ಶುಭಾಂಶು ಶುಕ್ಲಾ- ಬಾಹ್ಯಾಕಾಶ ನಿಲ್ದಾಣ online desk
ವಿದೇಶ

ಬಾಹ್ಯಾಕಾಶ ನಿಲ್ದಾಣ ತಲುಪಿದ Shubhanshu Shukla ಮತ್ತು ತಂಡ; ಡಾಕಿಂಗ್ ಪ್ರಕ್ರಿಯೆ ಪೂರ್ಣ

ಸುಮಾರು 41 ವರ್ಷದ ನಂತರ ಬಾಹ್ಯಾಕಾಶ ತಲುಪಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಶುಭಾಂಶು ಶುಕ್ಲಾ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ನ್ಯೂಯಾರ್ಕ್: ಅಮೆರಿಕಾದಿಂದ ಉಡಾವಣೆಯಾಗಿದ್ದ Axiom4 Mission ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿದ್ದು, ಡಾಕಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ Axiom4 Mission ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಸುಮಾರು 41 ವರ್ಷದ ನಂತರ ಬಾಹ್ಯಾಕಾಶ ತಲುಪಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಶುಭಾಂಶು ಶುಕ್ಲಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ.

'ಆಕ್ತಿಯೋಂ-4' ಮಿಷನ್ ನ ಭಾಗವಾಗಿ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಇವರನ್ನು ಹೊತ್ತ ಸ್ಪೇಸ್ ಎಕ್ಸ್‌ನ ಫಾಲ್ಕನ್ -9 ರಾಕೆಟ್, ಭಾರತೀ ಯ ಕಾಲಮಾನ ಮಧ್ಯಾಹ್ನ 12.01ಕ್ಕೆ ನಭಕ್ಕೆ ಚಿಮ್ಮಿತ್ತು.

ಗಗನಯಾತ್ರಿಗಳು 60ಕ್ಕೂ ಅಧಿಕ ಪ್ರಯೋಗಗಳನ್ನು ಕೈಗೊಳ್ಳಲಿದ್ದಾರೆ. ಈ ಪೈಕಿ ಶುಭಾಂಶು ಶುಕ್ಲಾ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪರ 7 ಅಧ್ಯಯನ ನಡೆಸಲಿದ್ದಾರೆ. ಇವು ಭವಿಷ್ಯದಲ್ಲಿ ಭಾರತದ ಅಂತರಿಕ್ಷಯಾನಕ್ಕೆ ನೆರವಾಗಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಚ್ ಕುರಿತು ಮಾತನಾಡಲು ಬಿಜೆಪಿ ಅವಕಾಶ ನೀಡಲಿಲ್ಲ: ಮೈಕ್ ಸ್ವಿಚ್ ಆಫ್ ಆಗಿತ್ತು! ರಾಹುಲ್ ಆರೋಪ

ಕಂಟೆಂಟ್ ಕ್ರಿಯೇಟರ್ ಆಗಲು ₹35 ಲಕ್ಷ ಸಂಬಳದ ಉದ್ಯೋಗ ತೊರೆದ ಟೆಕ್ಕಿ ದಂಪತಿ; ಒಂದೇ ವರ್ಷದಲ್ಲಿ ₹1 ಕೋಟಿಗೂ ಹೆಚ್ಚು ಆದಾಯ!

E20 ಇಂಧನದಿಂದ ವಾಹನಗಳ ಭಾಗಗಳಿಗೆ ಹಾನಿ?: ರಾಜ್ಯಸಭೆಯಲ್ಲಿ ಗಡ್ಕರಿ ಕೊಟ್ರು ಬಿಗ್ ಅಪ್ಡೇಟ್!

ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಬೆಳೆ ಹಾನಿ ಪರಿಶೀಲನೆ: ರೈತರ ಜಮೀನುಗಳಲ್ಲಿ ಸರ್ವೆಗೆ ಇಲ್ಲಿಯವರೆಗೂ ಯಾವುದೇ ಅಧಿಕಾರಿ ಬಂದಿಲ್ಲ- ಆರ್. ಅಶೋಕ್ ಕಿಡಿ!