ವಧು ಅಕ್ಕಿ ತುಂಬಿದ ಸೇರಿನ ಪಾತ್ರೆ ಒದೆದು ಮನೆ ಪ್ರವೇಶಿಸುವ ಪದ್ಧತಿಯ ಹಿನ್ನೆಲೆ, ತತ್ವ ಗೊತ್ತಾ?ಭಾರತದ ಪುರಾತನ ಆಚರಣೆಗಳ ಹಿಂದೆಯೂ ಒಂದೊಂದು ಸಂದೇಶ ನೀಡುವ ಅಥವಾ ಮನಸ್ಸಿಗೆ ನಾಟುವಂತಹ ತತ್ವಗಳಿರುತ್ತದೆ.
ಚೈತ್ರ ನವರಾತ್ರಿಯ ಮಹತ್ವ, ಆಚರಣೆಯ ಹಿನ್ನೆಲೆ ಏನು ಗೊತ್ತಾ?ಉತ್ತರ ಭಾರತದಲ್ಲಿ ಚೈತ್ರ ನವರಾತ್ರಿ ವ್ಯಾಪಕವಾಗಿದೆ. ಚೈತ್ರ ನವರಾತ್ರಿಯನ್ನು ರಾಮ ನವರಾತ್ರಿ ಎಂದೂ ಹೇಳುತ್ತಾರೆ. ಇಲ್ಲಿನ ಶರನ್ನವರಾತ್ರಿ ಮಾದರಿಯಲ್ಲೇ ಉತ್ತರ ಭಾರತದಲ್ಲಿ ಚೈತ್ರಯನ್ನು ಶಕ್ತಿ ದೇವತೆಯ...
ಯುಗಾದಿ: ಹೇಮಲಂಬ ನಾಮ ಸಂವತ್ಸರದ ಹೆಸರಿನ ಅರ್ಥವೇನು, ಸಂವತ್ಸರಗಳು 60 ಏಕೆ? ಇಲ್ಲಿದೆ ಮಾಹಿತಿಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬಂದಿದೆ. ಹಳೆಯ ವರ್ಷ ಕಳೆದು ಬರುವ ಪ್ರತಿ ಹೊಸ ವರ್ಷಕ್ಕೂ( ಸಂವತ್ಸರಕ್ಕೂ) ಒಂದೊಂದು ಹೆಸರಿರುವುದು ಭಾರತೀಯ ಸಂಸ್ಕೃತಿಯಲ್ಲಿನ...
ದಕ್ಷಿಣ ಭಾರತದಲ್ಲಿವೆ ಪಂಚಭೂತಗಳನ್ನು ಪ್ರತಿನಿಧಿಸುವ ಶಿವಲಿಂಗಗಳು!ಈಶ್ವರನ ಸ್ವರೂಪವಾಗಿರುವ ಲಿಂಗವೂ ಪಂಚಭೂತಗಳನ್ನು ಪ್ರತಿನಿಧಿಸುತ್ತದೆ. ಪಂಚಭೂತಗಳನ್ನು ಪ್ರತಿನಿಧಿಸುವ ಶಿವ ಲಿಂಗಗಳು ದಕ್ಷಿಣ ಭಾರತದಲ್ಲಿದೆ ಎಂಬುದು ವಿಶೇಷ.
ಸೃಷ್ಟಿಕರ್ತ ಬ್ರಹ್ಮನಿಗೆ ಇಡೀ ವಿಶ್ವದಲ್ಲಿ ಇರುವುದೊಂದೇ ದೇಗುಲ, ಎಲ್ಲಿ ಗೊತ್ತಾ?ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ. ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ. ಅದು ಎಲ್ಲಿ ಅಂದರೆ...
