8 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆಗೆ ಕನ್ನಡ ಚಿತ್ರ 'ತಿಥಿ'

ಈಗಾಗಲೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಿ ಹಲವಾರು ಮನ್ನಣೆಗಳಿಗೆ ಪಾತ್ರವಾಗಿರುವ ರಾಮರೆಡ್ಡಿ ನಿರ್ದೇಶನದ 'ತಿಥಿ' 8 ನೇ ಬೆಂಗಳೂರು ಅಂತರಾಷ್ಟ್ರೀಯ
ತಿಥಿ ಸಿನೆಮಾದ ಸ್ಟಿಲ್
ತಿಥಿ ಸಿನೆಮಾದ ಸ್ಟಿಲ್
ಬೆಂಗಳೂರು: ಈಗಾಗಲೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಿ ಹಲವಾರು ಮನ್ನಣೆಗಳಿಗೆ ಪಾತ್ರವಾಗಿರುವ ರಾಮರೆಡ್ಡಿ ನಿರ್ದೇಶನದ 'ತಿಥಿ' 8 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಚಿತ್ರವಾಗಿದೆ. 
ಜನವರಿ 28, 2016, ಸಂಜೆ 5.30 ಗಂಟೆಗೆ ವಿಧಾನಸೌಧದ ಪೂರ್ವ ದ್ವಾರದ ಗ್ಯ್ರಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ 'ತಿಥಿ' ಪ್ರದರ್ಶನಗೊಳ್ಳಲಿದೆ. 
ಈ ಚಿತ್ರದ ಟ್ರೇಲರ್ ನೀವಿಲ್ಲಿ ವೀಕ್ಷಿಸಬಹುದು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com