ಪ್ಯಾರೀಸ್ online desk
ವಿದೇಶ

ಒಲಿಂಪಿಕ್ಸ್ 2024: ಅಡ್ಡಿಪಡಿಸಲು ಯೋಜನೆ; ಪ್ಯಾರಿಸ್ ನಲ್ಲಿ ರಷ್ಯಾ ಗೂಢಚಾರ ಬಂಧನ

ಪ್ಯಾರಿಸ್‌ನ ಪಾಕಶಾಲೆಯೊಂದರಲ್ಲಿ ತರಬೇತಿ ಪಡೆದ ಮಾಜಿ ರಿಯಾಲಿಟಿ ಟಿವಿ ತಾರೆಯಾಗಿರುವ 40 ವರ್ಷದ ವ್ಯಕ್ತಿ ಜುಲೈ 21 ರಂದು ಬಂಧಿಸುವ ಮೊದಲು ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭವನ್ನು ಅಡ್ಡಿಪಡಿಸುವುದಾಗಿ ಹೇಳಿ ಸುದ್ದಿಯಾಗಿದ್ದ ಎಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆ ವರದಿ ಮಾಡಿದೆ.

ಪ್ಯಾರೀಸ್: ಒಲಿಂಪಿಕ್ಸ್ 2024 ಕ್ಕೆ ಅಡಚಣೆ ಉಂಟು ಮಾಡಲು ಯೋಜಿಸಿದ್ದ ರಷ್ಯಾ ಪ್ರಜೆಯನ್ನು ಫ್ರಾನ್ಸ್ ನ ರಾಜಧಾನಿಯಲ್ಲಿ ಬಂಧಿಸಲಾಗಿದೆ.

ಬಂಧಿತ ರಷ್ಯಾ ಪ್ರಜೆ 14 ವರ್ಷಗಳಿಂದ ಪ್ಯಾರಿಸ್ ನಲ್ಲಿ ವಾಸವಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಶುಕ್ರವಾರ (ಜು.26) ರಂದು ಸೀನ್ ನದಿ ದಡದಲ್ಲಿ ದೋಣಿ ಮೆರವಣಿಗೆ (boat parade) ಒಳಗೊಂಡ ಕಾರ್ಯಕ್ರಮದ ಮೂಲಕ ಒಲಂಪಿಕ್ಸ್ ಗೆ ಚಾಲನೆ ಸಿಗಲಿದೆ.

ಪ್ಯಾರಿಸ್‌ನ ಪಾಕಶಾಲೆಯೊಂದರಲ್ಲಿ ತರಬೇತಿ ಪಡೆದ ಮಾಜಿ ರಿಯಾಲಿಟಿ ಟಿವಿ ತಾರೆಯಾಗಿರುವ 40 ವರ್ಷದ ವ್ಯಕ್ತಿ ಜುಲೈ 21 ರಂದು ಬಂಧಿಸುವ ಮೊದಲು ಒಲಿಂಪಿಕ್ಸ್ ನ ಉದ್ಘಾಟನಾ ಸಮಾರಂಭವನ್ನು ಅಡ್ಡಿಪಡಿಸುವುದಾಗಿ ಹೇಳಿ ಸುದ್ದಿಯಾಗಿದ್ದ ಎಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆ ವರದಿ ಮಾಡಿದೆ.

ಫ್ರೆಂಚ್ ಮಾಧ್ಯಮದ ಪ್ರಕಾರ, ಬಂಧಿತ ವ್ಯಕ್ತಿ ಫೆಡರಲ್ ಸೆಕ್ಯುರಿಟಿ ಸರ್ವಿಸ್ (ಎಫ್‌ಎಸ್‌ಬಿ), ರಷ್ಯಾದ ಆಂತರಿಕ ಭದ್ರತೆ ಮತ್ತು ಪ್ರತಿ-ಗುಪ್ತಚರ ಸೇವೆಯ ಏಜೆಂಟ್ ಆಗಿದ್ದಾನೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT