ಇಸ್ರೇಲ್  online desk
ವಿದೇಶ

ಹೆಜ್ಬೊಲ್ಲಾಹ್‌ ಹೆಡೆಮುರಿ ಕಟ್ಟಿದ ಇಸ್ರೇಲ್; ದಕ್ಷಿಣ ಲೆಬನಾನ್ ನಲ್ಲಿದ್ದ ಉಗ್ರ ಸಂಘಟನೆ ಮುಖ್ಯಸ್ಥನ ಭೀಕರ ಹತ್ಯೆ!

ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರಿಗೆ ರಾತ್ರಿಯ ದಾಳಿಯ ಸಮಯದಲ್ಲಿ "ಹೆಜ್ಬೊಲ್ಲಾಹ್‌ನ ನಾಸ್ರ್ ಘಟಕದ ಕಮಾಂಡರ್ ಹತ್ಯೆ ಬಗ್ಗೆ ವಿವರಿಸಲಾಯಿತು" ಎಂದು ಇಸ್ರೇಲ್ ರಕ್ಷಣಾ ಸಚಿವಾಲಯ ತಿಳಿಸಿದೆ.

ಲೆಬನಾನ್: ಇರಾನ್ ಬೆಂಬಲಿತ ಸಶಸ್ತ್ರ ಗುಂಪಿನೊಂದಿಗೆ ಮತ್ತೆ ನಡೆದ ಹೋರಾಟದ ಸಂದರ್ಭದಲ್ಲಿ ದಕ್ಷಿಣ ಲೆಬನಾನ್‌ನ ಒಂದು ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಜ್ಬೊಲ್ಲಾಹ್‌ನ ನಾಸ್ರ್ ಘಟಕದ ಮುಖ್ಯಸ್ಥನನ್ನು ತನ್ನ ಸೇನೆ ಕೊಂದಿದೆ ಎಂದು ಇಸ್ರೇಲ್ ಸೋಮವಾರ ಘೋಷಿಸಿದೆ.

ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರಿಗೆ ರಾತ್ರಿಯ ದಾಳಿಯ ಸಮಯದಲ್ಲಿ "ಹೆಜ್ಬೊಲ್ಲಾಹ್‌ನ ನಾಸ್ರ್ ಘಟಕದ ಕಮಾಂಡರ್ ಹತ್ಯೆ ಬಗ್ಗೆ ವಿವರಿಸಲಾಯಿತು" ಎಂದು ರಕ್ಷಣಾ ಸಚಿವಾಲಯದ ಹೇಳಿಕೆ ತಿಳಿಸಿರುವುದನ್ನು ರಾಯಿಟರ್ಸ್ ವರದಿ ಮಾಡಿದೆ.

ನಾಸ್ರ್ ಘಟಕ ಲೆಬನಾನ್‌ನ ಲಿಟಾನಿ ನದಿಯ ದಕ್ಷಿಣಕ್ಕೆ ಪೂರ್ವ ವಲಯದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ಅಕ್ಟೋಬರ್ 2023 ರಲ್ಲಿ ಹಮಾಸ್ ದಾಳಿಯ ನಂತರ ಇಸ್ರೇಲ್ ಮೇಲೆ ಹೆಜ್ಬೊಲ್ಲಾಹ್‌ನ ಗಡಿಯಾಚೆಗಿನ ದಾಳಿಯನ್ನು ಪ್ರಾರಂಭಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ: ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

SCROLL FOR NEXT