ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ online desk
ವಿದೇಶ

ರೋಮಾಂಚಕಾರಿ ಘೋಷಣೆಗೆ ಕಾಯ್ತಿರಿ ಅಂದಿದ್ದ ಅಮೆರಿಕಾಗೆ ಶಾಕ್: ಗುಪ್ತಚರ ಸಂಸ್ಥೆಯನ್ನೇ ಟಾರ್ಗೆಟ್ ಮಾಡಿದ ಇರಾನ್!: ಅಲ್ಲಿ ಆಗಿದ್ದೇನು?

ಹ್ಯಾಕರ್ ಗುಂಪು ಹಂಡಲಾ ಹ್ಯಾಕ್ ಟೀಮ್ ತಮ್ಮ ವೆಬ್‌ಸೈಟ್‌ನಲ್ಲಿ, ಪಟೇಲ್ "ಈಗ ಯಶಸ್ವಿಯಾಗಿ ಹ್ಯಾಕ್ ಮಾಡಿದ ಬಲಿಪಶುಗಳ ಪಟ್ಟಿಯಲ್ಲಿ ಅವರ ಹೆಸರನ್ನು ಕಾಣಬಹುದು" ಎಂದು ಹೇಳಿದೆ.

ವಾಷಿಂಗ್ ಟನ್: ಇರಾನ್-ಸಂಬಂಧಿತ ಹ್ಯಾಕರ್‌ಗಳು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಅವರ ವೈಯಕ್ತಿಕ ಇನ್‌ಬಾಕ್ಸ್‌ ನ್ನು ಹ್ಯಾಕ್ ಮಾಡಿ ನುಸುಳಿದ್ದಾರೆ ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ. ನಿರ್ದೇಶಕರ ಛಾಯಾಚಿತ್ರಗಳು ಮತ್ತು ಅವರ resume ನ್ನು ಇಂಟರ್ನೆಟ್‌ ನಲ್ಲಿ ಪ್ರಕಟಿಸಿದ್ದಾರೆ.

ಹ್ಯಾಕರ್ ಗುಂಪು ಹಂಡಲಾ ಹ್ಯಾಕ್ ಟೀಮ್ ತಮ್ಮ ವೆಬ್‌ಸೈಟ್‌ನಲ್ಲಿ, ಪಟೇಲ್ "ಈಗ ಯಶಸ್ವಿಯಾಗಿ ಹ್ಯಾಕ್ ಮಾಡಿದ ಬಲಿಪಶುಗಳ ಪಟ್ಟಿಯಲ್ಲಿ ಅವರ ಹೆಸರನ್ನು ಕಾಣಬಹುದು" ಎಂದು ಹೇಳಿದೆ.

ಹಂಡಲಾ ಪ್ರಕಟಿಸಿದ ಇಮೇಲ್‌ಗಳನ್ನು ರಾಯಿಟರ್ಸ್ ತಕ್ಷಣವೇ ದೃಢೀಕರಿಸಲು ಸಾಧ್ಯವಾಗಲಿಲ್ಲ, ಆದರೆ ಹ್ಯಾಕರ್‌ಗಳು ಅಪ್‌ಲೋಡ್ ಮಾಡಿದ ಮತ್ತು ರಾಯಿಟರ್ಸ್ ಪರಿಶೀಲಿಸಿದ ವಿಷಯದ ಮಾದರಿಯು 2010 ಮತ್ತು 2019 ರ ನಡುವಿನ ವೈಯಕ್ತಿಕ ಮತ್ತು ಕೆಲಸದ ಪತ್ರವ್ಯವಹಾರದ ಮಿಶ್ರಣವನ್ನು ತೋರಿಸುತ್ತಿದೆ.

ಪಟೇಲ್ ಅವರ ಇಮೇಲ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ನ್ಯಾಯಾಂಗ ಇಲಾಖೆಯ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ದೃಢಪಡಿಸಿದ್ದಾರೆ. ಆದರೆ ವಿವರಗಳನ್ನು ಬಹಿರಂಗಪಡಿಸಿಲ್ಲ. ಪ್ರತಿಕ್ರಿಯೆ ವಿನಂತಿಗೆ ಎಫ್‌ಬಿಐ ತಕ್ಷಣ ಸ್ಪಂದಿಸಿಲ್ಲ. ಹ್ಯಾಕರ್‌ಗಳು ಸಂದೇಶಗಳಿಗೆ ತಕ್ಷಣ ಪ್ರತಿಕ್ರಿಯಿಸಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!