ನವರಾತ್ರಿಯ ಮೊದಲ ದಿನ ಯಾವ ದೇವಿಯ ಆರಾಧನೆ, ಆಚರಣೆ ಹೇಗೆ, ಇಲ್ಲಿದೆ ಮಾಹಿತಿ...ಮೊದಲ ದಿನ ಪ್ರಥಮಮ್ ಶೈಲಪುತ್ರೀಚ ಮೊದಲ ದಿನ ಶೈಲಪುತ್ರಿ ರೂಪದಲ್ಲಿ ನೋಡುತ್ತೇವೆ. ಶೈಲಪುತ್ರಿಯನ್ನು ಮೂಲತಃ ಕುಮಾರಿಯಾಗಿ ಪುಟ್ಟ ಹುಡುಗಿಯಾಗಿ ಪೂಜೆ ಮಾಡುತ್ತಾರೆ.
ಶರನ್ನವರಾತ್ರ ಎಂದರೇನು? ದೇವಿಯ ಆರಾಧನೆ ಹೇಗೆ?ಭಾರತದ ಎಲ್ಲಾ ಹಬ್ಬಹರಿದಿನಗಳು ಪ್ರಕೃತಿಯೊಂದಿಗೆ ನೇರವಾದ ಸಂಬಂಧ ಹೊಂದಿದೆ. ಪ್ರಕೃತಿಯ ಬದಲಾವಣೆಗೆ ಅನುಗುಣವಾಗಿ ನಾವು ಹಬ್ಬಹರಿದಿನಗಳನ್ನು ಆಚರಿಸುವುದು.
Vara Mahalakshmi ಆಚರಣೆ ಸರಳ ವಿಧಾನ: ಭಕ್ತಿಯಿಂದ ಪಾಲಿಸಬೇಕಾದ ನಿಯಮಗಳು!ವರಲಕ್ಷ್ಮಿ ದೇವಿಯ ವ್ರತವನ್ನು ಆಚರಿಸಲು ಯಾವುದೇ ವಿಧಾನ, ನಿಯಮಗಳ ಅಗತ್ಯವಿಲ್ಲ. ಬೇಕಾಗಿರುವುದು ದೃಢ ಭಕ್ತಿ ಮತ್ತು ಏಕಾಗ್ರತೆ. ವರಲಕ್ಷ್ಮಿ ವ್ರತವು ಬಹಳ ಶುಭಕರವಾಗಿದೆ.
Mahashivratri ಹಿಂದಿನ ಕಥೆ ಏನು? ಉಪವಾಸ ವೇಳೆ ಏನು ಮಾಡಬೇಕು, ಏನನ್ನು ಮಾಡಬಾರದು?ದಕ್ಷಿಣದ ರಾಮೇಶ್ವರಮ್ ನಿಂದ ಉತ್ತರದ ಕಾಶ್ಮೀರದವರೆಗೂ ರಾಷ್ಟ್ರದ ಪ್ರತಿಯೊಂದು ರಾಜ್ಯದಲ್ಲಿಯೂ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತದೆ.
Maha Kumbh Mela 2025: 144 ವರ್ಷಗಳ ನಂತರ ನಡೆಯುತ್ತಿರುವ ಈ ಕುಂಭಮೇಳ ಉಳಿದ 3 ಕುಂಭಮೇಳಗಳಿಗಿಂತ ಹೇಗೆ ಭಿನ್ನ!ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆಯಲ್ಲಿ 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದೆ. ಈ ಬಾರಿ ನಡೆಯುತ್ತಿರುವ ಕುಂಭಮೇಳದಲ್ಲಿ ಸುಮಾರು 45 ಕೋಟಿಗೂ ಅಧಿಕ ಮಂದಿ ಪುಣ್ಯ ಸ್ನಾನ ಮಾಡುವ ನಿರೀಕ್ಷೆ ಇದೆ.
'ವೇಣೀಸಂಹಾರ'ಕ್ಕೊಂದು ವಿಜಯದಶಮಿ...ಧೂಮ್ರಲೋಚನ ದೇವಿಯ ಹುಂಕಾರಮಾತ್ರದಿಂದಲೇ ಭಸ್ಮವಾಗಿ ಹೋದ. ಚಾಮುಂಡಿಯಂತೂ “ಯಾರು ಯಾರ ಕೂದಲನ್ನು ಎಳೆಯುತ್ತಾರೆ ನೋಡಿಯೇಬಿಡೋಣ ಬಾ” ಎನ್ನುವವಳಂತೆ ಚಂಡನನ್ನು ಅವನ ಕೂದಲಿನಿಂದಲೇ ಹಿಡಿದು ಎತ್ತಿ ತಲೆಯನ್ನು ಕತ್ತರಿಸಿ ಕೊಂದಳು.
ಕೃಷ್ಣ ಜನ್ಮಾಷ್ಟಮಿ: ವಿಭಿನ್ನ ಆಚರಣೆಗಳು ಹೇಗೆ ನಡೆಯಲಿದೆ ಗೊತ್ತೇ?ವಿಷ್ಣುವಿನ 8ನೇ ಅವತಾರವಾಗಿರುವ ಕೃಷ್ಣ, ಜನಿಸಿದ್ದು ಈಗಿನ ಉತ್ತರ ಪ್ರದೇಶದ ಮಥುರಾದಲ್ಲಿನ ಸೆರೆಮನೆಯಲ್ಲಿ!
ವರ ಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯಭಗವಾನ್ ವಿಷ್ಣುವಿನ ಆಜ್ಞೆಯಂತೆ ಅಮೃತವನ್ನು ಪಡೆಯಲು ಸಮುದ್ರ ಮಂಥನ ಮಾಡಲು ರಾಕ್ಷಸರು ಹಾಗೂ ದೇವತೆಗಳು ಮಂದಾರ ಪರ್ವತವನ್ನು ಕಡೆಗೋಲಾಗಿ ಮಾಡಿಕೊಂಡು ವಾಸುಕಿಯ ಸಹಾಯದೊಂದಿಗೆ ಸಮುದ್ರವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಮಹೇಂದ್ರನ ಸಂಪತ್ಸ್ವರೂಪಿಣಿಯಾದ ಮಹಾಲಕ್ಷ್ಮಿಯ ಜನನವಾಗಿ, ದೇವತೆಗಳನ್ನು ಅನುಗ್ರಹಿಸಿದ್ದಲ್ಲದೇ, ಮಹಾವಿಷ್ಣುವನ್ಬು ವರಿಸುತ್ತಾಳೆ.
ನಂಜನಗೂಡು ಪಂಚ ಮಹಾರಥೋತ್ಸವ (ದೊಡ್ಡ ಜಾತ್ರೆ)ನಂಜನಗೂಡು ಕರ್ನಾಟಕ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ 23 ಕಿ.ಮಿ. ದೂರದಲ್ಲಿರುವ ಕಪಿಲ ನದಿಯ ದಂಡೆಯಲ್ಲಿರುವ ಒಂದು ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳವಾಗಿದೆ.
ಮಹಾ ಶಿವರಾತ್ರಿ ಹಿಂದಿನ ಕಥೆ ಏನು? ಆಚರಣೆ ಮಾಡುವುದು ಹೇಗೆ?: ಇಲ್ಲಿದೆ ಆಸಕ್ತಿಕರ ಮಾಹಿತಿಪ್ರತಿ ವರ್ಷ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾ ಶಿವರಾತ್ರಿ ಆಚರಣೆ ಮಾಡಲಾಗುತ್ತದೆ. ಶಿವರಾತ್ರಿ ಭಗವಾನ್ ಶಿವನಿಗೆ ಅತ್ಯಂತ ಪ್ರಿಯವಾದ ದಿನವಾಗಿದೆ.
ವೈಕುಂಠ ಏಕಾದಶಿ ಅಂದರೇನು? ಅದರ ಮಹತ್ವ ಏನು? ಹೀಗಿದೆ ಒಂದು ಕಥೆವೈಕುಂಠ ಏಕಾದಶಿ ಸನಾತನ ಧರ್ಮಾನುಯಾಯಿಗಳು ಶ್ರದ್ಧಾ ಭಕ್ತಿಗಳಿಂದ ವಿಷ್ಣುವನ್ನು ಪೂಜಿಸುವ ಮಹತ್ವದ ದಿನ. ಏಕಾದಶಿ ಅಂದರೆ ಹನ್ನೊಂದು ಎಂಬ ಅರ್ಥವಿದೆ. ಒಂದು ತಿಂಗಳಲ್ಲಿ 2 ಏಕಾದಶಿಗಳಿರುತ್ತವೆ.
ದೀಪಾವಳಿ ಪಟಾಕಿಯ ಸಂಬಂಧ ಮತ್ತು ಅನುಬಂಧಆಶ್ವಯುಜ ಮಾಸದ ಕೊನೆಯ ಮೂರು ದಿನಗಳು ಮತ್ತು ಕಾರ್ತಿಕ ಮಾಸದ ಆರಂಭದ ಎರಡು ದಿನಗಳು ಹೀಗೆ ಒಟ್ಟು ಐದು ದಿನಗಳು ಆಚರಿಸುವ ಬೆಳಕು, ಶಬ್ಧ ಮತ್ತು ರಂಗು ರಂಗಿನ ಚಿತ್ತಾರಗಳಿಂದ ಆವರಿಸುವ ಹಬ್ಬವೇ ದೀಪಾವಳಿ. ತಮಸೋಮ ಜ್ಯೋತಿರ್ಗಮಯ ಎನ್ನುವಂತೆ ಅಂಧಕಾರವನ್ನು ದೂರ ಮಾಡಿ ಬೆಳಕಿನೆಡೆಗೆ ಕರೆದೊಯ್ಯುವಂತಹ ಹಬ್ಬ.
ದೀಪಾವಳಿ ಹಬ್ಬದಲ್ಲಿ ಆಕಾಶ ಬುಟ್ಟಿಗಳನ್ನು ಏಕೆ ಹಾರಿಸಲಾಗುತ್ತದೆ?ಹೇಳೀ ಕೇಳಿ ದೀಪಾವಳಿ ಎಂದರೆ ಬೆಳಕಿನ ಹಬ್ಬ. ದೀಪಾವಳಿ ಹಬ್ಬದಲ್ಲಿ ಬಣ್ಣ ಬಣ್ಣದ ಪಟಾಕಿಗಳಿಗೆ ಎಷ್ಟು ಪ್ರಾಮುಖ್ಯತೆಯೂ ಅದಕ್ಕಿಂತಲೂ ಒಂದು ಕೈ ಹೆಚ್ಚಿನ ಪ್ರಾಮುಖ್ಯತೆ ಬಗೆ ಬಗೆಯ ದೀಪಗಳಿಗೆ ಎಂದರು ತಪ್ಪಾಗದು. ಹಾಗಾಗಿ ದೀಪಾವಳಿ ಹಬ್ಬ ಬರುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ಬಗೆ ಬಗೆಯ ದೀಪಗಳು ಲಭ್ಯವಿದ್ದು, ಇತ್ತೀಚೆಗೆ ಆ ದೀಪಗಳ ಜೊತೆ ಆಕರ್ಷಕ ಆಕಾಶ ಬುಟ್ಟಿಗಳು ಸೇರಿಕೊ
ಬೆಳಕಿನ ಹಬ್ಬ ದೀಪಾವಳಿ: ಐದು ದಿನಗಳ ಆಚರಣೆ ಏನು?ಹೇಗೆ?ಭಾರತೀಯರಿಗೆ ಹಬ್ಬಗಳೆಂದರೆ ನಮ್ಮ ಸನಾತನ ಸಂಸ್ಕೃತಿಯ ಸಂಸ್ಕಾರ ಮತ್ತು ಸಂಪ್ರದಾಯಗಳ ಪ್ರತೀಕವಾಗಿದೆ. ಹಾಗೆ ನೋಡಿದರೆ, ಹಿಂದೂಗಳಿಗೆ ವರ್ಷದ 365 ದಿನವೂ ಒಂದಲ್ಲಾ ಒಂದು ಹಬ್ಬವೇ. ನಮ್ಮಲ್ಲಿ ಆಚರಿಸುವ ಪ್ರತಿಯೊಂದು ಹಬ್ಬಕ್ಕೂ ಅದರದೇ ಆದ ಪ್ರಾಕೃತಿಕ, ನೈಸರ್ಗಿಕ ಸಂಬಂಧಗಳಿದ್ದರೂ ಎಲ್ಲಾ ಹಬ್ಬಗಳೂ ಮನರಂಜನೆ ಜೊತೆಗೆ ಸಂಬಂಧಗಳನ್ನು ಬೆಸೆಸುವ ಕೊಂಡಿಗಳೇ ಆಗಿವೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!