ಇತ್ತೀಚೆಗೆ, ಆ.14 ರಂದು ವಿಶ್ವ ಆರೋಗ್ಯ ಸಂಸ್ಥೆ Mpox ನ್ನು ಅಂತಾರಾಷ್ಟ್ರೀಯವಾಗಿ ಸಾರ್ವಜನಿಕ ಆರೋಗ್ಯ ತುರ್ತು ಕಾಳಜಿ ಎಂದು ಘೋಷಿಸಿದೆ. ಏಕೆಂದರೆ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಬುರುಂಡಿ, ಕೀನ್ಯಾ, ರುವಾಂಡಾ ಮತ್ತು ಉಗಾಂಡಾ ಎಂಬ ನಾಲ್ಕು ನೆರೆಯ ದೇಶಗಳಲ್ಲಿ 100 ಕ್ಕೂ ಹೆಚ್ಚು ದೃಢಪಡಿಸಿದ ಪ್ರಕರಣಗಳನ್ನು ಗುರುತಿಸಲಾಗಿದೆ.