
ನವದೆಹಲಿ: ಇದೇ ಮೊದಲ ಬಾರಿಗೆ ದೀಬ್ರುಗಢ ರಾಜಧಾನಿ ಎಕ್ಸ್ಪ್ರೆಸ್ ರೈಲುನಲ್ಲಿ ಜೈವಿಕ ಶೌಚಾಲಯ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.
ಭಾರತೀಯ ರೈಲಿನಲ್ಲಿ ವಿಶ್ವದ ಮೊಟ್ಟ ಮೊದಲ ಜೈವಿಕ ಶೌಚಾಲಯಗಳನ್ನು (ಬಯೋ ಟಾಯ್ಲೆಟ್) ಭಾರತೀಯ ರೈಲ್ವೆಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಸುರೇಶ್ ಪ್ರಭು ಅವರು ಹೇಳಿದ್ದಾರೆ.
17,000 ಜೈವಿಕ ಶೌಚಾಲಯ ಮತ್ತು 475 ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚುವರಿ ಶೌಚಾಲಯಗಳನ್ನು ಪ್ರಸ್ತುತ ಹಣಕಾಸು ವರ್ಷದಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಭು ಹೇಳಿದ್ದಾರೆ.
Advertisement