WPL 2024 ಉದ್ಘಾಟನಾ ಸಮಾರಂಭ: ವರ್ಣರಂಜಿತ ಆರಂಭ

Sumana Upadhyaya

ಸಮಾರಂಭದಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಪ್ರೇಕ್ಷಕರನ್ನು ರಂಜಿಸಿದರು. ಶಾರುಖ್ ಖಾನ್ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ನ ಸಹ-ಮಾಲೀಕರಾಗಿದ್ದಾರೆ.

ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಋತುವಿನಲ್ಲಿ ಐದು ತಂಡಗಳು ಪೈಪೋಟಿ ನಡೆಸಲಿವೆ. ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಯುಪಿ ವಾರಿಯರ್ಸ್.

ತಮ್ಮ ಎಂಟ್ರಿ ಮೂಲಕ ಪ್ರೇಕ್ಷಕರಲ್ಲಿ ಹುಚ್ಚೆಬ್ಬಿಸಿದ ನಟ ಶಾಹಿದ್ ಕಪೂರ್. ಈ ಋತುವಿನ ಪಂದ್ಯಾವಳಿ ಬೆಂಗಳೂರು ಮತ್ತು ದೆಹಲಿಗಳಲ್ಲಿ ನಡೆಯಲಿವೆ.

ಕಾರ್ಯಕ್ರಮದಲ್ಲಿ ನಟ ವರುಣ್ ಧವನ್ ನೃತ್ಯ

ಕಾರ್ಯಕ್ರಮದಲ್ಲಿ ನಟ ಟೈಗರ್ ಶ್ರಾಫ್ ನೃತ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರದಲ್ಲಿ ಗಲ್ಲಿ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್