶಲ, ನುರಿತ ಉದ್ಯೋಗಿಗಳು ಕೆಲಸಕ್ಕೆಂದು ಅಮೆರಿಕಕ್ಕೆ ಹೋಗಲು ಅಥವಾ ಅಲ್ಲಿಯೇ ಉಳಿದುಕೊಳ್ಳಲು ಸಹಾಯವಾಗಲು ಜೊ ಬೈಡನ್ ಸರ್ಕಾರವು ಹೆಚ್-1ಬಿ ವೀಸಾ(H-1B visa) ನಿಯಮವನ್ನು ಸಡಿಲಗೊಳಿಸುತ್ತದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಅಮೆರಿಕ ಪ್ರವಾಸದ ನಡುವೆ ಈ ಬೆಳವಣಿಗೆ ನಡೆದಿದೆ. ಹೆಚ್-1ಬಿ ವೀಸಾದಡಿ ಕಡಿಮೆ ಸಂಖ್ಯೆಯ ಭಾರತೀಯರು ಮತ್ತು ಇತರ ವಿದೇಶಿ ಉದ್ಯೋಗಿಗಳು ಇತರ ರಾಷ್ಟ್ರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲದೇ ಯುಎಸ್‌ನಲ್ಲಿ ಆ ವೀಸಾಗಳನ್ನು ನವೀಕರಿಸಲು ಸಾಧ್ಯವಾಗುತ್ತದೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್ ಪ್ರಕಟಿಸುವ ಸಾಧ್ಯತೆಯಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. 

ಇಲ್ಲಿಯವರೆಗೆ ಅಮೆರಿಕದಲ್ಲಿರುವ ಹೆಚ್ಚಿನ ಶೇಕಡಾವಾರು H-1B ವೀಸಾ ಹೊಂದಿರುವವರು ಮತ್ತು ಅರ್ಜಿದಾರರು ಭಾರತದವರಾಗಿದ್ದಾರೆ. 2022 ರ ಆರ್ಥಿಕ ವರ್ಷದಲ್ಲಿ ಸುಮಾರು 4,42,000 H1-B ನೌಕರರಲ್ಲಿ ಭಾರತೀಯ ನಾಗರಿಕರು ಶೇಕಡಾ 73ರಷ್ಟು ಮಂದಿ ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