3 ನೇ ದಿನಕ್ಕೆ ಕಾಲಿಟ್ಟ ರೈತರ ದೆಹಲಿ ಚಲೋ ಪ್ರತಿಭಟನೆ

Srinivas Rao BV

ಮೂವರು ಕೇಂದ್ರ ಸಚಿವರು ಚಂಡೀಗಢದಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಾಗಿ ಇಂದು ರೈತ ಮುಖಂಡರನ್ನು ಭೇಟಿಯಾಗಲಿದ್ದಾರೆ. | PTI
ರೈತರು 'ದೆಹಲಿ ಚಲೋ' ಮೆರವಣಿಗೆಯನ್ನು ಪ್ರಾರಂಭಿಸಿದಾಗಿನಿಂದ, ಭದ್ರತಾ ಸಿಬ್ಬಂದಿಯೊಂದಿಗೆ ಪದೇ ಪದೇ ಘರ್ಷಣೆಗಳು ನಡೆಯುತ್ತಿದೆ. | PTI
ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(Minimum Supporting Price) ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. | PTI
ಹರಿಯಾಣದ ಜಿಂದ್ ಜಿಲ್ಲೆಯ ಡಾಟಾ ಸಿಂಗ್‌ವಾಲಾ-ಖನೌರಿ ಗಡಿಯಲ್ಲಿ ಇದೇ ರೀತಿಯ ಪರಿಸ್ಥಿತಿ ಮುಂದುವರೆದಿದೆ. | PTI
ಶಂಭು ಗಡಿಯಲ್ಲಿರುವ ರೈತರು, ತಮ್ಮ ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ರಸ್ತೆಯುದ್ದಕ್ಕೂ ಸಾಲುಗಟ್ಟಿ ಪಂಜಾಬ್‌ನ ವಿವಿಧ ಭಾಗಗಳಿಂದ ಆಗಮಿಸುತ್ತಿದ್ದಾರೆ. | PTI