ಡಾ. ಸಿ.ಆರ್. ಚಂದ್ರಶೇಖರ್

ಡಾ. ಸಿ.ಆರ್. ಚಂದ್ರಶೇಖರ್

ಮನೋವೈದ್ಯರು

ಸ್ಟ್ರೆಸ್ ಟೆಂಶನ್ ಕಿರಿಕಿರಿ: ಪಾರಾಗುವುದು ಹೇಗೆ? (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್ ದೇಹದಲ್ಲಿ ಎರಡು ಹಾರ್ಮೋನುಗಳು ಅಡ್ರಿನಾಲಿನ್-ಕಾರ್ಟಿಸಾಲ್ ಗಳು ಹೆಚ್ಚಾಗಿ ಉತ್ಪತ್ತಿಯಾಗಿ ದೇಹದ ಅಂಗಾಂಗಗಳ ಮೇಲೆ ದುಷ್ಟ ಪರಿಣಾಮವನ್ನುಂಟು ಮಾಡಿ ಅವು ರೋಗಗ್ರಸ್ತವಾಗುವಂತೆ ಮಾಡುತ್ತವೆ.

3 hours ago

ಪಾಸಿಟಿವ್ ಸೈಕಾಲಜಿ: ಸಕಾರಾತ್ಮಕ ಆಲೋಚನೆ ಬೆಳೆಸಿಕೊಳ್ಳುವುದು ಹೇಗೆ? (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್ ಕೆಲವರಿರುತ್ತಾರೆ ನಿರಾಶಾವಾದಿಗಳು. ತಮ್ಮ ಬಗ್ಗೆ, ತಮ್ಮ ಕುಟುಂಬದ ಬಗ್ಗೆ, ತಮ್ಮ ಉದ್ಯೋಗದ ಬಗ್ಗೆ, ತಮ್ಮ ಧರ್ಮದ ಬಗ್ಗೆ, ತಮ್ಮ ಊರು-ಕೇರಿ ದೇಶದ ಬಗ್ಗೆ, ಅವರಿಗೆ ಕೀಳರಿಮೆ. ಬರೀ ನೆಗೆಟಿವ್ ಆಲೋಚನೆ-ಅಭಿಪ್ರಾಯಗಳೇ.

10 Sep 2021

ಎಲ್ಲರ ಗಮನ ಸೆಳೆಯುವ ಹಾವಭಾವ ಪ್ರಕಟ; ಇದು ಹಿಸ್ತ್ರಿಯಾನಿಕ್ ಎಂಬ ವ್ಯಕ್ತಿತ್ವ ದೋಷ! (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್, ಮನೋವೈದ್ಯ ರಮ್ಯಾಳಗೆ ಹಿಸ್ತ್ರಿಯಾನಿಕ್ ವ್ಯಕ್ತಿತ್ವ ಸಮಸ್ಯೆ ಎಂಬುದು ಸ್ಪಷ್ಟವಾಗಿತ್ತು. ಇದು ಭಾವೋನ್ಮಾದದ ನಾಟಕೀಯವಾಗಿ ತನ್ನ ಬೇಕು ಬೇಡಗಳನ್ನು ಪ್ರಕಟಿಸುವ, ಪ್ರೌಢತೆ ಇಲ್ಲದೆ, ಬೇಜವಾಬ್ದಾರಿಯಿಂದ ಪ್ರತಿಕ್ರಿಯಿಸುವ ವ್ಯಕ್ತಿತ್ವ ದೋಷ.

03 Sep 2021

ಮಕ್ಕಳಲ್ಲಿ ನಕಾರಾತ್ಮಕ ನಡವಳಿಕೆಗಳನ್ನು ತಡೆಯುವುದು ಹೇಗೆ? ಪರಿಹಾರವೇನು? (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್, ಮನೋವೈದ್ಯ ಇತ್ತೀಚಿನ ದಿನಗಳಲ್ಲಿ, ಹರೆಯದ ಮಕ್ಕಳಲ್ಲಿ ಅತಿಸ್ವಾತಂತ್ರ್ಯದ ಬೇಡಿಕೆ. ಹಠಮಾರಿತನ ಹೆಚ್ಚುತ್ತಿದೆ. 

27 Aug 2021

ವೈಜ್ಞಾನಿಕ ಮನೋಭಾವ ದಿನ: ಸರಿ ನಂಬಿಕೆಗಳನ್ನು ಪಾಲಿಸಿ, ಹುಸಿ ನಂಬಿಕೆಗಳನ್ನು ಕೈಬಿಡುವುದು ಹೇಗೆ? (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್, ಮನೋವೈದ್ಯ ಹುಟ್ಟು-ಸಾವು, ದೇವರು-ದೆವ್ವ, ಮಾಟ-ಮಂತ್ರ, ಶಕುನ-ಅಪಶಕುನ ಕಾಡುವ ಕಷ್ಟ-ನಷ್ಟ, ಸೋಲು ನೋವುಗಳ ಬಗ್ಗೆ ನಮ್ಮಲ್ಲಿ ನೂರಾರು ನಂಬಿಕೆಗಳಿವೆ. ವೇದ-ಉಪನಿಷತ್ತು, ಪುರಾಣಗಳಿಂದ ಹಿಡಿದು, ಪ್ರತಿಯೊಂದು ಸಮುದಾಯ-ಕುಟುಂಬಗಳವರೆಗೂ...

21 Aug 2021

ಮಾನಸಿಕ ಆರೋಗ್ಯ ವರ್ಧನೆಗೆ ಏನು ಮಾಡಬೇಕು? ಈ 15 ಸೂತ್ರಗಳನ್ನು ಪಾಲಿಸಿದರೆ ಸಾಕು! (ಚಿತ್ತ ಮಂದಿರ)

ಡಾ. ಸಿ. ಆರ್. ಚಂದ್ರಶೇಖರ್, ಮನೋವೈದ್ಯ ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ತಾಯಿ. ಮನಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ/ ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ.

14 Aug 2021