ಈ ದೇವಾಲಯದಲ್ಲಿ ಮಧ್ಯಾಹ್ನದ ವೇಳೆಯಲ್ಲಿ ಗೋಪುರದ ನೆರಳು ಬೀಳುವುದಿಲ್ಲ! ದೇವಾಲಯ ಯಾವುದು ಗೊತ್ತಾ?ಭಾರತೀಯ ವಾಸ್ತುಶಿಲ್ಪಕಾರರು ಕೇವಲ ಶಿಲ್ಪಿಗಳಷ್ಟೇ ಅಲ್ಲದೇ ಭೌತಶಾಸ್ತ್ರದ ಪ್ರಕಾಂಡ ಪಂಡಿತರೂ ಆಗಿದ್ದರೆಂಬುದಕ್ಕೆ ಹಲವು ಜೀವಂತ ಉದಾಹರಣೆಗಳು ಇಂದಿಗೂ ಕಾಣಸಿಗುತ್ತವೆ. ಈ ಪೈಕಿ...
ಸಂಕಷ್ಟ ಚತುರ್ಥಿ ವ್ರತದ ಮಹತ್ವ ಹಾಗೂ ಅದರ ಆಚರಣೆಯಿಂದಾಗುವ ಒಳಿತುಗಳುವಕ್ರತುಂಡ, ಗಜವದನ ಗಣೇಶ ವಿಘ್ನನಿವಾರಕನೆಂದೇ ಪ್ರಸಿದ್ಧ. ಇಂತಹ ವಿಘ್ನನಿವಾರಕನ ಆರಾಧನೆಗೆಗಾಗಿಯೇ ಪ್ರತಿ ತಿಂಗಳಲ್ಲಿ ಒಂದು ದಿನವನ್ನು ವಿಶೇಷವಾಗಿ ನಿಗದಿಪಡಿಸಲಾಗಿದ್ದು ಸಂಕಷ್ಟ...
ಈ 'ಮಂತ್ರ' ಗಳನ್ನು ಹೇಳಿಕೊಂಡರೆ ಸಂಪತ್ತು, ಸಮೃದ್ಧಿ, ಬುದ್ಧಿಶಕ್ತಿ ಹೆಚ್ಚುವುದು ಶತಸಿದ್ಧ!'ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ' ಎಂದಿವೆ ಸ್ಮೃತಿ ವಾಕ್ಯಗಳು. ಮನಸ್ಸು ನಿರ್ಮಲವಾಗಿದ್ದರೆ ಸಂಪತ್ತು, ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳುವುದು ಸುಲಭ. ಅದಕ್ಕಾಗಿಯೇ ಈ ಮಂತ್ರಗಳಿವೆ....
ದರ್ಭೆಗೆ 'ಪವಿತ್ರ' ಎಂಬ ಹೆಸರು ಬರಲು ಹಿಂದಿರುವ ಪೌರಾಣಿಕ ಹಿನ್ನೆಲೆಭಾರತೀಯ ಸಂಪ್ರದಾಯಗಳಲ್ಲಿ ಜರುಗುವ ಶುಭ ಕಾರ್ಯಕ್ರಮಗಳಲ್ಲಿ ದರ್ಭೆಗೆ ಅತಿ ಹೆಚ್ಚು ಪ್ರಾಮುಖ್ಯತೆ ಇದೆ. ಶುಭ ಕಾರ್ಯಕ್ರಮಗಳಲ್ಲಷ್ಟೇ ಅಲ್ಲದೇ ಗ್ರಹಣದ ಸಂದರ್ಭಗಳಲ್ಲೂ ದರ್ಭೆ ಅತ್ಯಂತ ಉಪಯುಕ್ತ ವಸ್ತು.
ಕನ್ಯಾಕುಮಾರಿಗೆ ಆ ಹೆಸರು ಬರಲು ಹಿಂದಿರುವ ಪೌರಾಣಿಕ ಹಿನ್ನೆಲೆ ಗೊತ್ತಾ?ಸಾಮಾನ್ಯವಾಗಿ ಕಾಶ್ಮೀರ-ಕನ್ಯಾಕುಮಾರಿ ಹೆಸರನ್ನು ಪ್ರಸ್ತಾಪಿಸುತ್ತೇವೆ. ದಕ್ಷಿಣ ಭಾರತದ ಮುಖ್ಯ ಭೂಮಿಯ ತುತ್ತ ತುದಿಯಲ್ಲಿರುವ ಊರಿಗೆ 'ಕನ್ಯಾಕುಮಾರಿ' ಎಂಬ ಹೆಸರು ಬಂದದ್ದು ಪೌರಾಣಿಕ ಕಥೆಯಿಂದ.
