Nagaraja AB

ಮೂಲತ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನವ. ಬೆಂಗಳೂರಿನ ಸೆಂಟ್ರಲ್ ಕಾಲೇಜಿನಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. ಕಳೆದ 13 ವರ್ಷಗಳಿಂದ ಸಂಜೆವಾಣಿ, ಉದಯ ನ್ಯೂಸ್, ಬಿಟಿವಿ ಸೇರಿದಂತೆ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉಪ ಸಂಪಾದಕನಾಗಿ ಕಾರ್ಯನಿರ್ವಹಣೆ. ಪ್ರಸ್ತುತ ಕನ್ನಡ ಪ್ರಭ. ಕಾಮ್ ನಲ್ಲಿ ಕಂಟೆಂಟ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ. ನನಗೆ ಸಂಗೀತ, ಸಾಹಿತ್ಯ, ಚಿತ್ರಕಥೆ ಬರೆಯುವುದರಲ್ಲಿ ವಿಶೇಷ ಆಸಕ್ತಿ.
Connect:
Nagaraja AB
Read More

X
Google Preferred source
Kannada Prabha
www.kannadaprabha.com