ಮೇಕ್ ಇನ್ ಇಂಡಿಯಾ: 2 ರೈಲ್ವೆ ಕಾರ್ಖಾನೆಗಳ ನಿರ್ಮಾಣ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿರುವ ಮೇಕ್ ಇನ್ ಇಂಡಿಯಾ ಯೋಜನೆಯಡಿ ಎರಡು ರೈಲು ನಿರ್ಮಾಣ ಕಾರ್ಖಾನೆಗಳನ್ನು ನಿರ್ಮಾಣ ಮಾಡಲಾಗುವುದು...
ಮೇಕ್ ಇನ್ ಇಂಡಿಯಾ
ಮೇಕ್ ಇನ್ ಇಂಡಿಯಾ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿರುವ ಮೇಕ್ ಇನ್ ಇಂಡಿಯಾ ಯೋಜನೆಯಡಿ ಎರಡು ರೈಲು ನಿರ್ಮಾಣ ಕಾರ್ಖಾನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಹೇಳಿದ್ದಾರೆ.

ಸ್ವಂತವಾಗಿ ರೈಲ್ವೆ ಉಪಕರಣಗಳನ್ನು ತಯಾರಿಸಲು ಎರಡು ಕಾರ್ಖಾನೆಗಳ ಸ್ಥಾಪನೆ ಮಾಡಲಾಗುವುದು. ಇದರೊಂದಿಗೆ ಸಾವಿರಾರು ಮಂದಿಗೆ ಉದ್ಯೋಗ ಸೃಷ್ಠಿಯಾಗುತ್ತದೆ ಎಂದು ಪ್ರಭು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com