
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನಕ್ಕೆ ಒತ್ತು ನೀಡಲಾಗಿದೆ.
42 ನಿರಂತರ ಸಾಕಷ್ಟು ವಾಯು ಗುಣಮಟ್ಟದ ನಿರ್ವಹಣಾ ಕೇಂದ್ರಗಳನ್ನು 96 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಸರ್ಕಾರಿ ಭೂಮಿಗಳಲ್ಲಿ ಗಿಡ ಮರಗಳನ್ನು ಬೆಳೆಸಲು ಹಸಿರು ಕರ್ನಾಟಕ ಯೋಜನೆ ಹಾಗೂ ಪರ್ವತ ಪ್ರದೇಶಗಳಲ್ಲಿರುವ ಅರಣ್ಯಗಳನ್ನು ರಕ್ಷಿಸಲು 40 ಕೋಟಿ ರೂಪಾಯಿ ವೆಚ್ಚದಲ್ಲಿ ಬೇಲಿ ನಿರ್ಮಿಸಲು ಸರ್ಕಾರ ಮುಂದಾಗಿದೆ.
Advertisement