2017ರ ಬಜೆಟ್ ಮಂಡನೆ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮೂದಾಯಕ್ಕೆ ಹಲವು ಸವಲತ್ತುಗಳನ್ನು ಘೋಷಿಸಿದ್ದಾರೆ. .* ಮಂಗಳೂರಿನಲ್ಲಿ ಹಜ್ ಭವನ ಸ್ಥಾಪನೆಗೆ 10 ಕೋಟಿ ಮೀಸಲು .* 75000 ಅಲ್ಪಸಂಖ್ಯಾತ ಯುವಜನರಿಗೆ ಮುಖ್ಯಮಂತ್ರಿ ಕೌಶಲಾಭಿವೃದ್ಧಿ ಯೋಜನೆಯಡಿ ತರಬೇತಿ.* ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 175 ಕೋಟಿ ಮೀಸಲು.* ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ 3154 ಕೋಟಿ ಮೀಸಲು.Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos