ವಿಮಾನದ ತುರ್ತು ನಿರ್ಗಮನ ಬಾಗಿಲು 
ವಿದೇಶ

ವಿಮಾನ ಹಾರಾಟದ ಮಾರ್ಗ ಮಧ್ಯ ತುರ್ತು ಬಾಗಿಲು ತೆರೆದ ಪ್ರಯಾಣಿಕ: 12 ಮಂದಿಗೆ ಗಾಯ; ವಿಡಿಯೋ

ವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಪ್ರಯಾಣಿಕನೊಬ್ಬ ತುರ್ತು ಬಾಗಿಲು ನಿರ್ಗಮನದ ಬಾಗಿಲನ್ನು ತೆರೆದಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ.

ಸಿಯೋಲ್: ವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಪ್ರಯಾಣಿಕನೊಬ್ಬ ತುರ್ತು ಬಾಗಿಲು ನಿರ್ಗಮನದ ಬಾಗಿಲನ್ನು ತೆರೆದಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ.

ಸಿಯೋಲ್ ನಿಂದ ಡಾಯಿಗು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಹೊರಟಿದ್ದ ಏಷಿಯನ್ ಏರ್ ಲೈನ್ಸ್ ನ ಎ 321 ವಿಮಾನದಲ್ಲಿ ಈ ಘಟನೆ ನಡೆದಿದ್ದು, ತುರ್ತು ನಿರ್ಗಮನ ಬಾಗಿಲು ಬಳಿ ಕುತಿಳಿದ್ದ ಪ್ರಯಾಣಿಕ ಆ ಬಾಗಿಲು ಎಳೆದ ತಕ್ಷಣ ಕ್ಯಾಬಿನ್ ಒಳಗೆ ಗಾಳಿ ತುಂಬಿ 12 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  

ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಅಪರಾಧ ಮಾಡಿದವರಿಗೆ ದಕ್ಷಿಣ ಕೊರಿಯಾದಲ್ಲಿ ಕನಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು, ಇರಾನ್ ಕಡೆ ಸ್ನೇಹದ ಹಸ್ತ..?

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ, ಅಮೆರಿಕಾ ಮಧ್ಯಸ್ಥಿಕೆ..!

ಅಮೆರಿಕದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ: ‘F* India’ ಘೋಷಣೆ ಕೂಗಿ, ಬಾವುಟ ಹರಿದು ಹೀನ ಕೃತ್ಯ, ಭಾರೀ ಆಕ್ರೋಶ..!

ಬಿಹಾರ: ಮುಜಫರ್‌ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರ ಸಾವು, 20ಕ್ಕೂ ಹೆಚ್ಚು ರೋಗಿಗಳಿಗೆ ಗಾಯ

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್; ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ: ನೂತನ CM ಡಿಕೆಶಿ ಹಲವು ಘೋಷಣೆ

SCROLL FOR NEXT