ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಪ್ರಿ-ವೆಡ್ಡಿಂಗ್ ಕಾರ್ಯಕ್ರಮ; ಮಿಂಚಿದ ಸೆಲೆಬ್ರಿಟಿಗಳು

Vishwanath S

ಪುತ್ರ ಅನಂತ್ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಮುಖೇಶ್ ಅಂಬಾನಿ ಕುಟುಂಬ

ಜಾಮ್ನಗರದಲ್ಲಿ ನಡೆಯುತ್ತಿರುವ ಅನಂತ್-ರಾಧಿಕಾ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಕುಟುಂಬ ಆಗಮಿಸಿದೆ.

ಸದ್ಗುರು ಜಗ್ಗಿ ವಾಸುದೇವ್ ಅವರು ಪ್ರೀ ವೆಡ್ಡಿಂಗ್ ಕಾರ್ಯಕ್ರಮಕ್ಕೆ ಆಗಮಿಸಿ ನವ ಜೋಡಿಯನ್ನು ಆಶೀರ್ವಾದಿಸಿದರು.

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಎಂಎಸ್ ಧೋನಿ ಅವರು ತಮ್ಮ ಪತ್ನಿ ಸಾಕ್ಷಿ ಜೊತೆ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದರು.

ಅನಂತ್ ಅಂಬಾನಿ-ರಾಧಿಕಾರ ಮದುವೆ ಪೂರ್ವ ಕಾರ್ಯಕ್ರಮದಲ್ಲಿ ಮಿಂಚಿದ ಡ್ವೇನ್ ಬ್ರಾವೋ ಕುಟುಂಬ

ಬಾಲಿವುಡ್ ನಟರಾದ ಅಜೇಯ್ ದೇವಗನ್ ಮತ್ತು ಅಕ್ಷಯ್ ಕುಮಾರ್ ಅವರು ಬ್ಲಾಕ್ ಡ್ರಸ್ ನಲ್ಲಿ ಮಿಂಚಿದರು.

ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ಮದುವೆಯಲ್ಲಿ ಸಂಗೀತ ಕಾರ್ಯಕ್ರಮ ನೀಡಲು ರಿಯಾನಾ ದುಬಾರಿ ಸಂಭಾವನೆ ಪಡೆದಿದ್ದಾರೆ.

ಕರೀನಾ ಕಪೂರ್ ಖಾನ್ ಪತಿ ಸೈಫ್ ಅಲಿ ಖಾನ್ ಮತ್ತು ಅವರ ಹಿರಿಯ ಮಗ ತೈಮೂರ್ ಜೊತೆ ಮದುವೆ ಪೂರ್ವ ಕಾರ್ಯಕ್ರಮಕ್ಕೆ ಆಗಮಿಸಿದರು.

ಬಾಲಿವುಡ್ ಸ್ಟಾರ್ ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ಫ್ರಿ-ವೆಡ್ಡಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದರು.