
ಡಾ. ವಸುಂಧರಾ ಭೂಪತಿ
ಡಾ. ವಸುಂಧರಾ ಭೂಪತಿ

ಸೆಬೇಷಿಯಸ್ ಸಿಸ್ಟ್ ಅಥವಾ ಗಡ್ಡೆ (ಕುಶಲವೇ ಕ್ಷೇಮವೇ)
ಕೆಲವೊಮ್ಮೆ ನಮ್ಮ ಚರ್ಮದ ಕೆಳಭಾಗದಲ್ಲಿ ಗಡ್ಡೆಯಂತಹ ರಚನೆ ಬೆಳೆಯುತ್ತದೆ. ಇದನ್ನು ಸೆಬೇಷಿಯಸ್ ಸಿಸ್ಟ್ ಎಂದು ಕರೆಯುತ್ತಾರೆ. ಇದು ನಿಧಾನವಾಗಿ ಬೆಳೆಯುತ್ತದೆ.
25 Mar 2023

ಬೇಸಿಗೆಯಲ್ಲಿ ಬೆವರುಗುಳ್ಳೆ ಸಮಸ್ಯೆ (ಕುಶಲವೇ ಕ್ಷೇಮವೇ)
ಬೇಸಿಗೆ ಕಾಲ ಶುರುವಾಯಿತೆಂದರೆ ಸಾಕು ಬೆವರು ಮತ್ತು ಬೆವರುಗುಳ್ಳೆಯ ಸಮಸ್ಯೆಗಳು ಸಾಮಾನ್ಯ. ಆದ್ದರಿಂದ ಬೇಸಿಗೆ ಕಾಲದಲ್ಲಿ ಚರ್ಮದ ಆರೈಕೆ ಹೆಚ್ಚು ಗಮನ ನೀಡಬೇಕು. ಸರಿಯಾದ ಆರೈಕೆಯಿಂದ ಮಾತ್ರ ನಾವು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು.
20 Mar 2023

H3N2 ಇನ್‌ಫ್ಲುಯೆಂಜಾ: ಭಯ ಬೇಡ, ಜಾಗ್ರತೆ ಇರಲಿ (ಕುಶಲವೇ ಕ್ಷೇಮವೇ)
ಕೊರೊನಾ ವೈರಸ್ಸಿನ ಕಾಟ ಮುಗಿಯಿತು ಎಂದು ನಿಟ್ಟುಸಿರುಬಿಡುವ ಹೊತ್ತಿಗೆ ಇತ್ತೀಚೆಗೆ ಎಚ್3ಎನ್2 ಇನ್‌ಫ್ಲುಯೆಂಜಾ ಹಾವಳಿ ಶುರುವಾಗಿದೆ.
11 Mar 2023

ಪಾದಗಳ ಬಿರುಕು: ಆರೈಕೆ ಮತ್ತು ಮನೆಮದ್ದು (ಕುಶಲವೇ ಕ್ಷೇಮವೇ)
ಪ್ರತಿಯೊಬ್ಬರೂ ತಮ್ಮ ಪಾದಗಳು ನಯವಾಗಿ ಮತ್ತು ಮೃದುವಾಗಿರಬೇಕೆಂದು ಬಯಸುತ್ತಾರೆ. ಆದರೆ ಹವಾಮಾನ ಬದಲಾದಾಗ ಚಳಿಗಾಲದಲ್ಲಿ ಮತ್ತು ಬೇಸಿಗೆ ಕಾಲದಲ್ಲಿ ಪಾದಗಳು ಬಿರುಕು ಬಿಡುವುದು ಸಾಮಾನ್ಯ ಸಮಸ್ಯೆಯಾಗಿದೆ.
08 Mar 2023

ಉಗುರುಸುತ್ತು: ಲಕ್ಷಣಗಳು ಮತ್ತು ಮನೆಮದ್ದು (ಕುಶಲವೇ ಕ್ಷೇಮವೇ)
ಉಗುರುಸುತ್ತು (ಪ್ಯಾರಾನೈಕಿಯಾ) ಒಂದು ಸಾಮಾನ್ಯ ಸಮಸ್ಯೆ. ಉಗುರುಸುತ್ತು ಎಂದರೆ ಕೈ ಮತ್ತು ಕಾಲುಗಳ ಒಂದು ಬೆರಳಿನ ಅಥವಾ ಬೆರಳುಗಳ ಉಗುರಿನ ಸುತ್ತಲಿನ ಚರ್ಮವು ಕೆಂಪಾಗಿ ಊದಿಕೊಂಡು ಕೀವಿನಿಂದ ತುಂಬಿಕೊಳ್ಳುವ ಹಾಗೂ ನೋವಿನಿಂದ ಕೂಡಿರುವ ಸೋಂಕು.
25 Feb 2023

ಹಿಮ್ಮಡಿ ನೋವು: ಗಂಭೀರ ಸಮಸ್ಯೆಯಲ್ಲ, ಆದರೂ ಅಸಹನೀಯ... (ಕುಶಲವೇ ಕ್ಷೇಮವೇ)
ಹಿಮ್ಮಡಿ ನೋವು ಒಂದು ಸಾಮಾನ್ಯ ಸಮಸ್ಯೆ. ಒಂದಲ್ಲಾ ಒಂದು ಸಲ ಎಲ್ಲರೂ ಹಿಮ್ಮಡಿ ನೋವನ್ನು ಅನುಭವಿಸಿರುತ್ತಾರೆ.
18 Feb 2023

ನಿದ್ರಾಹೀನತೆ: ಜೀವನಶೈಲಿ ಬದಲಾವಣೆಯೇ ಮದ್ದು (ಕುಶಲವೇ ಕ್ಷೇಮವೇ)
ಮನುಷ್ಯನ ದೈಹಿಕ–ಮಾನಸಿಕ ವಿಶ್ರಾಂತಿಯ ಸಮಯ ಎಂದರೆ ನಿದ್ರೆ. ಸಾಮಾನ್ಯವಾಗಿ ಒಬ್ಬ ಮನುಷ್ಯನಿಗೆ ಆರೋಗ್ಯವಾಗಿರಲು ಪ್ರತಿನಿತ್ಯ ಎಂಟು ಗಂಟೆಗಳ ನಿದ್ರೆ ಅತ್ಯವಶ್ಯಕ.
11 Feb 2023

ಬಾಯಿ ಹುಣ್ಣಿಗೆ ಮನೆಮದ್ದು ಹಾಗೂ ಆಯುರ್ವೇದ ಪರಿಹಾರಗಳು (ಕುಶಲವೇ ಕ್ಷೇಮವೇ)
ಬಾಯಿ ಹುಣ್ಣು ಒಂದು ಸಾಮಾನ್ಯ ಸಮಸ್ಯೆ. ಬಾಯಿ ಹುಣ್ಣು ಇದ್ದರೆ ಯಾವುದೇ ಆಹಾರವನ್ನು ತಿನ್ನಲು ಆಗುವುದಿಲ್ಲ.
04 Feb 2023

ಹುಳುಕು ಹಲ್ಲು ಉಂಟಾಗಲು ಕಾರಣಗಳೇನು? ಚಿಕಿತ್ಸೆ ಹೇಗೆ? (ಕುಶಲವೇ ಕ್ಷೇಮವೇ)
ಹಲ್ಲಿನ ಸಾಮಾನ್ಯ ಸಮಸ್ಯೆಗಳಲ್ಲಿ ಹುಳುಕು ಹಲ್ಲು ಕೂಡ ಒಂದು. ಹಲ್ಲಿನಲ್ಲಿ ಹುಳುಕು ಆಗಿದೆ ಎಂದರೆ ಸೂಕ್ಷ್ಮಾಣುಜೀವಿಗಳು ಹಲ್ಲಿನಲ್ಲಿ ಸೇರಿಕೊಂಡು ತೂತುಮಾಡಿ ಅದನ್ನು ಹಾಳುಮಾಡುತ್ತವೆ.
28 Jan 2023

ಬಿಳಿ ಮುಟ್ಟು ಅಥವಾ White Discharge (ಕುಶಲವೇ ಕ್ಷೇಮವೇ)
ಮಹಿಳೆಯರನ್ನು ಕಾಡುವ ಹಲವಾರು ಸಮಸ್ಯೆಗಳಲ್ಲಿ ಬಿಳಿಮುಟ್ಟು ಸ್ರಾವವೂ (White Discharge) ಒಂದು. ಇದನ್ನು ಲ್ಯುಕೋರಿಯಾ ಎಂದೂ ಕರೆಯುತ್ತಾರೆ.
21 Jan 2023

ಸ್ತನದ ಕ್ಯಾನ್ಸರ್: ಎಚ್ಚರ ಇರಲಿ, ಆತಂಕ ಬೇಡ (ಕುಶಲವೇ ಕ್ಷೇಮವೇ)
ಮಹಿಳೆಯರನ್ನು ಬಾಧಿಸುವ ಹಲವಾರು ಆರೋಗ್ಯ ಸಮಸ್ಯೆಗಳಲ್ಲಿ ಸ್ತನದ ಕ್ಯಾನ್ಸರ್ ಕೂಡ ಒಂದು. ಇಂದು ಪಾಶ್ಚಿಮಾತ್ಯ ದೇಶಗಳಲ್ಲಿ ಕಂಡುಬರುವುದಕ್ಕಿಂತ ಭಾರತದಲ್ಲಿ ಹೆಚ್ಚಾಗಿ ಕಿರಿಯ ವಯಸ್ಸಿನಲ್ಲಿ ಸ್ತನದ ಕ್ಯಾನ್ಸರ್ ಕಂಡುಬರುತ್ತಿರುವುದು ಕಾಳಜಿಯ ವಿಷಯ
14 Jan 2023

ಚಿಕನ್‍ಪಾಕ್ಸ್ ಅಥವಾ ಅಮ್ಮ... (ಕುಶಲವೇ ಕ್ಷೇಮವೇ)
ಚಿಕನ್‍ಪಾಕ್ಸ್ ವೇರಿಸೆಲ್ಲಾ ಜೋಸ್ಟರ್ ಎಂಬ ವೈರಸ್ಸಿನಿಂದ ಉಂಟಾಗುವ ಒಂದು ಸಾಂಕ್ರಾಮಿಕ ರೋಗ. ಇದನ್ನು ಸ್ಥಳೀಯವಾಗಿ ಅಮ್ಮ ಎಂದು ಕರೆಯಲಾಗುತ್ತದೆ.
07 Jan 2023

ಹೊಸ ವರ್ಷಕ್ಕೆ ಆರೋಗ್ಯ ಸೂತ್ರಗಳು (ಕುಶಲವೇ ಕ್ಷೇಮವೇ)
ಜೀವನವನ್ನು ಸಂತೋಷದಾಯಕ ಮತ್ತು ಆರೋಗ್ಯದಾಯಕವನ್ನಾಗಿ ಮಾಡಿಕೊಳ್ಳಲು ಈ ಸೂತ್ರಗಳನ್ನು ಗಮನಿಸಿ.
04 Jan 2023

ಸ್ನಾಯು ಕ್ಷಯ ಅಥವಾ ಮಸ್ಕ್ಯುಲರ್ ಡಿಸ್ಟ್ರೊಫಿ ಯಾರಿಗೆ ಬರಬಹುದು? ಚಿಕಿತ್ಸೆ ಹೇಗೆ...? (ಕುಶಲವೇ ಕ್ಷೇಮವೇ)
ಸ್ನಾಯು ಕ್ಷಯವು ಸ್ನಾಯುಗಳ ದೌರ್ಬಲ್ಯವನ್ನು ಕ್ರಮೇಣ ಹೆಚ್ಚಿಸುವ ಮತ್ತು ಸ್ನಾಯು ನಷ್ಟವನ್ನು ಉಂಟುಮಾಡುವ ರೋಗಗಳ ಒಂದು ಗುಂಪು.
24 Dec 2022

ಮಲಬದ್ಧತೆ ಸಮಸ್ಯೆ: ನಿಮಗೆ ತಿಳಿಯದೇ ಇರುವ ಕಾರಣಗಳು? ಮನೆಮದ್ದುಗಳ ಬಗ್ಗೆ ಮಾಹಿತಿ ಇಲ್ಲಿದೆ... (ಕುಶಲವೇ ಕ್ಷೇಮವೇ)
ಇಂದು ಮಲಬದ್ಧತೆ ಮಕ್ಕಳಿಂದ ದೊಡ್ಡವರ ತನಕ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆಯಾಗಿದೆ. ಕೆಲವರಿಗೆ ಮಲಬದ್ಧತೆ ಬಗ್ಗೆ ಒಂದು ಸಮಸ್ಯೆ ಎಂಬುದು ತಿಳಿದಿರುವುದಿಲ್ಲ. “ಡಾಕ್ಟ್ರೇ, ನಮ್ಮ ಮಗ ಹಲವಾರು ದಿನಗಳಿಂದ ಟಾಯ್ಲೆಟ್ಟಿಗೆ ಸರಿಯಾಗಿ ಹೋಗುತ್ತಿಲ್ಲ” ಅಥವಾ “ಸರಿಯಾಗಿ ಮಲವಿಸರ್ಜನೆ ಆಗುತ್ತಿಲ್ಲ” ಎಂದು ಹೇಳುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
21 Dec 2022

ಚಳಿಗಾಲಕ್ಕೆ ಆರೋಗ್ಯಕರ ಆಹಾರಕ್ರಮ (ಕುಶಲವೇ ಕ್ಷೇಮವೇ)
ಚಳಿಗಾಲದಲ್ಲಿ ಸಹಜವಾಗಿಯೇ ವಾತಾವರಣದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿರುವುದರಿಂದ ದೇಹದ ಉಷ್ಣತೆ ದೇಹದಲ್ಲೇ ಉಳಿಯುತ್ತದೆ.
10 Dec 2022

ನಾವು ಎಂತಹ ಆಹಾರವನ್ನು ಸೇವಿಸಬೇಕು? (ಕುಶಲವೇ ಕ್ಷೇಮವೇ)
ನಮ್ಮ ನಿತ್ಯಜೀವನದಲ್ಲಿ ಸಂಸ್ಕರಿತ ಆಹಾರವೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. ನಾವು ಬೆಳಗಿನ ಉಪಹಾರಕ್ಕೆ ಬ್ರೆಡ್ ತಿನ್ನುತ್ತೇವೆಯೇ ವಿನಾ ಅದರ ಬದಲಾಗಿ ಒಂದೆರಡು ಬಾಳೆ ಅಥವಾ ಸೀಬೆ ಅಥವಾ ಸೇಬು ಹಣ್ಣನ್ನು ತಿನ್ನೋಣ ಎಂದು ಯೋಚಿಸುವುದಿಲ್ಲ.
03 Dec 2022

