ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಪಟ್ಟಾಭಿಷೇಕ: ಪ್ರಮಾಣ ವಚನ ಸ್ವೀಕರಿಸಿದ ಬ್ರಿಟನ್ ರಾಜ ಚಾರ್ಲ್ಸ್

ಬ್ರಿಟನ್ ನ ರಾಜ 3 ನೇ ಚಾರ್ಲ್ಸ್ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ನಡೆಯಿತು.

ಬ್ರಿಟನ್ ರಾಜ ಚಾರ್ಲ್ಸ್
Srinivas Rao BV
Updated On : 8 May 2023, 5:15 pm

ಲಂಡನ್: ಬ್ರಿಟನ್ ನ ರಾಜ 3 ನೇ ಚಾರ್ಲ್ಸ್ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ನಡೆಯಿತು.

ಇಂಗ್ಲೇಂಡ್ ನ ಕ್ಯಾಂಟರ್ ಬರಿ ಚರ್ಚ್ ನ ಆರ್ಚ್ ಬಿಷಪ್ ಜಸ್ಟಿನ್ ವೆಲ್ಬಿ ನೇತೃತ್ವದಲ್ಲಿ ಚಾರ್ಲ್ಸ್ ಗೆ ಕಿರೀಟ ಧಾರಣೆ ಮಾಡುವ ಮೂಲಕ ಪಟ್ಟಾಭಿಷೇಕ ಕಾರ್ಯಕ್ರಮ ಸಂಪನ್ನಗೊಂಡಿತು. ಕಿರೀಟ ಧಾರಣೆಯ ಬಳಿಕ ಆರ್ಚ್ ಬಿಷಪ್ ರಾಜನಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

PHOTOS: ವೆಸ್ಟ್‌ಮಿನಿಸ್ಟರ್ ನಲ್ಲಿ ಕಿಂಗ್ ಚಾರ್ಲ್ಸ್ III ಐತಿಹಾಸಿಕ ಪಟ್ಟಾಭಿಷೇಕ; ಫೋಟೋಗಳು

Advertisement

Advertisement

1300 ರಲ್ಲಿ ತಯಾರಾದ ಸಿಂಹಾಸನದ ಮೇಲೆ ಆಸೀನಗೊಳಿಸಿ ಚಾರ್ಲ್ಸ್ ಗೆ ಪಟ್ಟಾಭಿಷೇಕ ನೆರವೇರಿಸಲಾಯಿತು. ಈ ಸಿಂಹಾಸನವನ್ನು  ಮೊದಲನೇ ಕಿಂಗ್ ಎಡ್ವರ್ಡ್ ಸ್ಕಾಟ್ಲೆಂಡ್ ಸಾಮ್ರಾಜ್ಯವನ್ನು ವಶಪಡಿಸಿಕೊಂಡ ನೆನಪಿನೊಂದಿಗೆ ಗುರುತಿಸಲಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments