ಬಾಂಗ್ಲಾ ಸೇನಾ ಮುಖ್ಯಸ್ಥ online desk
ವಿದೇಶ

ಆ.08 ರಂದು ರಾತ್ರಿ ವೇಳೆಗೆ ಬಾಂಗ್ಲಾದಲ್ಲಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ: ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್

ಮಂಗಳವಾರದಂದು ಬಾಂಗ್ಲಾ ಅಧ್ಯಕ್ಷ ಮೊಹಮ್ಮದ್ ಶಬಹುದ್ದೀನ್ ಸಂಸತ್ ನ್ನು ವಿಸರ್ಜನೆ ಮಾಡಿ, ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಮೊಹಮ್ಮದ್ ಯೂನಸ್ ಅವರನ್ನು ನೇಮಕ ಮಾಡಿದ್ದರು.

ಢಾಕಾ: ಬಾಂಗ್ಲಾದೇಶದಲ್ಲಿ ಇಂದು ರಾತ್ರಿ ವೇಳೆಗೆ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಹೇಳಿದ್ದಾರೆ.

ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮೊಹಮ್ಮದ್ ಯೂನರ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಲಿದೆ.

ಮಂಗಳವಾರದಂದು ಬಾಂಗ್ಲಾ ಅಧ್ಯಕ್ಷ ಮೊಹಮ್ಮದ್ ಶಬಹುದ್ದೀನ್ ಸಂಸತ್ ನ್ನು ವಿಸರ್ಜನೆ ಮಾಡಿ, ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಮೊಹಮ್ಮದ್ ಯೂನಸ್ ಅವರನ್ನು ನೇಮಕ ಮಾಡಿದ್ದರು.

ಇದಕ್ಕೂ ಮುನ್ನ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ದಾರಿ ಮಾಡಿಕೊಟ್ಟಿತ್ತು. ಪರಿಣಾಮ ಶೇಖ್ ಹಸೀನ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಬಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಆರ್ಥಿಕ ಸಂಕಷ್ಟದಲ್ಲಿ ರಾಜ್ಯ ಸರ್ಕಾರ: ಯಾವ ಯೋಜನೆ ಕೈಬಿಡಬೇಕು, ಯಾವುದು ಜಾರಿಗೆ ತರಬೇಕೆಂಬುದು ನನಗೆ ಗೊತ್ತು; ಹಣಕಾಸು ಇಲಾಖೆ ಸಲಹೆ ಬೆನ್ನಲ್ಲೇ ಡಿಕೆಶಿ ಸ್ಪಷ್ಟನೆ

ನ್ಯೂನತೆಗಳನ್ನು ಸರಿಪಡಿಸಲು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೌತಿಕ ಪರಿಶೀಲನೆ: ಸಿಎಂ ಶಿವಕುಮಾರ್

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: 'ಉದರನಿಮಿತ್ತಂ ಬಹುಕೃತ ವೇಷಂ' ಕರ್ನಾಟಕ ನನ್ನ ಕರ್ಮ ಭೂಮಿ- ಅನಂತ್ ನಾಗ್ ಭಾವುಕ ಮಾತು!