ಕದನ ವಿರಾಮ ಮಾತುಕತೆ 
ವಿದೇಶ

ಕದನ ವಿರಾಮಕ್ಕೆ ಥೈಲ್ಯಾಂಡ್ - ಕಾಂಬೋಡಿಯಾ ಒಪ್ಪಿಕೊಂಡಿವೆ: ಮಲೇಷ್ಯಾ ಪ್ರಧಾನಿ

ಆಸಿಯಾನ್ ಪ್ರಾದೇಶಿಕ ಬಣದ ಮುಖ್ಯಸ್ಥರಾಗಿ ಮಾತುಕತೆಯ ಅಧ್ಯಕ್ಷತೆ ವಹಿಸಿದ್ದ ಅನ್ವರ್, ಸಾಮಾನ್ಯ ಸ್ಥಿತಿಗೆ ಮರಳಲು ಕ್ರಮ ತೆಗೆದುಕೊಳ್ಳಲು ಎರಡೂ ಕಡೆಯವರು ಒಪ್ಪಿದ್ದಾರೆ ಎಂದು ತಿಳಿಸಿದರು.

ಪುತ್ರಜಯ: ಥೈಲ್ಯಾಂಡ್ ಮತ್ತು ಕಾಂಬೋಡಿಯಾ ಮಾರಣಾಂತಿಕ ಗಡಿ ಘರ್ಷಣೆ ಪರಿಹರಿಸಲು ಮಧ್ಯರಾತ್ರಿಯಿಂದ "ತಕ್ಷಣ ಮತ್ತು ಬೇಷರತ್ತಾದ" ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಸೋಮವಾರ ಹೇಳಿದ್ದಾರೆ.

ಆಸಿಯಾನ್ ಪ್ರಾದೇಶಿಕ ಬಣದ ಮುಖ್ಯಸ್ಥರಾಗಿ ಮಾತುಕತೆಯ ಅಧ್ಯಕ್ಷತೆ ವಹಿಸಿದ್ದ ಅನ್ವರ್, ಸಾಮಾನ್ಯ ಸ್ಥಿತಿಗೆ ಮರಳಲು ಕ್ರಮ ತೆಗೆದುಕೊಳ್ಳಲು ಎರಡೂ ಕಡೆಯವರು ಒಪ್ಪಿದ್ದಾರೆ ಎಂದು ತಿಳಿಸಿದರು.

ಕಾಂಬೋಡಿಯಾ ಪ್ರಧಾನಿ ಹುನ್ ಮಾನೆಟ್ ಮತ್ತು ಥಾಯ್ ಹಂಗಾಮಿ ಪ್ರಧಾನಿ ಫುಮ್ತಾಮ್ ವೆಚಾಯಾಚೈ "ಜುಲೈ 28 ರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ತಕ್ಷಣ ಮತ್ತು ಬೇಷರತ್ತಾದ ಕದನ ವಿರಾಮಕ್ಕೆ" ಒಪ್ಪಿಕೊಂಡಿದ್ದಾರೆ ಎಂದು ಅನ್ವರ್ ಅವರು ಜಂಟಿ ಪ್ರಕಟಣೆಯನ್ನು ಓದುತ್ತಾ ಹೇಳಿದ್ದಾರೆ.

ಹುನ್ ಮಾನೆಟ್ ಮತ್ತು ಫುಮ್ತಾಮ್ ಸಭೆಯ ಫಲಿತಾಂಶವನ್ನು ಶ್ಲಾಘಿಸಿದರು ಮತ್ತು ಸಂಕ್ಷಿಪ್ತ ಪತ್ರಿಕಾಗೋಷ್ಠಿಯ ಕೊನೆಯಲ್ಲಿ ಕೈಕುಲುಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