ವಿದೇಶ

ಅಮೆರಿಕಾದಲ್ಲಿ ಗುಂಡಿಕ್ಕಿ ಭಾರತೀಯ ಮೂಲದ ವೃದ್ಧನ ಹತ್ಯೆ

ಅಮೆರಿಕದ ಅಲಬಾಮಾ ರಾಜ್ಯದಲ್ಲಿ 76 ವರ್ಷದ ಭಾರತೀಯ ಮೂಲದ ಮೋಟೆಲ್ (ರಸ್ತೆ ಪಕ್ಕದ ಹೋಟೆಲ್) ಮಾಲೀಕನನ್ನು ಗ್ರಾಹಕನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ವಾಷಿಂಗ್ಟನ್: ಅಮೆರಿಕದ ಅಲಬಾಮಾ ರಾಜ್ಯದಲ್ಲಿ 76 ವರ್ಷದ ಭಾರತೀಯ ಮೂಲದ ಮೋಟೆಲ್ (ರಸ್ತೆ ಪಕ್ಕದ ಹೋಟೆಲ್) ಮಾಲೀಕನನ್ನು ಗ್ರಾಹಕನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ರೂಮಿನ ವಿಚಾರವಾಗಿ ಗ್ರಾಹಕ ಹಾಗೂ ಪ್ರವೀಣ್ ನಡುವೆ ಜಗಳವಾದ ಸಂಬಂಧ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಶೆಫೀಲ್ಡ್‌ನಲ್ಲಿ ಹಿಲ್‌ಕ್ರೆಸ್ಟ್ ಮೋಟೆಲ್ ಮಾಲೀಕರಾಗಿದ್ದ ಪ್ರವೀಣ್ ರಾವ್ಜಿಭಾಯ್ ಪಟೇಲ್ ಅವರನ್ನು ಕಳೆದ ವಾರ ಗುಂಡಿಕ್ಕಿ ಹತ್ಯೆ ಮಾಡಿದ ವಿಲಿಯಂ ಜೆರಮಿ ಮೂರ್ (34) ಎಂಬಾತನನ್ನು ಬಂಧಿಸಲಾಗಿದೆ ಎಂದು ಶೆಫೀಲ್ಡ್ ಪೊಲೀಸ್ ಮುಖ್ಯಸ್ಥ ರಿಕಿ ಟೆರಿ ಹೇಳಿದ್ದಾರೆ ಎಂದು ಡಬ್ಲ್ಯೂಎಎಫ್ ಎಫ್ ಸುದ್ದಿ ವಾಹಿನಿ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT