ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚು ಮಾಡ್ಬಿಟ್ರಲ್ಲಾ ಬ್ರದರ್!

2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಕುಮಾರಸ್ವಾಮಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.

Published: 08th February 2019 12:00 PM  |   Last Updated: 08th February 2019 02:31 AM   |  A+A-


2019-20 Karnataka  state budget: CM Kumaraswamy increases excise duty on beer

ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚು ಮಾಡ್ಬಿಟ್ರಲ್ಲಾ ಬ್ರದರ್!

Posted By : SBV SBV
Source : Online Desk
ಬೆಂಗಳೂರು: 2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಕುಮಾರಸ್ವಾಮಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ. 

ಪ್ರತಿ ಬಾರಿಯ ಬಜೆಟ್ ನಲ್ಲಿಯೂ ಹೊಸ ಯೋಜನೆಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ಮುಂದಾಗಬೇಕಾದರೆ ಸರ್ಕಾರಕ್ಕೆ ಕಾಣಿಸುವುದು ಅಬಕಾರಿ ಇಲಾಖೆ ವ್ಯಾಪ್ತಿಗೆ ಬರುವ ಸಿಗರೇಟ್, ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗುತ್ತದೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಸಹ ಸಿಎಂ ಕುಮಾರಸ್ವಾಮಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದಾರೆ. 

ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿದ್ದಾರೆ. ಇದರಿಂದ ಮದ್ಯಪ್ರಿಯರಿಗೆ ಹೆಚ್ಚಿನ ಹೊರ ಬೀಳಲಿದ್ದು, ಮದ್ಯ ಪ್ರಿಯರಿಗೆ ಸಿಎಂ ಈ ಬಾರಿಯೂ ಸಹ ಶಾಕ್ ನೀಡಿದ್ದಾರೆ. 

Stay up to date on all the latest ಕರ್ನಾಟಕ ಬಜೆಟ್ news with The Kannadaprabha App. Download now
facebook twitter whatsapp