ವಿದೇಶ

ನಮ್ಮ ಎಷ್ಟು ವಿಮಾನಗಳನ್ನು ಪಾಕ್ ಹೊಡೆದಿದೆ: ರಾತ್ರೋರಾತ್ರಿ Pak ಮೀಡಿಯಾಗಳಲ್ಲಿ 'Hero' ಆದ ರಾಹುಲ್ ಗಾಂಧಿ, Video!

ಆಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆ ಬಳಿಕ ಭಾರತದ ಪರಾಕ್ರಮವನ್ನು ಇಡೀ ಜಗತ್ತು ನಿಬ್ಬೆರಗಾಗಿ ನೋಡುವಂತೆ ಮಾಡಿದೆ. ಆದರೆ ಲೋಕಸಭೆ ವಿಪಕ್ಷ ನಾಯಕನ ಪ್ರಶ್ನೆಗಳು ಇದೀಗ ಪಾಕಿಸ್ತಾನದಲ್ಲಿ ಭಾರತ ವಿರುದ್ಧ ಬೊಟ್ಟು ಮಾಡುವಂತೆ ಆಗಿದೆ.

ಆಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆ ಬಳಿಕ ಭಾರತದ ಪರಾಕ್ರಮವನ್ನು ಇಡೀ ಜಗತ್ತು ನಿಬ್ಬೆರಗಾಗಿ ನೋಡುವಂತೆ ಮಾಡಿದೆ. ಆದರೆ ಲೋಕಸಭೆ ವಿಪಕ್ಷ ನಾಯಕನ ಪ್ರಶ್ನೆಗಳು ಇದೀಗ ಪಾಕಿಸ್ತಾನದಲ್ಲಿ ಭಾರತ ವಿರುದ್ಧ ಬೊಟ್ಟು ಮಾಡುವಂತೆ ಆಗಿದೆ.

ಆಪರೇಷನ್ ಸಿಂಧೂರ್ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು ರಾಹುಲ್ ಗಾಂಧಿ, ಆಪರೇಷನ್ ಸಿಂಧೂರ ಅಡಿಯಲ್ಲಿ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ನೀಡಲಾಗಿದೆಯಾ? ಮಿಲಿಟರಿ ಕಾರ್ಯಾಚರಣೆಯಲ್ಲಿ ಭಾರತ ತನ್ನ ವಿಮಾನಗಳನ್ನು ಕಳೆದುಕೊಂಡಿದ್ದೇಯಾ? ಕಳೆದುಕೊಂಡಿದ್ದರೆ ಎಷ್ಟು ವಿಮಾನ? ಅವುಗಳ ಸಂಖ್ಯೆಯನ್ನು ಬಹಿರಂಗಪಡಿಸಬೇಕು. ಈ ಮಾಹಿತಿಯನ್ನು ದೇಶದ ಜನತೆ ತಿಳಿದುಕೊಳ್ಳಬೇಕಿದೆ ಎಂಬ ಪ್ರಶ್ನೆಗಳನ್ನು ಎತ್ತಿದ್ದರು.

ಇದು ಪಾಕಿಸ್ತಾನಿ ಟಿವಿ ಚಾನೆಲ್‌ಗಳಲ್ಲಿ ರಾಹುಲ್ ಗಾಂಧಿ ಬಗ್ಗೆ ಚರ್ಚೆ ನಡೆಯುತ್ತಿವೆ. ಪಾಕಿಸ್ತಾನದ ಪ್ರತಿಯೊಂದು ಚರ್ಚೆಯಲ್ಲೂ ರಾಹುಲ್ ಒಂದು ವಿಷಯವಾಗಿದ್ದಾರೆ. ಮೋದಿ ಅವರಿಗೆ ರಾಹುಲ್ ಗಾಂಧಿ ಅವರು ಮಹತ್ವದ ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆ ಮೋದಿ ಸರ್ಕಾರ ಉತ್ತರ ಕೊಡುತ್ತಾ? ಇಲ್ವಾ ಎಂಬ ಚರ್ಚೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