ಔಷಧ ಸೇವನೆಗಿಂತ ಜೀವನಶೈಲಿ ಬದಲಾವಣೆ ಪರಿಣಾಮಕಾರಿ (ಕುಶಲವೇ ಕ್ಷೇಮವೇ)
ಸಾಮಾನ್ಯವಾಗಿ ಒಂದು ವರ್ಷಕ್ಕೆ ಜನರು ವೈದ್ಯರ ಫೀಸು ಕಟ್ಟುತ್ತಾ ಔಷಧಿಗಳನ್ನು ನುಂಗಲು ಕೊಡುವಷ್ಟು ಗಮನ ತಮ್ಮ ಜೀವನದಲ್ಲಿ ಸಣ್ಣ ಪುಟ್ಟ ಬದಲಾವಣೆಗಳನ್ನು ತಂದುಕೊಂಡು ಆರೋಗ್ಯಕರವಾಗಿ ಇರಲು ಕೊಡದೆ ಇರುವುದೇ ದೊಡ್ಡ ಸಮಸ್ಯೆಯಾಗಿದೆ.
26 Nov 2022

ಹೀಮೋಫಿಲಿಯಾ: ಭಯ ಬೇಡ, ಎಚ್ಚರಿಕೆ ಇರಲಿ (ಕುಶಲವೇ ಕ್ಷೇಮವೇ)
ಹೀಮೋಫಿಲಿಯಾ ಒಂದು ಆನುವಂಶಿಕ ರಕ್ತಸ್ರಾವದ ಕಾಯಿಲೆ. ಈ ಕಾಯಿಲೆ ಇದ್ದರೆ ರಕ್ತವು ಸರಿಯಾಗಿ ಹೆಪ್ಪುಗಟ್ಟುವುದಿಲ್ಲ. ಅಂದರೆ ಗಾಯಗಳು ಅಥವಾ ಶಸ್ತ್ರಚಿಕಿತ್ಸೆಯ ನಂತರ ರಕ್ತಸ್ರಾವವಾದರೆ ಅದು ನಿಲ್ಲುವುದಿಲ್ಲ. ಹೀಗಾಗಿ ಇದೊಂದು ಗಂಭೀರ ಸಮಸ್ಯೆಯಾಗಿದೆ.
19 Nov 2022

ವಿಟಮಿನ್ ಡಿ3 ಮತ್ತು ವಿಟಮಿನ್ ಬಿ12 ಕೊರತೆ (ಕುಶಲವೇ ಕ್ಷೇಮವೇ)
ನಲವತ್ತೈದು ವರ್ಷ ವಯಸ್ಸಿನ ಗೌರಮ್ಮ “ಡಾಕ್ಟರೇ, ಮೊದಲೆಲ್ಲಾ ದಿನವಿಡೀ ಗಂಟೆಗಟ್ಟಲೇ ಅಡಿಗೆ ಮನೆಯಲ್ಲಿ ಎಷ್ಟು ಕೆಲಸ ಮಾಡಿದರೂ ಸುಸ್ತಾಗಿರುತ್ತಿರಲಿಲ್ಲ.
12 Nov 2022

ಆತಂಕ ಎಂಬ ಅಸ್ವಸ್ಥತೆ, ನಿಯಂತ್ರಣ ಹೇಗೆ? (ಕುಶಲವೇ ಕ್ಷೇಮವೇ)
ಇಂದು ನಮ್ಮ ಜೀವನಶೈಲಿಯಲ್ಲಿ ಬಿಡುವೇ ಇಲ್ಲವಾಗಿದೆ. ಯಾವಾಗಲೂ ಏನಾದರೂ ಕೆಲಸ ಮಾಡುತ್ತಿರುತ್ತೇವೆ ಅಥವಾ ಯೋಚಿಸುತ್ತಿರುತ್ತೇವೆ. ಇದರಿಂದ ಒಂದಲ್ಲಾ ಒಂದು ವಿಷಯಕ್ಕೆ ಆತಂಕ ಪಡುವುದು ಸಾಮಾನ್ಯವಾಗಿದೆ.
05 Nov 2022

ಸೋರಿಯಾಸಿಸ್ ಗೆ ಖಚಿತ ಪರಿಹಾರವಿದೆಯೇ?: ನೀವು ತಿಳಿಯಬೇಕಾದ ಅಂಶಗಳು... (ಕುಶಲವೇ ಕ್ಷೇಮವೇ)
ಸೋರಿಯಾಸಿಸ್ ಸಾಮಾನ್ಯ ಚರ್ಮರೋಗದ ಕಾಯಿಲೆಗಳಲ್ಲಿ ಒಂದಾಗಿದೆ. ಇದು ದೀರ್ಘಕಾಲದ, ಸಾಂಕ್ರಾಮಿಕವಲ್ಲದ, ರೋಗನಿರೋಧಕ ಶಕ್ತಿಯ ವೈಪರೀತ್ಯದಿಂದ ಉಂಟಾಗುವ ಮತ್ತು ಉರಿಯೂತದ ಚರ್ಮದ ತೊಂದರೆಯಾಗಿದೆ.
05 Nov 2022

ಬಿಡದೇ ಕಾಡುವ ಬೆನ್ನು ನೋವಿಗೆ ಆಯುರ್ವೆದ ಚಿಕಿತ್ಸೆ (ಕುಶಲವೇ ಕ್ಷೇಮವೇ)
ಬೆನ್ನು ನೋವು ತಲೆನೋವಿನಂತೆ ಅತಿ ಸಾಮಾನ್ಯವಾಗಿ ಕಂಡುಬರುವ ಮತ್ತೊಂದು ಸಮಸ್ಯೆ. ಬೆನ್ನು ನೋವು ಎಂದರೆ ಕೆಳ ಬೆನ್ನು ಅಥವಾ ಸೊಂಟದ ಭಾಗದ ನೋವು.
22 Oct 2022

ರಕ್ತದ ಗುಂಪುಗಳ ನಡುವಿನ ವ್ಯತ್ಯಾಸ, ಅವುಗಳ ವಿಶೇಷತೆ ಬಗ್ಗೆ ಒಂದಷ್ಟು ಕುತೂಲಹಕಾರಿ ಮಾಹಿತಿ... (ಕುಶಲವೇ ಕ್ಷೇಮವೇ)
ರಕ್ತದಲ್ಲಿರುವ ಕೆಂಪು ರಕ್ತಕಣಗಳ ಮೇಲಿರುವ ಪ್ರತಿಜನಕ (ಆಂಟಿಜೆನ್-ಕೆಂಪುರಕ್ತ ಕಣಗಳ ಮೇಲ್ಮೈಯಲ್ಲಿ ಇರುವ ಪ್ರೋಟಿನ್ ಅಣುಗಳು) ಅಂಶಗಳನ್ನು ಆಧಾರದ ಮೇಲೆ ರಕ್ತದ ಗುಂಪುಗಳನ್ನು ವರ್ಗೀಕರಿಸಲಾಗಿದೆ.
15 Oct 2022

ಆರೋಗ್ಯಕ್ಕಾಗಿ ಸಿರಿಧಾನ್ಯಗಳು (ಕುಶಲವೇ ಕ್ಷೇಮವೇ)
ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಹಾರ ಬೇಕೇ ಬೇಕು. ಆಹಾರವಿಲ್ಲದೇ ನಮ್ಮ ಬದುಕಿಲ್ಲ. ಆದ್ದರಿಂದ ಆಹಾರ ಬದುಕಿನ ಪ್ರಾಥಮಿಕ ಅವಶ್ಯಕತೆಗಳಲ್ಲಿ ಒಂದಾಗಿದೆ.
08 Oct 2022

ಪ್ರಕೃತಿ ಚಿಕಿತ್ಸೆ ಎಂದರೇನು?; ನ್ಯಾಚುರೋಪಥಿಯ ಮಹತ್ವ ಮತ್ತು ಉಪಯೋಗಗಳ ಬಗ್ಗೆ ತಿಳಿಯಿರಿ (ಕುಶಲವೇ ಕ್ಷೇಮವೇ)
ಇಂದು ನಮ್ಮ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿಕೊಂಡು ಉತ್ತಮ ಜೀವನ ನಡೆಸಲು ಅಲೋಪತಿ, ಆಯುರ್ವೇದ, ಹೋಮಿಯೋಪಥಿ, ಸಿದ್ಧ, ಯುನಾನಿ ಹೀಗೆ ಹಲವಾರು ವೈದ್ಯಕೀಯ ಮತ್ತು ಚಿಕಿತ್ಸಾ ಪದ್ಧತಿಗಳಿವೆ. ಇವುಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಕೂಡ ಒಂದು.
01 Oct 2022

ಮಕ್ಕಳಷ್ಟೇ ಅಲ್ಲ ವಯಸ್ಕರನ್ನೂ ಕಾಡಬಹುದು ಟಾನ್ಸಿಲೈಟಿಸ್: ಶಸ್ತ್ರಚಿಕಿತ್ಸೆ ಅಗತ್ಯವೇ? (ಕುಶಲವೇ ಕ್ಷೇಮವೇ)
ಟಾನ್ಸಿಲ್ಸ್ (ಗಲಗ್ರಂಥಿಗಳು) ಎಂದರೆ ಗಂಟಲ ಕಿರುನಾಲಿಗೆಯ ಸಮೀಪದಲ್ಲಿ ಎರಡೂ ಕಡೆ ಚೆಂಡಿನಂತಿರುವ ಮೃದು ಗ್ರಂಥಿಗಳು. ಈ ಗ್ರಂಥಿಗಳಿಗೆ ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಬೇರೆ ಯಾವುದೇ ಸೋಂಕು ತಗುಲುವುದನ್ನು ಟಾನ್ಸಿಲೈಟಿಸ್ ಎಂದು ಕರೆಯುತ್ತಾರೆ.
24 Sep 2022

ಸ್ತ್ರೀಯರನ್ನು ಕಾಡುತ್ತಿರುವ ಪಿಸಿಓಡಿ ಸಮಸ್ಯೆ (ಕುಶಲವೇ ಕ್ಷೇಮವೇ)
ಇಂದು ಸ್ತ್ರೀಯರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಗಳಲ್ಲಿ ಪಾಲಿಸಿಸ್ಟಿಕ್ ಒವೇರಿಯನ್ ಡಿಸೀಸ್ (ಪಿಸಿಓಡಿ) ಕೂಡ ಒಂದು.
17 Sep 2022

ಫಿಶರ್ ಮತ್ತು ಫಿಸ್ತುಲಾ ಆರೋಗ್ಯ ಸಮಸ್ಯೆ: ಲಕ್ಷಣಗಳು, ಆಹಾರ ಪದ್ಧತಿ ಮತ್ತು ಚಿಕಿತ್ಸೆ (ಕುಶಲವೇ ಕ್ಷೇಮವೇ)
ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಫಿಶರ್ (ಬಿರುಕು) ಮತ್ತು ಫಿಸ್ತುಲಾಗಳು ಪ್ರಮುಖವಾಗಿವೆ. ಇದಕ್ಕೆ ಇಂದಿನ ಜಡಜೀವನಶೈಲಿ ಮತ್ತು ಸರಿಯಿಲ್ಲದ ಆಹಾರ ಪದ್ಧತಿಗಳು ಮುಖ್ಯ ಕಾರಣಗಳಾಗಿವೆ. ಹಲವಾರು ಜನರು ಫಿಶರ್, ಫಿಸ್ತುಲಾ ಮತ್ತು ಪೈಲ್ಸ್ ಗಳು ಒಂದೇ ಎಂದು ತಿಳಿದಿದ್ದಾರೆ.
10 Sep 2022

ರಕ್ತಹೀನತೆ ಅಥವಾ ಅನೀಮಿಯಾ ಬಗ್ಗೆ ತಿಳಿದುಕೊಳ್ಳಿ (ಕುಶಲವೇ ಕ್ಷೇಮವೇ)
ರಕ್ತಹೀನತೆ (ಅನೀಮಿಯಾ) ಎಂದರೆ ದೇಹದ ಅಂಗಾಂಶಗಳಿಗೆ ಆಮ್ಲಜನಕವನ್ನು ಸಾಗಿಸಲು ರಕ್ತ ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ನಿನ ಕೊರತೆ ಉಂಟಾಗುವುದು.
05 Sep 2022

ಮೂಲವ್ಯಾಧಿ ಅಥವಾ ಪೈಲ್ಸ್: ಆಹಾರಕ್ರಮ ಎಷ್ಟು ಮುಖ್ಯ? (ಕುಶಲವೇ ಕ್ಷೇಮವೇ)
ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಮೂಲವ್ಯಾಧಿಯೂ (ಪೈಲ್ಸ್) ಒಂದು. ಇದಕ್ಕೆ ಹೆಮೆರಾಯ್ಡ್ ಅಥವಾ ಮೊಳೆರೋಗ ಎಂದೂ ಹೆಸರಿದೆ.
05 Sep 2022

ಮೂತ್ರನಾಳದ ಸೋಂಕು ಅಥವಾ Urinary Tract Infection ಗೆ ಕಾರಣಗಳೇನು? ಮನೆ ಮದ್ದುಗಳ ಬಗ್ಗೆ ಮಾಹಿತಿ.... (ಕುಶಲವೇ ಕ್ಷೇಮವೇ)
ಮೂತ್ರನಾಳದ ಸೋಂಕು ಎಂದರೆ ಮೂತ್ರ ವ್ಯವಸ್ಥೆಯಲ್ಲಿ ಉಂಟಾಗುವ ಸೋಂಕು. ಮೂತ್ರನಾಳದ ಸೋಂಕು ಮೂತ್ರಪಿಂಡಗಳು, ಮೂತ್ರಕೋಶ ಮತ್ತು ಮೂತ್ರನಾಳವನ್ನು ಬಾಧಿಸುತ್ತದೆ.
20 Aug 2022

ಮೂರ್ಛೆ ರೋಗ ಅಥವಾ ಎಪಿಲೆಪ್ಸಿಗೆ ಆಯುರ್ವೇದ ಚಿಕಿತ್ಸೆ... (ಕುಶಲವೇ ಕ್ಷೇಮವೇ)
ಮೆದುಳು ನಮ್ಮ ದೇಹದ ಮಹತ್ವಪೂರ್ಣ ಅಂಗ. ಮೆದುಳಿನಲ್ಲಿ ಉಂಟಾಗುವ ವಿದ್ಯುತ್ ತರಂಗಗಳ ಪ್ರವಾಹದಲ್ಲಿ ಒಮ್ಮೆಲೇ ಏರುಪೇರಾಗಿ ವೇಗವಾಗಿ ಬಿಡುಗಡೆಯಾಗುವ ತೀವ್ರಗತಿಯ ವಿದ್ಯುತ್ ತರಂಗಗಳಿಂದಾಗಿ ದೇಹದಲ್ಲಿ ಉಂಟಾಗುವ ಸೆಳೆತವೇ ಮೂರ್ಛೆ ರೋಗ.
20 Aug 2022

ಆಸ್ತಮಾ ಸಮಸ್ಯೆಗೆ ಮನೆಮದ್ದುಗಳು... (ಕುಶಲವೇ ಕ್ಷೇಮವೇ)
ಇಂದು ಕಲುಷಿತ ಗಾಳಿ ಮತ್ತು ವಾತಾವರಣದಿಂದಾಗಿ ಹಲವಾರು ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ.
20 Aug 2022

ಕಿಡ್ನಿ ಸ್ಟೋನ್ ಅಥವಾ ಮೂತ್ರಕೋಶದಲ್ಲಿ ಕಲ್ಲು ಉಂಟಾಗಲು ಕಾರಣಗಳೇನು? ತಡೆಯುವುದು ಹೇಗೆ? (ಕುಶಲವೇ ಕ್ಷೇಮವೇ)
ಇಂದು ನಮ್ಮ ಜೀವನಶೈಲಿಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವಾರು ಪರಿಣಾಮಗಳನ್ನು ಉಂಟುಮಾಡುತ್ತಿದೆ.
20 Aug 2022

ಫಂಗಸ್ ಸೋಂಕು ಲಕ್ಷಣಗಳೇನು? ಪರಿಹಾರ ಹೇಗೆ? ಇಲ್ಲಿದೆ ಮಾಹಿತಿ.. (ಕುಶಲವೇ ಕ್ಷೇಮವೇ)
ನಮಗೆ ಅನಾರೋಗ್ಯ ಉಂಟಾಗಲು ಕೇವಲ ಅಹಿತಕರ ಆಹಾರ, ಕಲುಷಿತ ನೀರು ಮತ್ತು ಅಶುದ್ಧ ಗಾಳಿ ಕಾರಣವಲ್ಲ. ಸುತ್ತಮುತ್ತಲಿನ ಪರಿಸರ ಮತ್ತು ದಿನನಿತ್ಯ ಇರುವ ವಾತಾವರಣವೇ ವಿವಿಧ ರೀತಿಯ ಸೋಂಕುಗಳನ್ನು ತಂದೊಡ್ಡಬಹುದು.
20 Aug 2022

ಸೈನಸೈಟಿಸ್ ಅಥವಾ ಸೈನಸ್: ತ್ವರಿತ ಉಪಶಮನ, ಪರಿಹಾರ (ಕುಶಲವೇ ಕ್ಷೇಮವೇ)
ಸೈನಸ್ ಎಂದರೆ ಮೂಗಿನ ಎರಡು ಬದಿಯಲ್ಲಿ ಗಾಳಿಯಿಂದ ತುಂಬಿರುವ ಸೂಕ್ಷ್ಮ ಜೀವಕೋಶಗಳಿರುವ ಕುಳಿಗಳು. ಕೆಲವೊಮ್ಮೆ ಈ ಕುಳಿಗಳು ಅಲರ್ಜಿ, ಶೀತ ಹಾಗೂ ಬ್ಯಾಕ್ಟೀರಿಯಾಗಳಿಂದಾಗಿ ಮುಚ್ಚಿಹೋಗುತ್ತವೆ.
20 Aug 2022

ಇಸುಬು ಅಥವಾ ಎಕ್ಜಿಮಾ ಎಂಬ ಚರ್ಮ ಸೋಂಕು (ಕುಶಲವೇ ಕ್ಷೇಮವೇ)
ಚರ್ಮ ನಮ್ಮ ದೇಹದ ಅತಿದೊಡ್ಡ ಅಂಗ. ಚರ್ಮ ದೇಹದ ಹೊರಭಾಗಗಳನ್ನು ಕಾಪಾಡುವ ರಕ್ಷಾಕವಚದಂತೆ ಕೆಲಸ ಮಾಡುತ್ತದೆ. ಇದು ಒಂದು ಪ್ರಮುಖ ಇಂದ್ರಿಯವೂ ಹೌದು. ಚರ್ಮಕ್ಕೆ ಹಲವಾರು ಬಾರಿ ಸೋಂಕು ಮತ್ತು ಸಮಸ್ಯೆಗಳು ಎದುರಾಗುತ್ತವೆ. ಇವುಗಳಲ್ಲಿ ಇಸುಬು (ಎಕ್ಜಿಮಾ) ಕೂಡ ಒಂದು.
09 Jul 2022

ಸರ್ವೈಕಲ್ ಸ್ಪಾಂಡಿಲೈಟಿಸ್ (ಕುಶಲವೇ ಕ್ಷೇಮವೇ)
ಸರ್ವೈಕಲ್ ಸ್ಪಾಂಡಿಲೈಟಿಸ್ ಎಂದರೆ ಕುತ್ತಿಗೆಯ ಮೃದ್ವಸ್ಥಿ (ಕಾರ್ಟಿಲೇಜ್) ಮತ್ತು ಮೂಳೆಗಳ ದೀರ್ಘಕಾಲಿಕ ನೋವು. ಕುತ್ತಿಗೆಯ ಮಾಂಸಖಂಡಗಳ ಮತ್ತು ಬೆನ್ನುಹುರಿಯ ಮೂಳೆಗಳ ನಡುವೆ ಇರುವ ಕೀಲುಗಳ ನಡುವಿನ ಡಿಸ್ಕ್ ಗಳು ತೊಂದರೆಗೆ ಒಳಗಾದಾಗ ಕುತ್ತಿಗೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ.
02 Jul 2022

ಮಳೆಗಾಲದಲ್ಲಿ ಕಾಡುವ ಸಾಮಾನ್ಯ ಕಾಯಿಲೆಗಳಿಗೆ ಮನೆಮದ್ದು (ಕುಶಲವೇ ಕ್ಷೇಮವೇ)
ಮಳೆಗಾದಲ್ಲಿ ಸ್ವಲ್ಪ ಮಳೆಯಲ್ಲಿ ನೆನದರೂ ತಕ್ಷಣ ಜ್ವರ ಕಾಣಿಸಿಕೊಳ್ಳುತ್ತದೆ. ಅಲರ್ಜಿ ತೊಂದರೆಯಿರುವವರಿಗಂತು ಸೀನು ಬರುವುದು, ಮೂಗು ಕಟ್ಟುವುದು ಅತ್ಯಂತ ಸಾಮಾನ್ಯ. ಉಬ್ಬಸ ರೋಗಿಗಳಿಗಂತು ತುಂಬಾ ಕಷ್ಟ.
25 Jun 2022

ಮಳೆಗಾಲದಲ್ಲಿ ಆರೋಗ್ಯ ಪೂರಕ ಆಹಾರಗಳು (ಕುಶಲವೇ ಕ್ಷೇಮವೇ)
ಆದಿಕವಿ ಪಂಪನಿಂದ ಆಧುನಿಕ ಕವಿಗಳವರೆಗೆ ವರ್ಷಧಾರೆಯ ಕುರಿತು ವರ್ಣಿಸಿದ ಕವಿಗಳೇ ಇಲ್ಲ. ತಾನ್‍ಸೇನ್ ಮೇಘ್ ಮಲ್ಹಾರ್ ನುಡಿಸಿ, ಮಳೆ ಸುರಿಸಿದ್ದನೆಂಬುದನ್ನು ತಿಳಿಸಿದ್ದೇವೆ. ಪ್ರತಿ ಜೀವಿಗೂ ಜೀವ ತುಂಬುವ ಮಳೆಗಾಲದಲ್ಲಿ ನಮ್ಮ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಎಂಬುದನ್ನು ನೋಡೋಣ.
18 Jun 2022

ಮಲ್ಟಿಪಲ್ ಸ್ಕ್ಲಿರೋಸಿಸ್ ಎಂದರೇನು? ಕಾಯಿಲೆಯ ಲಕ್ಷಣಗಳು (ಕುಶಲವೇ ಕ್ಷೇಮವೇ)
ಮಲ್ಟಿಪಲ್ ಸ್ಕ್ಲಿರೋಸಿಸ್ ಮೆದುಳಿಗೆ ಸಂಬಂಧಿಸಿದ ಗಂಭೀರರೂಪದ ಕಾಯಿಲೆ. ಇದು ಇಡೀ ದೇಹವನ್ನು ನಿಯಂತ್ರಿಸುವ ಕೇಂದ್ರ ನರ ವ್ಯವಸ್ಥೆಯನ್ನು ಶಿಥಿಲಗೊಳಿಸುತ್ತದೆ.
11 Jun 2022

