ಸಜ್ಜದ್ ಅಹ್ಮದ್ 
ವಿದೇಶ

ಪಾಕ್‌ನಲ್ಲಿ ಧುರಂಧರರ ಆರ್ಭಟ: ಮೊನ್ನೆ ಜೈಶ್ ಉಗ್ರ, ನಿನ್ನೆ ಹಿಜ್ಬುಲ್ ಟಾಪ್ ಕಮಾಂಡರ್‌ಗೆ ಗುಂಡಿಟ್ಟು ಹತ್ಯೆ!

ಮೊನ್ನೆಯಷ್ಟೇ ಭಾರತಕ್ಕೆ ಬೇಕಿದ್ದ ಜೈಶ್-ಎ-ಮೊಹಮ್ಮದ್ ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ನನ್ನು ಹತ್ಯೆ ಮಾಡಲಾಗಿತ್ತು.

ಇಸ್ಲಾಮಾಬಾದ್: ಮೊನ್ನೆಯಷ್ಟೇ ಭಾರತಕ್ಕೆ ಬೇಕಿದ್ದ ಜೈಶ್-ಎ-ಮೊಹಮ್ಮದ್ ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ನನ್ನು ಹತ್ಯೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ನಿನ್ನೆಯಷ್ಟೇ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸಜ್ಜದ್ ಅಹ್ಮದ್ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಇಸ್ಲಾಮಾಬಾದ್ ನಲ್ಲಿರುವ ಅವರ ಮನೆಯಲ್ಲಿ ಅವರ ಶವ ಪತ್ತೆಯಾಗಿದೆ. ಭಯೋತ್ಪಾದಕನ ನೆರೆಹೊರೆಯವರು ಸಜ್ಜದ್ ಅಹ್ಮದ್ ಫೋಟೋವನ್ನು ಹಂಚಿಕೊಂಡಿದ್ದು ಆತನ ಸಾವನ್ನು ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಅಪರಿಚಿತ ದಾಳಿಕೋರರು ಉಗ್ರನನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆ ಈ ಪ್ರದೇಶದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಸಜ್ಜದ್ ಅಹ್ಮದ್ ಕುಖ್ಯಾತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಾಗಿದ್ದು, ಪಾಕಿಸ್ತಾನದಲ್ಲಿ ಆತನ ಹತ್ಯೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್