ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗೆ 5,032 ಕೋಟಿ ಅನುದಾನ: ಸಿಎಂ

ವಿಧಾನಸೌಧದಲ್ಲಿ ಕಾಂಗ್ರೆಸ್ ಸರ್ಕಾರದ 4ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗೆ 5,032 ಕೋಟಿ...
ಆಸ್ಪತ್ರೆ
ಆಸ್ಪತ್ರೆ

ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್ ಸರ್ಕಾರದ 4ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗೆ 5,032 ಕೋಟಿ ಅನುದಾನ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ 8 ಕೋಟಿ, ಮೈಸೂರು ನಗರದಲ್ಲಿ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ 60 ಕೋಟಿ.

ಜಿಲ್ಲಾಸ್ಪತ್ರೆ ಮತ್ತು ತಾಯಿ ಮಕ್ಕಳ ಆಸ್ಪತ್ರೆಗಳಲ್ಲಿ ಹಾರೈಕೆ ಯೋಜನೆ. ಎಲ್ಲಾ ಗರ್ಭಿಣಿ ಸ್ತ್ರೀಯರಿಗೆ ಸೊಳ್ಳೆ ಪರದೆ. ಹಳ್ಳಿಗಳಿಗೆ ಮೊಬೈಲ್ ಕ್ಲಿನಿಕ್ ವಿಶೇಷ ಯೋಜನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com