social_icon

ವೃಷಭ

ಹಣಕಾಸಿನ ಸುದ್ದಿಗಳು ಆಶಾವಾದಿಯಾಗಿರಬಹುದು ಮತ್ತು ದೀರ್ಘ-ಯೋಜಿತ ಉದ್ಯಮದಲ್ಲಿ ಪಾಲುದಾರರೊಂದಿಗೆ ಸೇರಿಕೊಳ್ಳಲು ಇದು ಉಪಯುಕ್ತವಾಗಬಹುದು. ಸಾಮಾಜಿಕವಾಗಿ ಒತ್ತಡಗಳು ಹೆಚ್ಚಾಗಬಹುದು. ವ್ಯಾಪಾರ-ವ್ಯವಹಾರ ಉತ್ತಮವಾಗಿರಲಿವೆ. ಪ್ರೀತಿಪಾತ್ರರ ಮೇಲೆ ಅನುಮಾನ ಬೇಡ.

ನೀವು ಹೊಸ ವ್ಯವಹಾರ ಅಥವಾ ಪಾಲುದಾರಿಕೆಯಲ್ಲಿ ವ್ಯಾಪಾರ ಶುರು ಮಾಡಬಹುದು. ಹೊಸ ಯೋಜನೆಗಳಲ್ಲಿ ನೀವು ಉತ್ಸಾಹ ಮತ್ತು ವಿಶ್ವಾಸ ಹೊಂದಿದ್ದೀರಿ. ಆದ್ದರಿಂದ ಭವಿಷ್ಯದಲ್ಲಿ ಯಶಸ್ಸು ಸಾಧಿಸಬಹುದು. ಕೋರ್ಟ್ ನಲ್ಲಿ ವ್ಯಾಜ್ಯಗಳಿದ್ದರೆ ಜಯ ನಿಮ್ಮದಾಗುತ್ತದೆ. ಇತರರ ಬಗ್ಗಗೆ ನೀವು ತೋರಿಸುವ ಕಾಳಜಿ, ವಿಶ್ವಾಸ ನಿಮಗೆ ಭವಿಷ್ಯದಲ್ಲಿ ಪೂರಕವಾಗಿ ಪರಿಣಮಿಸಬಹುದು. ಓದಿನ ಬಗೆಗಿನ ಶ್ರದ್ಧೆ ಮುಂದುವರಿಯಲಿದೆ.

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9