ವೆರಿಕೋಸ್ ವೇನ್ಸ್ ಅಥವಾ ಉಬ್ಬಿದ ರಕ್ತನಾಳಗಳು (ಕುಶಲವೇ ಕ್ಷೇಮವೇ)
ಉಬ್ಬಿದ ರಕ್ತನಾಳಗಳೆಂದರೆ ಸಾಮಾನ್ಯವಾಗಿ ವಯಸ್ಕರಲ್ಲಿ ಕಂಡು ಬರುವ ರಕ್ತ ನಾಳಗಳಿಗೆ ಸಂಬಂಧಿಸಿದ ರೋಗ. ಇದು ದೀರ್ಘಕಾಲಿಕವಾಗಿ ಇರಬಹುದು.
04 Jun 2022

ಒತ್ತಡ ಅಥವಾ Stress: ಆರೋಗ್ಯದ ಮೇಲೆ ಪರಿಣಾಮ ಹೇಗೆ? (ಕುಶಲವೇ ಕ್ಷೇಮವೇ)
ರೋಗಕ್ಕೆ ಕಾರಣವಾದ ಅಂಶಗಳ ಕುರಿತ ಕುತೂಹಲ ಪ್ರತಿ ವ್ಯಕ್ತಿಗೆ ಇರುತ್ತದೆ. ನಾವು ವೈದ್ಯರನ್ನು 'ಸರ್ ನನಗೇಕೆ ಈ ತೊಂದರೆಯುಂಟು ಎಂದು ಪ್ರಶ್ನಿಸಿದಾಗ ಅವರಿಂದ ಸಾಮಾನ್ಯವಾಗಿ ಒಂದು ಉತ್ತರ ದೊರೆಯುತ್ತದೆ. "ಜಾಸ್ತಿ ಟೆನ್ಶನ್ ಮಾಡ್ಕೊಬೇಡಿ."
05 Nov 2022

ಸೌಂದರ್ಯ ಶಸ್ತ್ರಚಿಕಿತ್ಸೆ ಅಥವಾ ಕಾಸ್ಮೆಟಿಕ್ ಸರ್ಜರಿ: ಎಷ್ಟು ಸಹಕಾರಿ ಅಥವಾ ಎಷ್ಟು ಅಪಾಯಕಾರಿ? (ಕುಶಲವೇ ಕ್ಷೇಮವೇ)
ಕಿರುತೆರೆ ನಟಿ ಚೇತನಾ ರಾಜ್ (21) ಸೌಂದರ್ಯ ಶಸ್ತ್ರಚಿಕಿತ್ಸೆ (ಕಾಸ್ಮೆಟಿಕ್ ಸರ್ಜರಿ) ಮಾಡಿಸಿಕೊಳ್ಳುವ ವೇಳೆ ಸಾವನ್ನಪ್ಪಿದ್ದು ಸಾಕಷ್ಟು ಸುದ್ದಿಯಾಗಿದೆ.
21 May 2022

ಲಿವರ್ ಸಿರೋಸಿಸ್ ಬಗ್ಗೆ ನೀವು ತಿಳಿಯಬೇಕಾದ ಸಂಗತಿಗಳು... (ಕುಶಲವೇ ಕ್ಷೇಮವೇ)
ಯಕೃತ್ (ಲಿವರ್) ನಮ್ಮ ದೇಹದ ಅತಿ ಮುಖ್ಯವಾದ ಅಂಗ. ಜೀರ್ಣ ಕ್ರಿಯೆ, ರಕ್ಷಣಾ ಕಾರ್ಯ ತ್ಯಾಜ್ಯ ವಿಸರ್ಜನೆ, ಆಹಾರ ವಸ್ತುಗಳ ವಿಂಗಡಣೆ ಮತ್ತು ಶೇಖರಣೆ ಹೀಗೆ ಹತ್ತು ಹಲವು ಕಾರ್ಯಗಳನ್ನು ಯಕೃತ್ ನಿರ್ವಹಿಸುತ್ತದೆ.
14 May 2022

ಮೈಗ್ರೇನ್ ಎಂಬ ಗಂಭೀರ ತಲೆನೋವು (ಕುಶಲವೇ ಕ್ಷೇಮವೇ)
ಒಂದು ದಿನ ಸಂಜೆ ಮಹಿಳೆಯೊಬ್ಬರು ನನ್ನ ಕ್ಲಿನಿಕ್ಕಿಗೆ ಬಂದು “ಡಾಕ್ಟರ್ ಕಳೆದೆರಡು ದಿನಗಳಿಂದ ತುಂಬಾ ತಲೆನೋವು. ಯಾವ ಕೆಲಸವನ್ನೂ ಮಾಡಲು ಆಗುತ್ತಿಲ್ಲ.
07 May 2022

ಅಪೆಂಡಿಸೈಟಿಸ್ ಉಂಟಾಗಲು ಕಾರಣವೇನು? ಚಿಕಿತ್ಸೆ ಹೇಗೆ? (ಕುಶಲವೇ ಕ್ಷೇಮವೇ)
ಅಪೆಂಡಿಕ್ಸ್ ಉರಿಯೂತವನ್ನು ನಾವು ಅಪೆಂಡಿಸೈಟಿಸ್ ಎನ್ನುತ್ತೇವೆ. ಅಪೆಂಡಿಸೈಟಿಸ್‍ಗೆ ಪ್ರಮುಖ ಕಾರಣವೇನೆಂಬುದು ತಿಳಿದಿಲ್ಲ. ಆದರೆ ನಾರಿನಾಂಶ ಸೇವನೆಯಿಂದ ಇದರ ಸಾಧ್ಯತೆ ಕುಂಠಿತಗೊಳ್ಳುತ್ತದೆ.
30 Apr 2022

ಪಾರ್ಕಿನ್ಸನ್ ಕಾಯಿಲೆ ಮತ್ತು ಚಿಕಿತ್ಸೆಗಳ ಬಗ್ಗೆ ಇಲ್ಲಿದೆ ಮಾಹಿತಿ... (ಕುಶಲವೇ ಕ್ಷೇಮವೇ)
ಒಂದು ದಿನ ನನ್ನ ಕ್ಲಿನಿಕ್ಕಿಗೆ 60 ವರ್ಷದ ಹಿರಿಯರೊಬ್ಬರು ಬಂದು “ಡಾಕ್ಟ್ರೇ, ಕೆಲವು ದಿನಗಳಿಂದ ಕೈ ನಡುಗುತ್ತಿದೆ. ಸರಿಯಾಗಿ ಬ್ಯಾಲೆನ್ಸ್ ಸಿಗದೇ ನಡೆಯುವುದು ಕಷ್ಟ ಆಗುತ್ತಿದೆ” ಎಂದು ಹೇಳಿದರು. ಈ ರೀತಿ ವಯಸ್ಸಾದವರಿಗೆ ಆಗುವುದು ಸಹಜ.
23 Apr 2022

ಬಿಸಿಲ ಧಗೆ ಬಾಧಿಸದಿರಲಿ ತನುವ (ಕುಶಲವೇ ಕ್ಷೇಮವೇ)
ವಸಂತ ಋತುವಿನಲ್ಲಿ ದೇಹ ಸುಸ್ತಾಗಿ ಸೊರಗುತ್ತದೆ. ಇದರಿಂದ ಮನಸ್ಸಿಗೂ ಹಿತವೆನಿಸುವುದಿಲ್ಲ. ಮಹಿಳೆಯರಲ್ಲಿ ಸುಸ್ತು, ತಲೆನೋವು, ಬೆವರುಗುಳ್ಳೆ, ಕಣ್ಣುರಿ, ಉರಿಮೂತ್ರದ ತೊಂದರೆಗಳು ಹೆಚ್ಚು ಬಾಧಿಸುತ್ತವೆ.
16 Apr 2022

ಆಸ್ಟಿಯೋಫೈಟ್‍ಗಳು ಅಥವಾ ಬೋನ್ ಸ್ಪರ್ಸ್ ಸಮಸ್ಯೆ: ನೀವು ತಿಳಿದುಕೊಳ್ಳಬೇಕಾದ ಅಂಶಗಳು.. (ಕುಶಲವೇ ಕ್ಷೇಮವೇ)
ಒಂದು ದಿನ 60 ವರ್ಷ ವಯಸ್ಸಿನ ಮಹಿಳೆಯೊಬ್ಬರು ನಮ್ಮ ಕ್ಲಿನಿಕ್ಕಿಗೆ ಬಂದು “ಡಾಕ್ಟರೇ, ಕಳೆದ 15 ದಿನಗಳಿಂದ ಮಂಡಿ ನೋವು ಶುರುವಾಗಿದೆ. ಮೆಟ್ಟಿಲುಗಳನ್ನು ಹತ್ತಿ ಇಳಿಯುವುದು ಕಷ್ಟ ಆಗ್ತಾ ಇದೆ.
09 Apr 2022

ಮೆದುಳಿನ ರಕ್ತಸ್ರಾವ ಅಥವಾ ಬ್ರೈನ್ ಹ್ಯಾಮರೇಜ್: ಲಕ್ಷಣ, ಚಿಕಿತ್ಸೆ (ಕುಶಲವೇ ಕ್ಷೇಮವೇ)
ಮೆದುಳಿನಲ್ಲಿ ರಕ್ತನಾಳಗಳು ಒಡೆದು ರಕ್ತ ಹೊರಬರುವುದಕ್ಕೆ ಮೆದುಳಿನ ರಕ್ತಸ್ರಾವ (Brain Bleed/ Brain Hemorrhage) ಎಂದು ಹೆಸರು.
04 Apr 2022

ಭುಜದ ಬಿಗಿತ: ಫ್ರೋಝನ್ ಶೋಲ್ಡರ್ ನೋವು ನಿವಾರಣೆ ಹೇಗೆ? (ಕುಶಲವೇ ಕ್ಷೇಮವೇ)
ಇತ್ತೀಚಿನ ದಿನಗಳಲ್ಲಿ ಕೆಲವರ ಭುಜಗಳಲ್ಲಿ ನೋವು, ಜೋಮು, ಬಿಗಿಯಾಗುವುದು (Frozen Shoulder) ಮತ್ತು ಸರಿಯಾದ ಚಲನೆ ಇಲ್ಲದಿರುವುದು ಸಾಮಾನ್ಯವಾಗುತ್ತಿದೆ.
26 Mar 2022

ಕ್ಯಾನ್ಸರ್ ಹೆಚ್ಚಳ: ಅಸ್ವಾಭಾವಿಕ ಜೀವನಶೈಲಿ ಕಾರಣವೇ? (ಕುಶಲವೇ ಕ್ಷೇಮವೇ)
ಕ್ಯಾನ್ಸರ್- ಕೇಳಿದಾಕ್ಷಣ ನಾವು ಬೆಚ್ಚಿ ಬೀಳುತ್ತೇವೆ. ಈ ರೋಗ ಮಾರಕವೆಂದು ನಾವೆಲ್ಲ ಭಾವಿಸತ್ತೇವೆ. ಕ್ಯಾನ್ಸರ್ ನಿಂದ ಬಳಲುವ ಪ್ರತಿರೋಗಿಯ ಪ್ರಶ್ನೆ-ಈ ರೋಗ ನನಗೇಕೆ ಬಂತು? ಕ್ಯಾನ್ಸರ್‍ಗೆ ಕಾರಣವೇನು? ಕ್ಯಾನ್ಸರ್ ರೋಗಿಗಳು ಬದುಕಲು ಸಾಧ್ಯವಿಲ್ಲವೇ? ನಮ್ಮಲ್ಲಿ ಕೆಲ ರೋಗಿಗಳಿಗೆ ತಮಗೆ ಕ್ಯಾನ್ಸರ್ ಇದೆ ಎನ್ನುವುದೇ ತಿಳಿದಿರುವುದಿಲ್ಲ.
19 Mar 2022

ಸ್ಥೂಲಕಾಯ: ಲೆಪ್ಟಿನ್ ಹಾರ್ಮೋನ್ ಕಾರಣ; ಇದರ ಪರಿಣಾಮ ಏನು? ನಿರ್ವಹಣೆ ಹೇಗೆ? (ಕುಶಲವೇ ಕ್ಷೇಮವೇ)
ವಯಸ್ಕರಲ್ಲಿ ಬಹುಪಾಲು ಐದು ಜನರಲ್ಲಿ ಒಬ್ಬರಿಗೆ ಸ್ಕೂಲಕಾಯ ಇರುತ್ತದೆ. ಒಂದು ಅಂದಾಜಿನ ಪ್ರಕಾರ ವಿಶ್ವದಾದ್ಯಂತ ಒಂದು ಬಿಲಿಯನ್ ಜನರಿಗೆ ಸ್ಕೂಲಕಾಯ ಇರುತ್ತದೆ ಅಥವಾ ಅವರು ಅತಿ ತೂಕದವರಾಗಿರುತ್ತಾರೆ.
14 Mar 2022

ಟಿನ್ನಿಟಸ್: ಕಿವಿಯಲ್ಲಿ ರಿಂಗಣಿಸುವಿಕೆ ಸಮಸ್ಯೆ (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ಟಿನ್ನಿಟಸ್ ಎಂದರೆ ಆಗಾಗ ಕಿವಿಯಲ್ಲಿ ರಿಂಗಣಿಸಿದಂತೆ, ಸೀಟಿ ಹೊಡೆದಂತೆ ಅಥವಾ ಪಿಸುಗುಟ್ಟಿದಂತೆ ಕೇಳಿಸುತ್ತಿರುವ ಶಬ್ದದ ಅನುಭವ.
05 Mar 2022

ಬೆಲ್ಸ್ ಪಾಲ್ಸಿ- ಮುಖದ ಪಾರ್ಶ್ವವಾಯು (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ಇತ್ತೀಚಿನ ದಿನಗಳಲ್ಲಿ ಜನರ ಆಹಾರ, ವಿಹಾರ ಮತ್ತು ಆಚಾರಗಳು ತೀವ್ರವಾಗಿ ಬದಲಾವಣೆಗಳು ಆಗಿರುವುದರಿಂದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಿವೆ. ಅವುಗಳಲ್ಲಿ ಒಂದು ಬೆಲ್ ಪಾಲ್ಸಿ ಅಥವಾ ಮುಖದ ಪಾರ್ಶ್ವವಾಯು.
26 Feb 2022

