ಇಮ್ಯಾನುಯೆಲ್ ಮ್ಯಾಕ್ರನ್  
ವಿದೇಶ

ಫ್ರಾನ್ಸ್ ಅಧ್ಯಕ್ಷರ ಸಿರಿಯಾ ಭೇಟಿ ವೇಳೆ ಸ್ಫೋಟ: ಮ್ಯಾಕ್ರನ್ ತಂಗಿದ್ದ ಹೋಟೆಲ್ ಬಳಿ ಸ್ಫೋಟಕಗಳು ಪತ್ತೆ!

ಇದು ಇತ್ತೀಚಿನ ರಾಜಕೀಯ ಬದಲಾವಣೆಗಳ ಹೊರತಾಗಿಯೂ ದೇಶದ ದುರ್ಬಲ ಪರಿಸ್ಥಿತಿ ಮತ್ತು ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸಿತ್ತು.

ಡಮಾಸ್ಕಸ್: ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸಿರಿಯಾ ಭೇಟಿ ವೇಳೆಯಲ್ಲಿ ಸ್ಫೋಟ ಸಂಭವಿಸಿದೆ. ಅವರು ಡಮಸ್ಕಸ್ ನಲ್ಲಿ ತಂಗಿದ್ದ ಹೋಟೆಲ್ ಬಳಿ ಮಂಗಳವಾರ ಉಂಟಾದ ಸ್ಫೋಟದಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದು ಇತ್ತೀಚಿನ ರಾಜಕೀಯ ಬದಲಾವಣೆಗಳ ಹೊರತಾಗಿಯೂ ದೇಶದ ದುರ್ಬಲ ಪರಿಸ್ಥಿತಿ ಮತ್ತು ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸಿತ್ತು.

ಮ್ಯಾಕ್ರನ್ ತಂಗಿದ್ದ ಫೋರ್, ಸೀಸನ್ ಹೋಟೆಲ್ ಬಳಿ ಸ್ಫೋಟ ಸಂಭವಿಸಿದೆ. ಸ್ಫೋಟಕಗಳನ್ನು ಕಸದ ತೊಟ್ಟಿ ಹಗೂ ಹೋಟೆಲ್ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಇಡಲಾಗಿತ್ತು ಎನ್ನಲಾಗಿದೆ. ಸ್ಫೋಟದ ಪರಿಣಾಮ ಸ್ಥಳದಲ್ಲಿ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಂಡಿದೆ.

ಸ್ಫೋಟ ಸಂಭವಿಸುವ ಮುನ್ನವೇ ಮ್ಯಾಕ್ರನ್ ಹೋಟೆಲ್‌ನಿಂದ ನಿರ್ಗಮಿಸಿದ್ದರಿಂದ ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಫ್ರೆಂಚ್ ಅಧಿಕಾರಿಗಳು ನಂತರ ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

E20 ಪೆಟ್ರೋಲ್‌ನಿಂದಾಗಿ ಎಂಜಿನ್‌ ಹಾಳಾದ ಒಂದೇ ಒಂದು ಕಾರನ್ನು ತೋರಿಸಿ: ಗಡ್ಕರಿ ಬಹಿರಂಗ ಸವಾಲು

ವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!

ರಾಜ್ಯದಲ್ಲಿ SIR ತಾತ್ಕಾಲಿಕ ತಡೆಗೆ ಎನ್‌ಡಿಎ ಪಟ್ಟು; ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು!

ಚಲಿಸುವ ರೈಲಿನಲ್ಲಿ ಸುರಕ್ಷಿತವಾಗಿ ತುರ್ತು ಹೆರಿಗೆ ಮಾಡಿಸಿದ ಹಾಸನದ SDM ಆರ್ಯುವೇದ ಕಾಲೇಜಿನ ಪಿಜಿ ವಿದ್ಯಾರ್ಥಿಗಳು!

Varanasi Movie: ವಾರಣಾಸಿ ಚಿತ್ರದಲ್ಲಿ ಶ್ರೀರಾಮನಾಗಿ ಮಹೇಶ್ ಬಾಬು! ವೈರಲ್ ಆಗಿರುವ ಫೋಟೋ ರಿಯಾಲಿಟಿ ಏನು?