ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರದ ಮುಂದಿನ ವಾರ ಬೆಳ್ಳಿಪರದೆ ಮೇಲೆ ಅಪ್ಪಳಿಸಲಿದೆ..ಮಿಲನ ಪ್ರಕಾಶ್ ನಿರ್ದೇಶನದ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಚಿತ್ರದಲ್ಲಿ ಬಹುದೊಡ್ಡ ತಾರಾಗಣವೇ ಇದೆ..ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದು ಅವರ ಅನುಪಸ್ಥಿತಿಯಲ್ಲೇ ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆದಿದೆ..ಪ್ರಕಾಶ್ ನಿರ್ದೇಶನದಲ್ಲಿ ಚಿತ್ರದಲ್ಲಿ ರಚನಾ ರೈ, ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ, ಶೋಭರಾಜ್ ನಟಿಸಿದ್ದಾರೆ. .ಡೆವಿಲ್ ಚಿತ್ರದಲ್ಲಿ ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟ ಸಹ ಅಭಿನಯಿಸಿದ್ದಾರೆ..ಅಜನೀಶ್ ಲೋಕನಾಥ್ ಸಂಗೀತ, ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣವಿದೆ. ಪ್ರಕಾಶ್ ಹಾಗೂ ಜಯಮ್ಮ ನಿರ್ಮಾಣವಿದೆ..ಡೆವಿಲ್ ಚಿತ್ರದ ಫೋಟೋ.ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಬರ್ತ್ ಡೇ ಸೆಲೆಬ್ರೇಷನ್...