ಡೊನಾಲ್ಡ್ ಟ್ರಂಪ್ 
ವಿದೇಶ

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ಟ್ರುತ್ ಸೋಶಿಯಲ್ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಇಂದು ಈ ವಿಲಕ್ಷಣ ಕೊಳಕುಗಳಿಗೆ ಏನಾಗುತ್ತದೆ ಎಂಬುದನ್ನು ನೋಡಿ ಎಂದಿದ್ದಾರೆ.

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ 14ಕ್ಕೆ ದಿನಕ್ಕೆ ಕಾಲಿಟ್ಟಿದ್ದು, ಮತ್ತಷ್ಟು ತಾರಕಕ್ಕೇರಿದೆ. ಇರಾನ್ ದೇಶದ ನೂತನ ಪರಮೋಚ್ಛ ನಾಯಕ ಮೊಜ್ತಬಾ ಖಮೇನಿಯ ಮೇಲೂ ವಾಯು ದಾಳಿಯಾಗಿದ್ದು, ಅವರ ಒಂದು ಕಾಲು ಕಟ್ ಆಗಿದ್ದು, ಕೋಮಾ ಸ್ಥಿತಿಗೆ ಜಾರಿದ್ದಾರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಗೆ ಹೊಸದಾಗಿ ಬೆದರಿಕೆ ಹಾಕಿದ್ದಾರೆ.

ಈ ಕುರಿತು "ಟ್ರುತ್ ಸೋಶಿಯಲ್ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಇಂದು ಈ ವಿಲಕ್ಷಣ ಕೊಳಕುಗಳಿಗೆ ಏನಾಗುತ್ತದೆ ಎಂಬುದನ್ನು ನೋಡಿ ಎಂದಿದ್ದಾರೆ.

ಇರಾನ್‌ನ ನೌಕಾಪಡೆಯು ಹೋಗಿದೆ. ಅವರ ವಾಯುಪಡೆಯು ಇನ್ನು ಮುಂದೆ ಇರಲ್ಲ. ಕ್ಷಿಪಣಿಗಳು, ಡ್ರೋನ್‌ಗಳು ಮತ್ತು ಎಲ್ಲವನ್ನೂ ನಾಶಪಡಿಸಲಾಗುತ್ತಿದೆ. ಅವರ ನಾಯಕರನ್ನು ಭೂಮಿಯಿಂದ ಮೇಲೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಅವರು 47 ವರ್ಷಗಳಿಂದ ಪ್ರಪಂಚದಾದ್ಯಂತ ಅಮಾಯಕರನ್ನು ಕೊಲ್ಲುತ್ತಿದ್ದಾರೆ. ಈಗ ನಾನು ಅಮೆರಿಕದ 47 ನೇ ಅಧ್ಯಕ್ಷನಾಗಿ ಅವರನ್ನು ಕೊಲ್ಲುತ್ತಿದ್ದೇನೆ. ಹಾಗೆ ಮಾಡುವುದು ಎಷ್ಟು ದೊಡ್ಡ ಗೌರವ! ಎಂದು ಅವರಷ್ಟಕ್ಕೆ ಅವರೇ ಹೊಗಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

ಕೇರಳ ಚುನಾವಣೆ: ಕಮ್ಯುನಿಸ್ಟ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)

ಕಲಬುರಗಿಯಲ್ಲಿ ಪತ್ತೆಯಾದ ಪ್ರಾಚೀನ ಬೌದ್ಧ ಮಠದ ವಿಸ್ತೃತ ಉತ್ಖನನ ಕೈಗೊಳ್ಳಿ: ಕೇಂದ್ರಕ್ಕೆ ಖರ್ಗೆ ಒತ್ತಾಯ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

SCROLL FOR NEXT