Vaishnavi Gowda-Akaay Engagement: ಬಾಯ್ ಫ್ರೆಂಡ್ ಜೊತೆ ಸಪ್ತಪದಿ ತುಳಿಯಲು ಸಜ್ಜಾದ 'ಅಗ್ನಿಸಾಕ್ಷಿ' ನಟಿ; ನಿಶ್ಚಿತಾರ್ಥ Photos!

Vishwanath S

ಅಗ್ನಿ ಸಾಕ್ಷಿ ಹಾಗೂ ಸೀತಾರಾಮ ಧಾರಾವಾಹಿ ನಟಿ ವೈಷ್ಣವಿ ಗೌಡ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರು ಅಕಾಯ್‌ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು.

ವೈಷ್ಣವಿ ಗೌಡ ಮತ್ತು ಅಕಾಯ್‌ ನಿಶ್ಚಿತಾರ್ಥದ ಹಲವಾರು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಅಕಾಯ್‌ ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಕಾಯ್‌ ಅವರಿಂದಲೇ ವೈಷ್ಣವಿ ಈ ಬಾರಿ ಬೆಂಗಳೂರಿನಲ್ಲಿ ನಡೆದಿದ್ದ ಏರ್‌ಶೋ ವೀಕ್ಷಣೆ ಮಾಡಿದ್ದರು.

ಕುಟುಂಬಸ್ಥರ ಸಮ್ಮುಖದಲ್ಲಿ ವೈಷ್ಣವಿ ಗೌಡ, ಅಕಾಯ್‌ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ವೈಷ್ಣವಿ ಗೌಡ ಅವರು ಸಾಂಪ್ರದಾಯಿಕವಾಗಿ ಎಂಗೇಜ್‌ ಆಗಿದೆ.

ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ತಮಗೆ ಮದುವೆ ಬಗ್ಗೆ ಇರುವ ಕನಸುಗಳ ಬಗ್ಗೆ ಹೇಳಿಕೊಂಡಿದ್ದರು.

ಸಪ್ತಪದಿ ತುಳಿಯಲು ಸಜ್ಜಾದ 'ಅಗ್ನಿ ಸಾಕ್ಷಿ' ನಟಿ ವೈಷ್ಣವಿ ಗೌಡ: ಬಾಯ್ ಫ್ರೆಂಡ್ ಜೊತೆ ನಿಶ್ಚಿತಾರ್ಥ