ಜೂನ್ 1ರಿಂದ 29ರವರೆಗೆ ವೆಸ್ಟ್ ಇಂಡೀಸ್ ಮತ್ತು USAನಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2024ರಲ್ಲಿ ಭಾರತವನ್ನು ಪ್ರತಿನಿಧಿಸುವ 15 ಸದಸ್ಯರ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಪಂದ್ಯಾವಳಿಯಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ರೋಹಿತ್‌ಗೆ ಉಪನಾಯಕನಾಗಲಿದ್ದಾರೆ.
ಯಶಸ್ವಿ ಜೈಸ್ವಾಲ್ ರೋಹಿತ್ ಶರ್ಮಾ ಜೊತೆ ಬ್ಯಾಟಿಂಗ್ ಆರಂಭಿಸುವ ನಿರೀಕ್ಷೆಯಿದೆ.
ಕ್ರಮಾಂಕ 3ರಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಸಾಧ್ಯತೆ
ರಿಷಬ್ ಪಂತ್
ಸಂಜು ಸ್ಯಾಮ್ಸನ್
ಶಿವಂ ದುಬೆ
ರವೀಂದ್ರ ಜಡೇಜಾ
ಜಸ್ ಪ್ರೀತ್ ಬುಮ್ರಾ
ಮೊಹಮ್ಮದ್ ಸಿರಾಜ್
ಹರ್ಷದೀಪ್ ಸಿಂಗ್
ಯುಜುವೇಂದ್ರ ಚಹಾಲ್
ಕುಲದೀಪ್ ಯಾದವ್
ಅಕ್ಷರ್ ಪಟೇಲ್
ಹೆಚ್ಚುವರಿ ಆಟಗಾರರು: ರಿಂಕು ಸಿಂಗ್, ಖಲೀಲ್ ಅಹ್ಮದ್, ಶುಭಮನ್ ಗಿಲ್, ಅವೇಶ್ ಖಾನ್.