ಡೊನಾಲ್ಡ್ ಟ್ರಂಪ್ 
ವಿದೇಶ

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಇರಾನ್‌ನ ಅನೇಕ ಮಿಲಿಟರಿ ನಾಯಕರು, ಅವರನ್ನು ಕಳಪೆ ಮತ್ತು ಅವಿವೇಕದಿಂದ ತಂಡವನ್ನು ಮುನ್ನಡೆಸುತ್ತಿದ್ದರು. ಟೆಹರಾನ್ ನಲ್ಲಿ ಬೃಹತ್ ಕಾರ್ಯಾಚರಣೆಯೊಂದಿಗೆ ಇತರರ ಜೊತೆಗೆ ಅವರನ್ನು ಅಂತ್ಯಗೊಳಿಲಾಗಿದೆ ಎಂದು ಟ್ರಂ ಪೋಸ್ಟ್ ಮಾಡಿದ್ದಾರೆ.

ಟೆಹರಾನ್: ಟೆಹರಾನ್ ನಡೆಸಿದ ಬೃಹತ್ ವೈಮಾನಿಕ ದಾಳಿಯಲ್ಲಿ ಗಮನಾರ್ಹ ಸಂಖ್ಯೆಯ ಇರಾನ್ ಮಿಲಿಟರಿ ಅಧಿಕಾರಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಕುರಿತು ತಮ್ಮ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಕಾರ್ಯಾಚರಣೆಯ ನಂತರದ ಪರಿಣಾಮಗಳನ್ನು ತೋರಿಸುವ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.

ಇರಾನ್‌ನ ಅನೇಕ ಮಿಲಿಟರಿ ನಾಯಕರು, ಅವರನ್ನು ಕಳಪೆ ಮತ್ತು ಅವಿವೇಕದಿಂದ ತಂಡವನ್ನು ಮುನ್ನಡೆಸುತ್ತಿದ್ದರು. ಟೆಹರಾನ್ ನಲ್ಲಿ ಬೃಹತ್ ಕಾರ್ಯಾಚರಣೆಯೊಂದಿಗೆ ಇತರರ ಜೊತೆಗೆ ಅವರನ್ನು ಅಂತ್ಯಗೊಳಿಲಾಗಿದೆ ಎಂದು ಟ್ರಂ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್ ಜೊತೆಯಲ್ಲಿರುವ ದೃಶ್ಯಾವಳಿಗಳು ಕತ್ತಲೆಯಾಗಿ ಕಂಡುಬರುತ್ತವೆ, ಆದರೂ ವಿಮಾನದ ಶಬ್ದಗಳು ಮತ್ತು ದೊಡ್ಡ ಸ್ಫೋಟಗಳು ಸ್ಪಷ್ಟವಾಗಿ ಕೇಳಿಸುತ್ತವೆ.

ದಾಳಿಯ ನಿರ್ದಿಷ್ಟ ಗುರಿಗಳು ಅಥವಾ ತಾಂತ್ರಿಕ ವಿವರಗಳ ಬಗ್ಗೆ ಹೆಚ್ಚಿನ ವಿವರಣೆ ನೀಡಿಲ್ಲ. ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಹೆಚ್ಚಾಗುತ್ತಲೇ ಇರುವುದರಿಂದ ವಾರಗಳ ತೀವ್ರ ಮಿಲಿಟರಿ ಕಾರ್ಯಾಚರಣೆ ಬಳಿಕ ಇದು ಇತ್ತೀಚಿನ ಹೊಸ ಬೆಳವಣಿಗೆಯಾಗಿದೆ. ವೀಡಿಯೊ ಇರಾನ್ ರಾಜಧಾನಿಯಲ್ಲಿ ಹೆಚ್ಚಿನ ಸಂಘರ್ಷವನ್ನು ತೋರಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!