ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ ಎಂದು ನಿರೀಕ್ಷಿಸಿಲಾಗಿದೆ, ಪ್ರಕಾಶ್ ಕಮ್ಮಾರ್ಡಿ ನೇತೃತ್ವದ ಆಯೋಗಕೃಷಿ ಉತ್ಪನ್ನಗಳ ಬೆಲೆ ನಿಗದಿ ಸಂಬಂಧ ವರದಿ ನೀಡಿದೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರುವ ಸಾಧ್ಯತೆಯಿದೆ. ಟಮೋಟೊ, ಈರುಳ್ಳಿ, ಆಲೂಗೆಡ್ಡೆ, ಹಸಿರು ಮೆಣಸಿನಕಾಯಿ ಯನ್ನು ಕನಿಷ್ಠ ಬೆಂಬಲ ಬೆಲೆಯಡಿ ತರಲು ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.