ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪ್ರಾರಂಭಿಸಿದರು..ಇದಕ್ಕೂ ಮುನ್ನಾ ಕನ್ಯಾಕುಮಾರಿಯ ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು..ಕನ್ಯಾಕುಮಾರಿಯ ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದ ದೃಶ್ಯ..ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿ..ಕನ್ಯಾಕುಮಾರಿಯ ಭಗವತಿ ಅಮ್ಮನ್ ದೇವಾಲಯದಲ್ಲಿ ಪ್ರಧಾನಿ ಮೋದಿ.ವಿವೇಕಾನಂದ ರಾಕ್ ಸ್ಮಾರಕದಲ್ಲಿ 'ಸೂರ್ಯ ಅರ್ಘ್ಯ' ನೀಡಿ ಪ್ರಧಾನಿ ಮೋದಿ ಪ್ರಾರ್ಥನೆ