ಸರ್ಫರಾಜ್ ಖಾನ್ ರನೌಟ್​ಗೆ ಕ್ಷಮೆ ಯಾಚಿಸಿದ ರವೀಂದ್ರ ಜಡೇಜಾ

Vishwanath S

ಇಂಗ್ಲೆಂಡ್ ತಂಡದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಸರ್ಫರಾಜ್ ಖಾನ್ ರನೌಟ್ ಆಗಿದ್ದಕ್ಕೆ ರವೀಂದ್ರ ಜಡೇಜಾ ಕ್ಷಮೆಯಾಚಿಸಿದ್ದಾರೆ.

ಚೊಚ್ಚಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 66 ಎಸೆತಗಳಲ್ಲಿ 62 ರನ್ ಗಳಿಸಿದರು.

ಸರ್ಫರಾಜ್ ಖಾನ್

ರನೌಟ್ ಆಗಿ ಪೆವಿಲಿಯನ್ ಗೆ ಮರಳಿದರು.

ಸರ್ಫರಾಜ್ ಖಾನ್

3ನೇ ಟೆಸ್ಟ್‌ನ ಮೂಲಕ ಸರ್ಫರಾಜ್ ಖಾನ್ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಮಾಡಿದರು.