ಮಾಸಗಳಲ್ಲಿ ನಾನು ಮಾರ್ಗಶಿರ ಮಾಸ ಎಂದಿದ್ದ ಶ್ರೀಕೃಷ್ಣ, ಮಾರ್ಗಶಿರ ಮಾಸದ ವಿಶೇಷತೆಗಳು ಗೊತ್ತೇ?"ಮಾಸಾನಾಮ್ ಮಾರ್ಗಶೀರ್ಷಃ ಅಹಮ್ ಋತೂನಾಮ್ ಕುಸುಮ ಆಕರಃ –ಸಾಮದ ಗಾನಗಳಲ್ಲಿ ಬೃಹತ್ ಸಾಮವೆಂಬ ಗಾನ ನಾನು" ಎಂದು ಭಗವಾನ್ ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿದ್ದಾನೆ.
ವೈಕುಂಠ ಏಕಾದಶಿ: ಏಕಾದಶಿ ಉಪವಾಸ, 'ವೈಕುಂಠ' ಹೆಸರಿನ ತತ್ವದ ಮಹತ್ವವೈಕುಂಠ" ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣು....
ದತ್ತಜಯಂತಿ: ಗುರು ದತ್ತಾತ್ರೇಯರು, ದತ್ತ ತತ್ವದ ಮಹತ್ವ"ಗುರುಬ್ರಹ್ಮಾ ಗುರುರ್ವಿಷ್ಣು ಗುರುದೇವೋ ಮಹೇಶ್ವರ! ಎಂಬ ಶ್ಲೋಕ ಗುರುವನ್ನು ಬ್ರಹ್ಮ, ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳ ಸ್ವರೂಪ ಎಂದು ಬಣ್ಣಿಸಿದೆ. ಗುರುವನ್ನು ದೇವರನ್ನಾಗಿ ಸ್ಮರಿಸಿದೆ.
ಮಂಗಳೂರು ದಸರಾದ ವೈಭವ, ಹುಲಿ ವೇಷ ಕುಣಿತದ ಬಗ್ಗೆ ತಿಳಿಯೋಣ ಬನ್ನಿ..ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ಆರಂಭವಾಗಿ ದಶಮಿಯವರೆಗೂ ನಡೆಯುವ ವೈಭವದ ಹಬ್ಬ ದಸರಾ. 1610ರಲ್ಲಿ ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು ಸ್ವತಂತ್ರ್ಯ ಮೈಸೂರು ಸಂಸ್ಥಾನವನ್ನು ಕಟ್ಟಿದ್ದಲ್ಲದೇ, ವಿಜಯನಗರದಿಂದ ರತ್ನ ಖಚಿತ ಸಿಂಹಾಸವನ್ನೂ ಉಡುಗೊರೆಯ ರೂಪದಲ್ಲಿ ಪಡೆದರು.
ಮಡಿಕೇರಿ ದಸರಾ ರೂಢಿಗೆ ಬಂದದ್ದು ಹೇಗೆ, ಹೇಗಿರುತ್ತದೆ ಆಚರಣೆ?ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ.
ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ದಸರಾ ಆಚರಣೆ ಹೇಗೆ ಬಂತು, ಸಂಪ್ರದಾಯ ಹೇಗೆ?ನವರಾತ್ರಿ ಭಾರತದಾದ್ಯಂತ ಹಿಂದೂಗಳು ಆಚರಿಸುವ ಬಹಳ ದೊಡ್ಡ ಹಬ್ಬ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ.
ನವರಾತ್ರಿಯಲ್ಲಿ ಶಾರದಾಂಬೆಗೆ ಒಂಭತ್ತು ದಿನ ವಿವಿಧ ಅಲಂಕಾರ ಏಕೆ?ನವರಾತ್ರಿಯ ಹಿಂದಿನ ದಿನ ಮಹಾಲಯ ಅಮಾವಾಸ್ಯೆಯಂದು ಶೃಂಗೇರಿ ಶಾರದಾಂಬೆಗೆ ಮಹಾಭಿಷೇಕ ಮಾಡಿ ನಾನಾ ರೀತಿಯ ಫಲ-ಪಂಚಾಮೃತ ಅಭಿಷೇಕದ ನಂತರ ಶತಾಯ ರುದ್ರಾಭಿಷೇಕ ಮತ್ತು ಮಹಾನ್ಯಾಸ ಮತ್ತು 108 ಅಭಿಷೇಕದೊಂದಿಗೆ ಶ್ರೀ ಸೂಕ್ತವನ್ನು ಪಠಿಸುತ್ತಾರೆ.
ನವರಾತ್ರಿಯ ಒಂಭತ್ತು ದಿನ ಯಾವ ದೇವಿಗೆ ಯಾವ ಹೂವಿನ ಅಲಂಕಾರ ಮಾಡಬೇಕು? ಯಾವ ಶ್ಲೋಕ ಪಠಿಸಬೇಕು?ನವರಾತ್ರಿಯ ಪ್ರತೀ ದಿನದ ದೇವಿಯ ಅಲಂಕಾರ, ಆಕೆಗೆ ಇಷ್ಟವಾದ ಹೂವು, ಅಂದು ಇಷ್ಟವಾದ ನೈವೇದ್ಯ. ಆ ದಿನ ಇಡಬೇಕಾದ ರಂಗೋಲಿ, ಆಕೆಯನ್ನು ಒಲಿಸಿಕೊಳ್ಳಲು ರಾಗದ ಜೊತೆಗೆ ಅವಳನ್ನು ಆರಾಧಿಸುವ ಶ್ಲೋಕಗಳು ಈ ರೀತಿಯಾಗಿವೆ.
ದಸರಾ ಹಬ್ಬ, ಪಟ್ಟದ ಬೊಂಬೆ ಅಲಂಕಾರ, ಆಚರಣೆ...ದಸರಾ ಹಬ್ಬದ ಸಮಯದಲ್ಲಿ ರಾಜಾರಾಣಿಯರ ಸ್ವರೂಪವಾಗಿ ಪಟ್ಟದ ಬೊಂಬೆಗಳನ್ನು ಮನೆ ಮನೆಗಳಲ್ಲಿ ಕೂರಿಸಿ ಪೂಜಿಸುವುದು ನಡೆದುಕೊಂಡು ಬಂದಿರುವ ಸತ್ಸಂಪ್ರದಾಯ.
ಇಂದು ಅನಂತ ಚತುರ್ದಶಿ: ಮಹಾವಿಷ್ಣುವಿನ ಪೂಜೆ ಹೇಗೆ?ನಮ್ಮ ಧಾರ್ಮಿಕ ಹಬ್ಬಗಳಲ್ಲಿ ಅನಂತ ಚತುರ್ದಶಿ ಆಚರಣೆ ಕೂಡ ಪ್ರಮುಖವಾಗಿದೆ. ಇಂದು ಸೆಪ್ಟೆಂಬರ್ 9 ಶುಕ್ರವಾರ ಅನಂತ ಚತುರ್ದಶಿ ಬಂದಿದೆ. ಈ ಹಬ್ಬವು ಹಿಂದೂ ಹಬ್ಬದ 16 ಪರ್ವ ದಿನಗಳಲ್ಲಿ ಒಂದು. ಅನಂತನ ಚತುರ್ದಶಿ ವ್ರತದ ಆಚರಣೆ ರೀತಿ ವಿಶಿಷ್ಟ.
ಮುದ ಕಳೆದುಕೊಂಡಿರುವ ಮೋದಕ ಪ್ರಿಯನ ಹಬ್ಬಅಂತೂ ಇಂತೂ ಎರಡು ವರ್ಷ ಕೊರೋನಾ ಸಾಂಕ್ರಾಮಿಕ ಮಹಾಮಾರಿಯ ಸಂಕಷ್ಟಗಳನ್ನು ಎದುರಿಸಿ ಗೆದ್ದು ಬಂದ ನಂತರ ಈ ವರ್ಷ ನಿರ್ವಿಘ್ನವಾಗಿ ಗೌರೀ ಮತ್ತು ಗಣೇಶ ಹಬ್ಬಗಳನ್ನು ಆಚರಿಸಲಾಗುತ್ತಿದೆ.
ಗೌರಿ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರನಮ್ಮ ಸನಾತನ ಧರ್ಮದಲ್ಲಿ ಹಬ್ಬಗಳನ್ನು ರೂಢಿಗೆ ತಂದಿರುವುದು ದೇವರುಗಳನ್ನು ಭಕ್ತಿಯಿಂದ ಆರಾಧಿಸುವುದರ ಜೊತೆಗೆ, ಇಡೀ ಕುಟುಂಬ, ಬಂಧು-ಮಿತ್ರರು ಮತ್ತು ಇಡೀ ಸಮಾಜವನ್ನು ಒಗ್ಗೂಡಿಸುವುದರ ಜೊತೆಗೆ ಆರ್ಥಿಕ ಸಧೃಢತೆಯನ್ನು ಕಾಪಾಡುವುದೇ ಆಗಿದೆ.
ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯ, ವ್ರತದ ಮಹತ್ವ, ಆಚರಣೆನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ.
ನಾಗರ ಪಂಚಮಿ ನಾಡಿಗೆ ದೊಡ್ಡದುಗ್ರೀಷ್ಮ ಋತುವಿನ ಜೇಷ್ಠ ಮತ್ತು ಆಷಾಡ ಮಾಸಗಳಲ್ಲಿ ಬಿದ್ದ ಅಲ್ಪ ಸ್ವಲ್ಪ ಮಳೆಯಲ್ಲಿ ಕೃಷಿಯ ಬಿತ್ತನೆ ಕಾರ್ಯ ಮುಗಿಸಿ ಬಳಲಿ, ವರ್ಷ ಋತುವಿನಲ್ಲಿ ಒಳ್ಳೆಯ ಮಳೆಯಾಗಿ ಉತ್ತಮ ಬೆಳೆಯಲ್ಲಿರುವಾಗಲೇ ಬರುವ ಮಾಸವೇ ಶ್ರಾವಣ ಮತ್ತು ಭಾದ್ರಪದ.
ನಾಡಿನೆಲ್ಲೆಡೆ ಇಂದು ನಾಗರ ಪಂಚಮಿ ಸಂಭ್ರಮ, ನಾಗ ಕಲ್ಲಿಗೆ, ಹುತ್ತಕ್ಕೆ ಹಾಲೆರೆಯುವ ಸಂಪ್ರದಾಯಶ್ರಾವಣ ಮಾಸ ಎಂದರೆ ಹಬ್ಬಗಳ ಸಾಲು ಸಾಲು ಆಚರಣೆ ಸಂಭ್ರಮ. ಹೆಂಗಳೆಯರಿಗಂತೂ ಶ್ರಾವಣ ಮಾಸ ಮತ್ತಷ್ಟು ವಿಶೇಷ. ಇಂದು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!