ಕಲಿಯುಗದ ಬಗ್ಗೆ ನಿಜವಾಗಿರುವ ಭಾಗವತ ಪುರಾಣದ 15 ಭವಿಷ್ಯಗಳು!ಭಾಗವತ, ಅಥವಾ ಭಾಗವತ ಪುರಾಣ ಭಾರತದ 18 ಪುರಾಣಗಳಲ್ಲಿ ಒಂದು. ಜೀನವ ತತ್ವ ಹಾಗೂ ಕಾಲದ ವಿಕಾಸದ ಬಗ್ಗೆ ಭಾಗವತ ಪುರಾಣದಲ್ಲಿ ಹೇಳಲಾಗಿದ್ದು, ಕಲಿಯುಗದ ಸ್ವರೂಪದ ಬಗ್ಗೆಯೂ ಭವಿಷ್ಯ ಹೇಳಲಾಗಿದೆ.
ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ
ಧ್ಯಾನ, ಅಧ್ಯಾತ್ಮ ಸಿದ್ಧಿಗೆ ಪ್ರಶಸ್ತವಾಗಿರುವ ಅಶ್ವತ್ಥ ವೃಕ್ಷ ಹಿಂದಿನ ರಹಸ್ಯಬಿಲ್ವಪತ್ರೆ ಶಿವನಿಗೆ, ತುಳಸಿ ವಿಷ್ಣುವಿಗೆ, ಗರಿಕೆ ಗಣಪತಿಗೆ ಪ್ರಿಯವಾಗಿರುವಂತೆ ಅಶ್ವತ್ಥ ವೃಕ್ಷ ನವಗ್ರಹಗಳ ಪೈಕಿ ಗುರು ಗ್ರಹಕ್ಕೆ ಸಂಬಂಧಿಸಿದ ವೃಕ್ಷವಾಗಿದೆ. ಸಾಮಾನ್ಯವಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರು ಗ್ರಹವನ್ನು ಪುತ್ರ...
ತುಳಸಿ ಗಿಡವನ್ನು ಮನೆಯಲ್ಲಿ ನೆಡುವಾಗ ಗಮನ ವಹಿಸಬೇಕಾದ ಪ್ರಮುಖ ಅಂಶಗಳುಹಿಂದೂ ಧರ್ಮದಲ್ಲಿ ತುಳಸಿ ಪವಿತ್ರ ಸಸ್ಯ ಎಂಬ ನಂಬಿಕೆ ಇದೆ. ವಿಷ್ಣುವಿಗೆ ಪ್ರಿಯಾವಾದ ತುಳಸಿ ಗಿಡವನ್ನು ಭಾರತದಲ್ಲಿ ಬಹುತೇಕ ಪ್ರತಿ ಮನೆಗಳಲ್ಲೂ ಸಹ ಬೆಳೆಸಿ ಪೂಜೆ ಮಾಡುವ ಪದ್ಧತಿ ನಡೆದುಬಂದಿದೆ.
ಈ ಗುಣಗಳನ್ನು ಬಿಡದೇ ಇದ್ದರೆ ಲಕ್ಷ್ಮಿ ದೇವಿ ಒಲಿಯುವುದು ಕಷ್ಟ!ಆದರೆ ಲಕ್ಷ್ಮಿದೇವಿಯನ್ನು ಒಲಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಒಮ್ಮೆ ಒಲಿಸಿಕೊಂಡ ನಂತರ ಅದನ್ನು ಕಾಪಾಡಿಕೊಳ್ಳುವುದು ಮತ್ತೂ ಕಷ್ಟಕರವಾದ ವಿಷಯ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್