ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಸದಾಶಿವನಗರದ ಅವರ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ..ಅಜಾತಶತ್ರುವಿನ ಅಂತಿಮ ದರ್ಶನ ಪಡೆದ ನಟ ಶಿವರಾಜಕುಮಾರ್.ಎಸ್ ಎಂ ಕೃಷ್ಣ ಅವರಿಗೆ ಗೌರವಾರ್ಥ ರಾಷ್ಟ್ರ ಧಜ್ವವನ್ನು ಒದಿಸಲಾಯಿತು..ಎಸ್ಎಂ ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ..ರಾಜ್ಯ, ದೇಶ ಕಂಡ ಅಪ್ರತಿಮ ಹಿರಿಯ ರಾಜಕೀಯ ಮುತ್ಸದ್ಧಿ ನಾಯಕನ ದರ್ಶನ ಪಡೆದ ಶೋಭಾ ಕರಂದ್ಲಾಜೆ, ವಾಟಾಳ್ ನಾಗರಾಜ್..ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರದ ಮುಂದೆ ಕಂಬನಿ ಮಿಡಿದ ಡಿಸಿಎಂ ಡಿಕೆ ಶಿವಕುಮಾರ್..ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಸಂಸ್ಕಾರದ ಸ್ಥಳ ಪರಿಶೀಲಿಸಿದ ಡಿಕೆ ಶಿವಕುಮಾರ್..ಅಜಾತಶತ್ರುವಿನ ಅಂತಿಮ ದರ್ಶನ ಪಡೆದ ಪ್ರತಾಪ್ ಸಿಂಹ, ಸಿಟಿ ರವಿ, ವಿಜಯೇಂದ್ರ, ಆರ್ ಅಶೋಕ್..ಧೀಮಂತ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ..ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತನಿಗೆ ಅಂತಿಮ ನಮನ..ಎಸ್ಎಂ ಕೃಷ್ಣ ರಾಜಕೀಯ ಜೀವನದ ಅಪರೂಪದ ಕ್ಷಣಗಳು!