ಗರ್ಭಕೋಶ ಜಾರುವಿಕೆಗೆ ಕಾರಣ ಹಾಗೂ ಚಿಕಿತ್ಸೆಗಳು (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ಮಹಿಳೆಯರ ಕಿಬ್ಬೊಟ್ಟೆಯಲ್ಲಿರುವ ಅಂಗಗಳು (ಗರ್ಭಕೋಶ, ಮೂತ್ರಕೋಶ ಹಾಗೂ ಕರುಳು) ಜಾರುವ ಪ್ರಕ್ರಿಯೆಯನ್ನು ‘ಪೆಲ್ವಿಕ್ ಆರ್ಗನ್ ಪ್ರೊಲ್ಯಾಪ್ಸ್’ ಎಂದು ಹೇಳಲಾಗುತ್ತದೆ.
19 Feb 2022

ಪಾರ್ಶ್ವವಾಯು ನಿಯಂತ್ರಣ ಹೇಗೆ? ಚಿಕಿತ್ಸೆ ಏನು? (ಕುಶಲವೇ ಕ್ಷೇಮವೇ?)
ಡಾ. ವಸುಂಧರಾ ಭೂಪತಿ ಪಾರ್ಶ್ವವಾಯು (ಸ್ಟ್ರೋಕ್) ಜಗತ್ತಿನಾದ್ಯಂತ ಎಲ್ಲಾ ವರ್ಗದ ಜನರನ್ನು ಬಿಟ್ಟು ಬಿಡದೆ ಕಾಡುತ್ತಿರುವ ಮಾರಣಾಂತಿಕ ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ-ಅಂಶಗಳ ಪ್ರಕಾರ ಹೃದಯಾಘಾತದ ನಂತರ ಜಗತ್ತಿನಲ್ಲಿ ಅತಿ ಹೆಚ್ಚು ಜನರನ್ನು ಕೊಲ್ಲುವ ಮಾರಣಾಂತಿಕ ರೋಗ.
14 Feb 2022

ಹೆರಿಗೆ ನಂತರದ ಖಿನ್ನತೆ ಮತ್ತು ಅದರ ಲಕ್ಷಣಗಳು (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ಇತ್ತೀಚಿಗೆ ಮಾಜಿ ಮುಖ್ಯಮಂತ್ರಿಯೊಬ್ಬರ ಮೊಮ್ಮಗಳು ಹೆರಿಗೆ ನಂತರ ಖಿನ್ನತೆಗೆ (Postpartum Depression) ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಾಕಷ್ಟು ಸುದ್ದಿಯಾಯಿತು.
05 Feb 2022

ಹರ್ನಿಯಾ: ಶಸ್ತ್ರಚಿಕಿತ್ಸೆ ಕುರಿತು ನಿರ್ಲಕ್ಷ್ಯ ಬೇಡ (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ಹರ್ನಿಯಾ ವಯಸ್ಕರನ್ನು ಕಾಡುವ ಸಾಮಾನ್ಯ ಶಸ್ತ್ರಕ್ರಿಯೆಯ (surgical) ಆರೋಗ್ಯ ಸಮಸ್ಯೆಯಾಗಿದ್ದರೂ ಇದು ನವಜಾತ ಶಿಶುವಿನಿಂದ ಹಿಡಿದು ಯಾರನ್ನಾದರೂ ಕಾಡಬಹುದಾಗಿದೆ.
29 Jan 2022

ಶ್ರವಣ ಸಮಸ್ಯೆ: ಕಿವುಡುತನ ಮತ್ತು ಜಾಗ್ರತೆ (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ಅನೇಕ ಜನರನ್ನು ಮಾತನಾಡಿಸಿ ನೋಡಿ. ಅವರು ತಮ್ಮಕತ್ತನ್ನು ನಮ್ಮತ್ತ ತಿರುಗಿಸಿ ‘ಆಂ’ ಎನ್ನುತ್ತಾರೆ. ಎರಡು ಮೂರು ಬಾರಿ ನಾವು ಹೇಳಿದ್ದನ್ನೇ ಹೇಳಬೇಕು.
22 Jan 2022

ಸಂಕ್ರಾಂತಿ ಹಾಗೂ ಆರೋಗ್ಯ (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ಸಂಕ್ರಾಂತಿ ಸುಗ್ಗಿಯ ಹಬ್ಬ, ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿ ಪ್ರವೇಶಿಸುವ ಕಾಲ. ಮಕರ ಸಂಕ್ರಾಂತಿಯಂದು ಸೂರ್ಯನು ಮಕರ ರಾಶಿ ಪ್ರವೇಶಿಸುತ್ತಾನೆ.
15 Jan 2022

ಕಣ್ಣಿನ ಕೆಳಗಿನ ಊತ: ಕಾರಣ ಮತ್ತು ಚಿಕಿತ್ಸೆ (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ವಯಸ್ಸಾಗುತ್ತಿದ್ದಂತೆಯೆ ಕಣ್ಣಿನ ಕೆಳಗೆ ಸಣ್ಣಗೆ ಊದಿಕೊಳ್ಳುವುದು (Drooping Eye) ಪ್ರಾರಂಭವಾಗುವುದನ್ನು ಗಮನಿಸಿರಬಹುದು.
08 Jan 2022

ಆಕರ ಕೋಶ ಚಿಕಿತ್ಸೆ ಎಂದರೇನು? stem cell therapy ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಅಂಶಗಳು... (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ಆಕರ ಕೋಶಗಳು (stem cell) ನಮ್ಮ ದೇಹದ ಮೂಲ (ಕಚ್ಚಾ) ಕೋಶಗಳು. ಹೃದಯಬಡಿತ, ಉಸಿರಾಟ, ತ್ಯಾಜ್ಯ ವಿಸರ್ಜನೆಯಂತಹ ವಿಶೇಷ ಕಾರ್ಯಗಳನ್ನು ಹೊಂದಿರುವ ಎಲ್ಲಾ ಇತರ ಜೀವಕೋಶಗಳು ಈ ಆಕರ ಕೋಶಗಳಿಂದಲೇ ಉತ್ಪತ್ತಿಯಾಗುತ್ತವೆ.
01 Jan 2022

ದೀಪಾವಳಿ ಮತ್ತು ಆರೋಗ್ಯ (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ದೀಪಾವಳಿ ಹಬ್ಬ ಬರುವುದು ಶರದೃತುವಿನಲ್ಲಿ. ಮಳೆ ಕಡಿಮೆಯಾಗಿ, ಮೋಡಗಳೆಲ್ಲ ತುಂಡರಿಸಿ, ತಿಳಿಮುಗಿಲಾಗಿ ಮಾರ್ಪಟ್ಟಿರುತ್ತದೆ. ನೆಲವು ಹಸಿರಾಗಿ, ಗಾಳಿ, ಮಳೆ, ಬಿಸಿಲು ಹಿತಮಿತವಾಗಿ ಹರವಿಕೊಂಡಿರುತ್ತದೆ. ಇಂಥ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಆಶ್ಚಯುಜ- ಕಾರ್ತೀಕ ಮಾಸಗಳೇ ಶರತ್ ಋತು.
04 Nov 2021

ಖಿನ್ನತೆ: ದುರ್ಬಲತೆಯೇ, ಮಾನಸಿಕ ಅಸ್ಥಿರತೆಯೇ ಅಥವಾ ಖಾಯಿಲೆಯೇ? (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ ಇತ್ತೀಚೆಗೆ ಮಂಗಳೂರಿನ ಬೈಕಂಪಾಡಿಯಲ್ಲಿ ದಂಪತಿಗಳಿಬ್ಬರು ಕೋವಿಡ್ ರೋಗ ಬಂತೆಂದು ಖಿನ್ನರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಪತ್ರಿಕೆಗಳಲ್ಲಿ ಸಾಕಷ್ಟು ಸುದ್ದಿಯಾಯಿತು.
28 Aug 2021