ಜುಲೈ 30ರ ಮಂಗಳವಾರದ ಮುಂಜಾನೆ ಭೂಕುಸಿತ ಸಂಭವಿಸಿದೆ..100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು ಹಲವಾರು ಕುಟುಂಬಗಳು ನಾಪತ್ತೆಯಾಗಿವೆ..ನೂರಾರು ತೋಟದ ಕಾರ್ಮಿಕರು ನಾಪತ್ತೆಯಾಗುವ ಆತಂಕವಿದೆ..ವಯನಾಡಿನ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ..ಎನ್‌ಡಿಆರ್‌ಎಫ್ ಜೊತೆಗೆ, ರಾಜ್ಯ ಸರ್ಕಾರವು ಪೀಡಿತ ಪ್ರದೇಶಗಳಿಗೆ ಪೊಲೀಸ್ ಮತ್ತು ಅಗ್ನಿಶಾಮಕ ದಳದಿಂದ ವಿಪತ್ತು ಸ್ಪಂದನಾ ತಂಡಗಳನ್ನು ನಿಯೋಜಿಸಿದೆ..ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ ಪ್ರಧಾನಿ. ಮೃತರಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ..ರಕ್ಷಣಾ ಕಾರ್ಯಾಚರಣೆ ದೃಶ್ಯಗಳು.ರಕ್ಷಣಾ ಕಾರ್ಯಾಚರಣೆ ದೃಶ್ಯಗಳು.ರಕ್ಷಣಾ ಕಾರ್ಯಾಚರಣೆ ದೃಶ್ಯಗಳು.Wayanad landslide: ಮೃತಪಟ್ಟವರ ಸಂಖ್ಯೆ 96ಕ್ಕೆ ಏರಿಕೆ