ಕಾಗ್ರೋ ಹಡಗಿಗೆ ಬೆಂಕಿ 
ವಿದೇಶ

ಚೀನಾ ಬಂದರಿನಲ್ಲಿ ಸರಕು ಹಡಗಿಗೆ ಬೆಂಕಿ; 25 ಮಂದಿ ಸಾವು, ಐವರು ನಾಪತ್ತೆ!

ಚೀನಾದ ಬಂದರಿನಲ್ಲಿ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಪರಿಣಾಮ ಇಪ್ಪತ್ತೈದು ಮಂದಿ ಸಾವನ್ನಪ್ಪಿದ್ದು ಐವರು ನಾಪತ್ತೆಯಾಗಿದ್ದಾರೆ. ಚೀನಾದ ಬಂದರಿನಲ್ಲಿ ನಿಂತಿದ್ದ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಚೀನಾದ ರಾಜ್ಯ ಮಾಧ್ಯಮ ಗುರುವಾರ ವರದಿ ಮಾಡಿದೆ.

ಚೀನಾದ ಬಂದರಿನಲ್ಲಿ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಪರಿಣಾಮ ಇಪ್ಪತ್ತೈದು ಮಂದಿ ಸಾವನ್ನಪ್ಪಿದ್ದು ಐವರು ನಾಪತ್ತೆಯಾಗಿದ್ದಾರೆ. ಚೀನಾದ ಬಂದರಿನಲ್ಲಿ ನಿಂತಿದ್ದ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಚೀನಾದ ರಾಜ್ಯ ಮಾಧ್ಯಮ ಗುರುವಾರ ವರದಿ ಮಾಡಿದೆ.

ಈ ಹಡಗನ್ನು 'ಓಷನ್ ಮೆಲೊಡಿ' ಎಂದು ಗುರುತಿಸಲಾಗಿದೆ. ಸಾರ್ವಜನಿಕ ಹಡಗು-ಟ್ರ್ಯಾಕಿಂಗ್ ವೆಬ್‌ಸೈಟ್ "ವೆಸೆಲ್‌ಫೈಂಡರ್" ಪ್ರಕಾರ, ಇದು ಲೈಬೀರಿಯನ್ ಧ್ವಜದ ಅಡಿಯಲ್ಲಿ ಸಾಗುತ್ತಿದೆ. ಒಟ್ಟು 42 ಜನರು ಹಡಗಿನಲ್ಲಿದ್ದರೆಂದು ವರದಿಯಾಗಿದೆ. ಅವರಲ್ಲಿ 12 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ನಂತರ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಕ್ಷಣದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಆದೇಶಿಸಿದ್ದಾರೆ.

ಕ್ಸಿನ್ಹುವಾ ಪ್ರಕಾರ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಕ್ಷಣದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಆದೇಶಿಸಿದ್ದಾರೆ. ಕಾಣೆಯಾದವರನ್ನು ತಕ್ಷಣ ಹುಡುಕಲು ಮತ್ತು ಘಟನೆಗೆ ಹೊಣೆಗಾರಿಕೆಯನ್ನು ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ED ದಾಳಿ ಅಂತ್ಯ: 3 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ; ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ

ಹಿಂಸೆ ಫ್ಯಾಷನ್ ಆಗಿಬಿಟ್ಟಿದೆ: ಮಣಿಪುರಿ ಸಂಗೀತಗಾರನ ಹತ್ಯೆಗೆ ನ್ಯಾಯ ಒದಗಿಸುವುದಾಗಿ ರಾಹುಲ್ ಗಾಂಧಿ ಪ್ರತಿಜ್ಞೆ! Video

ಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕಿರಿಯ CJP ಕಾರ್ಯಕರ್ತೆಗೆ ಕಿರುಕುಳ, ಬೆದರಿಕೆ ಹಾಕಿದ್ದಕ್ಕೆ ಸುಪ್ರೀಂ ಕೋರ್ಟ್ ಗರಂ!

"ಈ ತಪ್ಪು ನೀವು ಮಾಡಬೇಡಿ": ಪತ್ನಿ ತಲೆಕಡಿದು ಫ್ರಿಡ್ಜ್​ನಲ್ಲಿಟ್ಟ ಪಾಪಿ ಪತಿ ಹೇಳಿದ ಬುದ್ಧಿ ಮಾತುಗಳಿವು!

ಮುಸ್ಲಿಮರ ಓಲೈಕೆಗಾಗಿ 'ವಂದೇ ಮಾತರಂ' ಮೊಟಕು; ನಾವೆಲ್ಲ ಒಟ್ಟಾಗಿ ರಾಜ್ಯದಲ್ಲಿ ಹಿಂದೂಗಳ ಸರ್ಕಾರ ತರಬೇಕು: ವಿಜಯೇಂದ್ರ