ಟೋಕಿಯೋದಲ್ಲಿ ಮುಖ್ಯಮಂತ್ರಿಗಳಿಗೆ ಸ್ವಾಗತ 
ವಿದೇಶ

ಸಿಎಂ ಡಿ.ಕೆ. ಶಿವಕುಮಾರ್ ಜಪಾನ್‌ ಪ್ರವಾಸ: ಭಾರತದ ರಾಯಭಾರಿ, ಟೋಕಿಯೋ ಕನ್ನಡ ಸಂಘದಿಂದ ಸ್ವಾಗತ; Video

ಕರ್ನಾಟಕದ ಹೂಡಿಕೆ ಆಕರ್ಷಣಾ ಪ್ರಯತ್ನಗಳನ್ನು ಬಲಪಡಿಸುವುದು, ಪ್ರಮುಖ ಜಪಾನಿನ ಕಂಪನಿಗಳೊಂದಿಗೆ ಮಾತುಕತೆ ನಡೆಸುವುದು ಹಾಗೂ ರಾಜ್ಯಕ್ಕೆ ಹೂಡಿಕೆಗಳನ್ನು ಆಕರ್ಷಿಸುವ ಅವಕಾಶಗಳನ್ನು ಅನ್ವೇಷಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ಜಪಾನ್ ಪ್ರವಾಸ ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜಪಾನ್ ಪ್ರವಾಸದಲ್ಲಿದ್ದು ಈಗಾಗಲೇ ಟೋಕಿಯೋ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಜಪಾನ್‌ಗೆ ಆಗಮಿಸಿದ ಸಂದರ್ಭದಲ್ಲಿ ಜಪಾನ್‌ನಲ್ಲಿರುವ ಭಾರತದ ರಾಯಭಾರಿ ನಗ್ಮಾ ಮೊಹಮ್ಮದ್ ಮಲ್ಲಿಕ್ ಹಾಗೂ ಟೋಕಿಯೊ ಕನ್ನಡ ಸಂಘದ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು.

ಕರ್ನಾಟಕದ ಹೂಡಿಕೆ ಆಕರ್ಷಣಾ ಪ್ರಯತ್ನಗಳನ್ನು ಬಲಪಡಿಸುವುದು, ಪ್ರಮುಖ ಜಪಾನಿನ ಕಂಪನಿಗಳೊಂದಿಗೆ ಮಾತುಕತೆ ನಡೆಸುವುದು ಹಾಗೂ ರಾಜ್ಯಕ್ಕೆ ಹೂಡಿಕೆಗಳನ್ನು ಆಕರ್ಷಿಸುವ ಅವಕಾಶಗಳನ್ನು ಅನ್ವೇಷಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ಜಪಾನ್ ಪ್ರವಾಸ ಕೈಗೊಂಡಿದ್ದಾರೆ.

ಕರ್ನಾಟಕದ ಭವಿಷ್ಯದ ಬೆಳವಣಿಗೆಗೆ ಪೂರಕವಾಗುವಂತೆ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಜಪಾನ್‌ನ ನಗರಾಭಿವೃದ್ಧಿ, ಮೂಲಸೌಕರ್ಯ ಮತ್ತು ನಗರ ಯೋಜನೆಗಳ ಕಾರ್ಯವಿಧಾನಗಳನ್ನು ಅಧ್ಯಯನ ಮಾಡುವುದಕ್ಕೂ ಈ ಭೇಟಿಯಲ್ಲಿ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ಯಾಲೆಸ್ ವಿವಾದ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈಡ್ರಾಮಾ.. YS ಶರ್ಮಿಳಾರನ್ನು ತಡೆದ ಪೊಲೀಸರು! Video

Bisleri ನೀರು ಕೂಡ ಅಸುರಕ್ಷಿತ; ಅಪಾಯಕಾರಿ ರಾಸಾಯನಿಕಗಳಿದ್ದು ಕ್ಯಾನ್ಸರ್ ಕಾರಕ; ಕಾನೂನು ಕ್ರಮಕ್ಕೆ FSSAI ಅನುಮತಿ!

‘BJP-RSS ಸಂಸ್ಕಾರಹೀನ, ದುರಾಸೆ, ಜಾತಿವಾದಿ ಪುರುಷ ಪ್ರಧಾನ ಮನೋಭಾವ ಹೊಂದಿವೆ’: ರಾಹುಲ್ ಗಾಂಧಿ

'ಖಂಡಿತಾ ನಾವು ಸಂಕಷ್ಟದಲ್ಲಿದ್ದೇವೆ'; ಭಾರತದ ಬ್ಯಾಟಿಂಗ್ ಅಬ್ಬರಕ್ಕೆ ನ್ಯೂಜಿಲೆಂಡ್ ಕಂಗಾಲು, ಸೋಲಿನ ಭೀತಿ ಒಪ್ಪಿಕೊಂಡ ಕಿವೀಸ್ ಆಟಗಾರ!

ಭಾರತ-ಪಾಕಿಸ್ತಾನ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಮತ್ತು ವಿಪ್ರಜ್ ಡಿಕ್ಕಿ: ನೋವಿನಿಂದ ನರಳಾಡಿದ್ದ ಸ್ಫೋಟಕ ಬ್ಯಾಟರ್, Video!