ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು  online desk
ವಿದೇಶ

ಗಾಜಾದಲ್ಲಿ ಉಗ್ರಗಾಮಿಗಳ ದಾಳಿ: 5 ಇಸ್ರೇಲಿ ಸೈನಿಕರ ಹತ್ಯೆ; 51 ಪ್ಯಾಲೆಸ್ಟೀನಿಯನ್ನರ ಕೊಂದು ಸೇಡು ತೀರಿಸಿಕೊಂಡ ಇಸ್ರೇಲ್!

ಇಸ್ರೇಲ್‌ನಲ್ಲಿ ನಡೆದ ಸಮೀಕ್ಷೆಗಳಲ್ಲಿ 21 ತಿಂಗಳ ಯುದ್ಧವನ್ನು ಕೊನೆಗೊಳಿಸಲು ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇತ್ತೀಚಿನ ಸೈನಿಕರ ಸಾವುಗಳು ನೆತನ್ಯಾಹು ಒಪ್ಪಂದ ಮಾಡಿಕೊಳ್ಳುವಂತೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ.

ಇಸ್ರೇಲ್: ಉತ್ತರ ಗಾಜಾ ಪಟ್ಟಿಯಲ್ಲಿ ನಡೆದ ದಾಳಿಯಲ್ಲಿ ಐವರು ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಸೇನೆ ಮಂಗಳವಾರ ತಿಳಿಸಿದೆ. ಇತ್ತ ಪ್ಯಾಲೆಸ್ಟೀನಿಯನ್ ಪ್ರದೇಶದ ಆರೋಗ್ಯ ಅಧಿಕಾರಿಗಳು ಇಸ್ರೇಲ್ ದಾಳಿಯಲ್ಲಿ 51 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಜಾ ಹೋರಾಟವನ್ನು ನಿಲ್ಲಿಸಲು ಕದನ ವಿರಾಮ ಯೋಜನೆಯ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಲು ಶ್ವೇತಭವನಕ್ಕೆ ಭೇಟಿ ನೀಡುತ್ತಿದ್ದಾಗ ಈ ರಕ್ತಪಾತ ಸಂಭವಿಸಿದೆ.

ಯಾವುದೇ ಪ್ರಗತಿಯ ಘೋಷಣೆ ಮಾಡದಿದ್ದರೂ, ಒಪ್ಪಂದದತ್ತ ಪ್ರಗತಿಯ ಲಕ್ಷಣಗಳು ಕಂಡುಬಂದಿವೆ.

ಇಸ್ರೇಲ್‌ನಲ್ಲಿ ನಡೆದ ಸಮೀಕ್ಷೆಗಳಲ್ಲಿ 21 ತಿಂಗಳ ಯುದ್ಧವನ್ನು ಕೊನೆಗೊಳಿಸಲು ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇತ್ತೀಚಿನ ಸೈನಿಕರ ಸಾವುಗಳು ನೆತನ್ಯಾಹು ಒಪ್ಪಂದ ಮಾಡಿಕೊಳ್ಳುವಂತೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!