"ಮನ್ರೇಗಾ" ಗಾಗಿ 38, 500 ಕೋಟಿ ವೆಚ್ಚ ಮಾಡಲಿರುವ "ಕೇಂದ್ರ"ದೇಶದ ಆರ್ಥಿಕತೆಯ ಭದ್ರ ಬುನಾದಿ ಎಂದೇ ಕರೆಯಲಾಗುವ ಗ್ರಾಮೀಣ ಕ್ಷೇತ್ರಕ್ಕಾಗಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಪ್ರಮುಖವಾಗಿ ಮನ್ರೇಗಾ ಯೋಜನೆಗಾಗಿ 38,500 ಕೋಟಿ ರು.ಗಳನ್ನು ಮೀಸಲಿಡಲಾಗಿದೆ.
ದೇಶೀಯ ಆಹಾರ ಉತ್ಪನ್ನ ಮಾರುಕಟ್ಟೆಯಲ್ಲಿ ಶೇ.100 ರಷ್ಟು ಎಫ್ ಡಿಐ: ಜೇಟ್ಲಿಆಹಾರ ಸಂಸ್ಕರಣೆ, ದೇಶೀಯ ಆಹಾರ ಉತ್ಪನ್ನ ಮಾರುಕಟ್ಟೆ ಕ್ಷೇತ್ರದಲ್ಲಿ ಶೇ.100 ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅನುಮತಿ ನೀಡುವುದಾಗಿ ಬಜೆಟ್ ನಲ್ಲಿ ಅರುಣ್ ಜೆಟ್ಲಿ ಘೋಷಿಸಿದ್ದಾರೆ.
ಕೇಂದ್ರ ಬಜೆಟ್ 2016: ಗ್ರಾಮೀಣ ಆರ್ಥಿಕತೆಗೆ ಜೇಟ್ಲಿ ಹೆಚ್ಚಿನ ಆದ್ಯತೆ2016-17ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸೋಮವಾರ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ್ದು, ಪ್ರಮುಖವಾಗಿ ಗ್ರಾಮೀಣ ಆರ್ಥಿಕತೆ ಹೆಚ್ಚಿನ ಆದ್ಯತೆ ನೀಡಿದ್ದಾರೆ...
ಕೇಂದ್ರ ಬಜೆಟ್: ಆರ್ಥಿಕ ಪ್ರಗತಿಗೆ ಜೇಟ್ಲಿಯ 9 ಆಧಾರ ಸ್ತಂಭಗಳುಬಹು ನಿರೀಕ್ಷಿತ ಆಡಳಿತರೂಢ ಎನ್ ಡಿಎ ಸರ್ಕಾರ ಸೋಮವಾರ ಪ್ರಸಕ್ತ ಸಾಲಿನ ಬಜೆಟ್ ನ್ನು ಮಂಡನೆ ಮಾಡಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡನೆ ಮಾಡಿದರು.
ಫೆ.29ಕ್ಕೆ ಕೇಂದ್ರ ಬಜೆಟ್ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಫೆಬ್ರುವರಿ 29ಕ್ಕೆ 2016-17ನೇ ಸಾಲಿನ ಬಜೆಟ್ ಮಂಡಿಸಲಿದೆ ಎಂದು ಹಣಕಾಸು ಖಾತೆ...
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!