ವಿದ್ಯಾರ್ಥಿಯಿಂದ ಗುಂಡಿನ ದಾಳಿ 
ವಿದೇಶ

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: ಶಿಕ್ಷಕ ಸೇರಿ 3 ವಿದ್ಯಾರ್ಥಿಗಳ ಸಾವು; ಇದು 2 ದಿನದಲ್ಲಿ 2ನೇ ದಾಳಿ!

ಆಗ್ನೇಯ ಟರ್ಕಿಯ ಮಾಧ್ಯಮಿಕ ಶಾಲೆಯ ಎರಡು ತರಗತಿ ಕೋಣೆಗಳ ಮೇಲೆ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದರಿಂದ ನಾಲ್ವರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಕಾರ(ಟರ್ಕಿ): ಆಗ್ನೇಯ ಟರ್ಕಿಯ ಮಾಧ್ಯಮಿಕ ಶಾಲೆಯ ಎರಡು ತರಗತಿ ಕೋಣೆಗಳ ಮೇಲೆ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದರಿಂದ ನಾಲ್ವರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡು ದಿನಗಳಲ್ಲಿ ದೇಶದಲ್ಲಿ ನಡೆದ ಎರಡನೇ ಗುಂಡಿನ ದಾಳಿ ಇದಾಗಿದೆ. ವಿದ್ಯಾರ್ಥಿಯೊಬ್ಬ ತನ್ನ ತಂದೆಗೆ ಸೇರಿದ ಬಂದೂಕುಗಳೊಂದಿಗೆ ಶಾಲೆಗೆ ಬಂದಿದ್ದು ಗುಂಡಿನ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ದಾಳಿಕೋರ ಸಹ ಸಾವನ್ನಪ್ಪಿದ್ದಾನೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಕಹ್ರನ್ಮರಸ್ ಪ್ರಾಂತೀಯ ಗವರ್ನರ್ ಮುಖೆರೆಮ್ ಉನ್ಲುಯರ್ ಹೇಳಿದ್ದಾರೆ. ಬಲಿಯಾದವರಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಉನ್ಲುಯರ್ ಹೇಳಿದರು. ಗಾಯಗೊಂಡವರಲ್ಲಿ ಕನಿಷ್ಠ ನಾಲ್ವರ ಸ್ಥಿತಿ ಗಂಭೀರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'Islamic NATO'ಗೆ ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ, ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಕುತೂಹಲ..!

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಖಡಕ್ ಕ್ಲಾಸ್‌ ತೆಗೆದುಕೊಂಡ ಕೇಂದ್ರ ಸರ್ಕಾರ, ತೀವ್ರ ವಿಚಾರಣೆ

18 ಅಡಿ ಬಾವಿಯಲ್ಲಿ ಸಮುದ್ರದ ರೀತಿ ಅಲೆ...! ಗುಜರಾತ್‌ನಲ್ಲಿ ಬೆರಗು ಮೂಡಿಸಿದ ವಿಚಿತ್ರ ವಿದ್ಯಮಾನ; ಭೂಮಿಯೊಳಗೆ ನಡೆಯುತ್ತಿರುವುದೇನು? Video

ಸಂಪುಟ ವಿಸ್ತರಣೆ ಕಿಚ್ಚು; 'ಕೈ' ಪಾಳಯದಲ್ಲಿ ಹೈ ಡ್ರಾಮಾ: ಡ್ಯಾಮೇಜ್ ಕಂಟ್ರೋಲ್‌ಗೆ ಸುರ್ಜೇವಾಲಾ ಎಂಟ್ರಿ..!

'Real estate mafia ಲಾಭಕ್ಕಾಗಿ ಬಿಡದಿ ಯೋಜನೆ'; ಸರ್ಕಾರದ ವಿರುದ್ಧ BJP-JDS ವಾಗ್ದಾಳಿ, ಜಂಟಿ ಪಾದಯಾತ್ರೆಗೆ ಮುಂದು..!