ರೈಲು ಪ್ರಯಾಣ ದರದಲ್ಲಿ ಏರಿಕೆ ಇಲ್ಲ

ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಎರಡನೇ ರೇಲ್ವೆ ಬಜೆಟ್ ನ್ನು ಕೇಂದ್ರ ರೇಲ್ವೆ ಸಚಿವ ಸುರೇಶ್ ಪ್ರಭು ಅವರು ಲೋಕಸಭೆಯಲ್ಲಿ ಮಂಡಿಸುತ್ತಿದ್ದು...
ರೈಲು
ರೈಲು
Updated on

ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಎರಡನೇ ರೇಲ್ವೆ ಬಜೆಟ್ ನ್ನು ಕೇಂದ್ರ ರೇಲ್ವೆ ಸಚಿವ ಸುರೇಶ್ ಪ್ರಭು ಅವರು ಲೋಕಸಭೆಯಲ್ಲಿ ಮಂಡಿಸುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಯಾವುದೇ ರೀತಿಯ ಪ್ರಯಾಣ ದರವನ್ನು ಏರಿಕೆ ಮಾಡಿಲ್ಲ ಎಂದು ಹೇಳಿದ್ದಾರೆ.

ಪ್ಯಾಸೆಂಜರ್ ರೈಲುಗಳ ಪ್ರಯಾಣ ದರವನ್ನು ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ಸುರೇಶ್ ಪ್ರಭು ಅವರು ಹೇಳಿದ್ದಾರೆ.

ರೈಲು ಪ್ರಯಾಣ ದರದಲ್ಲಿ ಯಾವುದೇ ಏರಿಕೆ ಇಲ್ಲ. ಈ ದೇಶದ ರೈಲಿಗೆ ಪುನರ್ ಜನ್ಮ ಸಿಗಬೇಕೆಂಬುದು ನಮ್ಮ ಆಶಯ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com