ರಾಜಸ್ಥಾನದ ಉದಯಪುರದಲ್ಲಿ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ವಿವಾಹವಾಗಿದ್ದಾರೆ..ದಾಂಪತ್ಯಕ್ಕೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕಾಲಿಡುತ್ತಿದ್ದಂತೆ ಅಭಿಮಾನಿಗಳು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ..ತೆಲುಗು ಸಂಪ್ರದಾಯದಂತೆ ವಿರೋಶ್ ಮದುವೆ ನಡೆದಿದೆ. ಈ ಮದುವೆಗೆ ಕುಟುಂಬದವರು ಮತ್ತು ಆಪ್ತರು ಸೇರಿ 100 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿತ್ತು..ಮದುವೆ ಫೋಟೋಗಳನ್ನು ಅಭಿಮಾನಿಗಳಿಗಾಗಿ ರಶ್ಮಿಕಾ ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ..ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಫೋಟೋಗಳು.ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಫೋಟೋಗಳು.ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಫೋಟೋಗಳು.ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಫೋಟೋಗಳು.'ವಿರೋಶ್' ನಿಮ್ಮ ಪ್ರೀತಿ ನಮ್ಮ ಶ್ರೀರಕ್ಷೆ; ವಿವಾಹ ದೃಢಪಡಿಸಿದ ಜೋಡಿ; Photos